Kannada News
-
*ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿ*
ವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.
Read More » -
*ಪರಿತ್ ಸಮಾಜದಿಂದ ಡಾ.ಸೋನಾಲಿ ಸರ್ನೋಬತ್ ಗೆ ಸನ್ಮಾನ*
ಪರಿತ್ (ಮಡಿವಾಳ) ಸಮಾಜ ಖಾನಾಪುರದ ಶಿವಸ್ಮಾರಕದಲ್ಲಿ ಆಯೋಜಿಸಿದ್ದ ಸಂತ ಗಾಡಗೇಬಾಬಾ ಪುಣ್ಯತಿಥಿ ಮತ್ತು ಹಲ್ದಿಕುಂಕುಮ ಕಾರ್ಯಕ್ರಮದಲ್ಲಿ ಡಾ.ಸೋನಾಲಿ ಸರ್ನೋಬತ್ ಅವರನ್ನು ಮಹಿಳೆಯರು ಸನ್ಮಾನಿಸಿದರು.
Read More » -
*ಊಟೋಪಚಾರ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ*
ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವರದಿಗಾಗಿ ವಿವಿಧೆಡೆಯಿಂದ ಆಗಮಿಸಿದ ಮಾಧ್ಯಮ ಪ್ರತಿನಿಧಿಗಳು, ಮಾರ್ಷಲ್ ಗಳು ಹಾಗೂ ಸಚಿವಾಲಯ ಅಧಿಕಾರಿಗಳಿ ಮಾಡಲಾಗಿರುವ ಊಟೋಪಚಾರದ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ…
Read More » -
*ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ; ಪಾದಯಾತ್ರೆ ಆರಂಭ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ*
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಡಿಸೆಂಬರ್ 19ರವರೆಗೆ ಸರ್ಕಾರ ಗಡುವು ನೀಡಿತ್ತು. ಆದರೆ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ ಈ ಹಿನ್ನೆಲೆಯಲ್ಲಿ ಸವದತ್ತಿಯಿಂದ ಪಾದಯಾತ್ರೆ ಆರಂಭಿಸಿದ್ದೇವೆ…
Read More » -
*ಸತೀಶ್ ಜಾರಕಿಹೊಳಿ ಭಾಷಣಕ್ಕೆ ಅಡ್ಡಿ; ಹರ್ ಹರ್ ಮಹಾದೇವ್, ಜೈಶ್ರೀರಾಮ್, ಶಿವಾಜಿ ಘೋಷಣೆ*
ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಮರಾಠ ಸಮುದಾಯದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಷಣ ಮಾಡಲು ಮುಂದಾಗುತ್ತಿದ್ದಂತೆ ಪ್ರತಿಭಟನಾಕಾರರು ಅಡ್ಡಿ ಪಡಿಸಿದ ಘಟನೆ ನಡೆದಿದೆ.
Read More » -
*ವಿಧಾನ ಪರಿಷತ್ ಸಭಾಪತಿ ಚುನಾವಣೆ; ನಾಮಪತ್ರ ಸಲ್ಲಿಸಿದ ಹೊರಟ್ಟಿ*
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಿದರು.
Read More » -
*ಶಾಸಕ ಅರವಿಂದ ಬೆಲ್ಲದ್ ಗೆ ವೇದಿಕೆಯಲ್ಲೇ ಉಗಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್*
ಪಂಚಮಸಾಲಿ ಹೋರಾಟ ವೇದಿಕೆಯಲ್ಲಿ ರಾಜಕೀಯ ಮಾತನಾಡಿದ ಶಾಸಕ ಅರವಿಂದ ಬೆಲ್ಲದ ಅವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಿಗ್ಗಾ ಮುಗ್ಗಾ ಉಗಿದರು.
Read More » -
*ಬೆಳಗಾವಿಯಿಂದ ಕಾಂಗ್ರೆಸ್ ಬಸ್ ಯಾತ್ರೆ ಆರಂಭ*
ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಾಡೆಸಿರುವ ರಾಜ್ಯ ಕಾಂಗ್ರೆಸ್, ಕುಂದಾನಗರಿ ಬೆಳಗಾವಿಯಿಂದಲೇ ಬಸ್ ಯಾತ್ರೆ ಆರಂಭ ಮಾಡುವುದಾಗಿ ಘೋಷಿಸಿದೆ.
Read More » -
*ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಯಾತ್ರೆ*
ಚುನಾವಣೆ ಹಿನ್ನೆಲೆಯಲ್ಲಿ ಇದೇ ತಿಂಗಳು 30 ರಂದು ಕಾಂಗ್ರೆಸ್ ಮುಖಂಡರ ಯಾತ್ರೆ ಶುರುವಾಗಲಿದೆ. ಅಂದು ವಿಜಯಪುರದಲ್ಲಿ ಕೃಷ್ಣಾ ನೀರು ಹಂಚಿಕೆ ವಿಚಾರವಾಗಿ, ಮುಂದಿನ ತಿಂಗಳು 2 ರಂದು…
Read More » -
*ಪ್ರಕೃತಿ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಹಸಿರು ಆಯವ್ಯಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು 100 ಕೋಟಿ ರೂ. ಮೊತ್ತದ ಹಸಿರು ಆಯವ್ಯಯ (ಇಕೋ ಬಜೆಟ್)ವನ್ನು ಸರ್ಕಾರ ರೂಪಿಸಿದೆ ಎಂದರು.
Read More »