Kannada News
-
ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಬೆಳಗಾವಿ ನಗರ ಹಾಗೂ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ.
Read More » -
ಅಧಿವೇಶನ; ಸಮರ್ಪಕ ಭದ್ರತೆ, ಊಟೋಪಾಹಾರ ವ್ಯವಸ್ಥೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ವಿಧಾನಮಂಡಲದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ವಸತಿ, ಊಟೋಪಾಹಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
Read More » -
ಶಿವಸೇನೆ ಬಳಿಕ MNS ಪುಂಡಾಟ; KSRTC ಬಸ್ ಗಳ ಮೇಲೆ ದಾಳಿ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇನ್ನಷ್ಟು ತಾರಕಕ್ಕೇರಿದ್ದು, ಶಿವಸೇನೆ ಉದ್ಧಟತನದ ಬಳಿಕ ಇದೀಗ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕ ಬಸ್ ಗಳ ಮೇಲೆ ಪುಂಡಾಟ ಮೆರೆದಿದ್ದಾರೆ.
Read More » -
20 ರಂದು ಮೂಡಲಗಿ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಕಾರ್ಯ ಆರಂಭ
ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲು ಇಲಾಖೆ ಅನುಮತಿ ನೀಡಿದ್ದು ಕಂದಾಯ ಸಚಿವ ಆರ್.ಅಶೋಕ್ ಅವರು ಡಿ. 20 ರಂದು…
Read More » -
ಖಾನಾಪುರದಲ್ಲಿ ಫೋಟೋಗ್ರಾಫಿ ಕಾರ್ಯಾಗಾರ
ಖಾನಾಪುರದ ಶುಭಂ ಗಾರ್ಡನ್ ಹಾಲ್ನಲ್ಲಿ ಮಂಗಳವಾರ, ಖಾನಾಪುರ ತಾಲೂಕು ವಿಡಿಯೋಗ್ರಾಫರ್ಸ್ ಹಾಗೂ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.
Read More » -
ಸಂಕೇಶ್ವರ ಪೊಲೀಸರ ಕಾರ್ಯಾಚರಣೆ, ಖತರ್ನಾಕ್ ಕಳ್ಳನ ಬಂಧನ
ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಹೊತ್ತು ಮನೆಗಳಿಗೆ ಕನ್ನ ಹಾಕಿ ಕಳುವು ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕದ ಮಹಾದೇವ ಮಾರುತಿ ಮುನ್ನೊಳಿ ಬಂಧಿತ…
Read More » -
ನಿಡಸೋಸಿ ಸಿದ್ಧ ಸಂಸ್ಥಾನ ಮಠದ ಕಲ್ಯಾಣ ಮಂಟಪ ನಿರ್ಮಾಣಕ್ಕೆ 50 ಲಕ್ಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ
ಗಡಿಜಿಲ್ಲೆಯ ಏಕೈಕ ಜಗದ್ಗುರು ಪೀಠವಾಗಿರುವ ನಿಡಸೋಸಿ ಸಿದ್ಧ ಸಂಸ್ಥಾನ ಮಠದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 50 ಲಕ್ಷ ಅನುದಾನ ನೀಡಲಾಗಿದ್ದು, ಶೀಘ್ರದಲ್ಲಿ ಇನ್ನೂ ಹೆಚ್ಚಿನ…
Read More » -
70 ಲಕ್ಷ ರೂ.ಗಳ ವೆಚ್ಚದಲ್ಲಿ ಖನಗಾಂವ ಕೆ ಎಚ್ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಕೆ ಎಚ್ ಗ್ರಾಮಕ್ಕೆ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ 70 ಲಕ್ಷ ರೂ. ಮಂಜೂರಾಗಿದ್ದು, ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಸೇರಿ ಭೂಮಿ ಪೂಜೆಯನ್ನು ನೆರವೇರಿಸಿ…
Read More » -
MES ಮುಖಂಡರು ಪೊಲೀಸರ ವಶಕ್ಕೆ
ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದ ಪುಂಡ ಎಂಇಎಸ್ ನಾಯಕರನ್ನು ಪೊಲೀಸರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಂಧಿಸಿದರು.
Read More » -
KSRTC ಬಸ್, ಕಾರುಗಳ ಮೇಲೆ ಶಿವಸೇನೆ ಕಾರ್ಯಕರ್ತರಿಂದ ಕಲ್ಲು ತೂರಾಟ
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಕನ್ನಡಿಗರ ಸ್ವಾಭಿಮಾನ ಕೆಣಕಿದ್ದು, ಕೆ ಎಸ್ ಆರ್ ಟಿಸಿ ಬಸ್, ಕಾರು, ಖಾಸಗಿ ವಾಹನಗಳ ಮೇಲೆ ದಾಳಿ ನಡೆಸಿ ಕಲ್ಲು…
Read More »