Kannada News
-
*ಸಿಐಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಕ್ಕೆ ಸಂಬಂಧಿಸೊದಂತೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜ್ಞಾನೇಂದ್ರ ಅವರು…
Read More » -
*ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ತರಬೇತಿ ವಿಮಾನ ಅಪಘಾತಕ್ಕಿಡಾಗಿ ಪತನಗೊಂಡಿದ್ದು, ತರಬೇತಿ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ದುರಂತ ಸಂಭವಿಸಿದೆ. ಗಂಗಾ ನದಿ ಬಳಿಯ…
Read More » -
*ಭೀಕರ ಅಪಘಾತ: ಮಧ್ಯಪ್ರದೇಶದಲ್ಲಿ ಬಲಿಯಾದ ಬೆಂಗಳೂರು ಇನ್ಸ್ ಪೆಕ್ಟರ್*
ಪ್ರಪ್ರಗತಿವಾಹಿನಿ ಸುದ್ದಿ: ಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಭೋಪಾಲ್ನಿಂದ…
Read More » -
*ಸರ್ಕಾರಿ ಹಾಸ್ಟೆಲ್ಗಳಿಗೆ ಪ್ರತ್ಯೇಕ ಆಹಾರ ಸುರಕ್ಷತಾ ಮಾರ್ಗಸೂಚಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ*
ರಾಜ್ಯದ ಸರ್ಕಾರಿ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ದೂರುಗಳು ಬಂದಿರುವ ಬೆನ್ನಲ್ಲೇ, ರಾಜ್ಯ ಆರೋಗ್ಯ ಇಲಾಖೆ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.…
Read More » -
ನೇಪಾಳ ಪ್ರವಾಹ: ಪ್ರವಾಸಕ್ಕೆ ಹೋಗಿದ್ದ ಬೆಳಗಾವಿಯ ಇಬ್ಬರು ಸೇರಿ 17 ಕನ್ನಡಿಗರು ನಾಪತ್ತೆ
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರೂ ಸಂಕಷ್ಟ ಎದುರಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ನೇಪಾಳಕ್ಕೆ ತೆರಳಿದ್ದ ಹಲವರು ಪ್ರವಾಹದಲ್ಲಿ ಸಿಲುಕಿದ್ದಾರೆ. ಸದ್ಯದ…
Read More » -
*ಸಚಿವ ಬಿ. ನಾಗೇಂದ್ರ ರಾಜೀನಾಮೆ: ಶೀಘ್ರದಲ್ಲೇ ಇಬ್ಬರಿಗೆ ಸಚಿವ ಸ್ಥಾನ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದ್ದು, ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ…
Read More » -
*ಪೋಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಗುಂಡೇಟು*
ಪ್ರಗತಿವಾಹಿನಿ ಸುದ್ದಿ: ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಬೆಂಗಳೂರು ನಗರದ ಬಂಡೆಪಾಳ್ಯ ಪೊಲೀಸ್…
Read More » -
*ಸ್ವಯಂಚಾಲಿತ ಹೆಸರು ಬದಲಾವಣೆಗೆ ಬೆಸ್ಕಾಂ ನಾಂದಿ, ಸೌಲಭ್ಯವು ದೇಶದಲ್ಲೇ ಪ್ರಥಮ: ಕೆ.ಜೆ. ಜಾರ್ಜ್*
ಪ್ರಗತಿವಾಹಿನಿ ಸುದ್ದಿ: ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ನಗರ ಪ್ರದೇಶಗಳಲ್ಲಿನ ವಿದ್ಯುತ್ ಸ್ಥಾವರಗಳ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ಈ ಸೌಲಭ್ಯ ಒದಗಿಸಿದ ದೇಶದ ಮೊದಲ…
Read More » -
*ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದ ಯುವಕ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೋಟಾರ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ನಡೆದಿದೆ. ಬಸವರಾಜ ಐನಾಪುರ…
Read More » -
*101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕೊರತೆಯ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಿರೀಕ್ಷಿತ…
Read More »