Kannada News
-
*ಬೈಲಹೊಂಗಲ, ಸವದತ್ತಿ ತಾಲೂಕುಗಳಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಕ್ರಮವಹಿಸಿ: ಸಂಸದ ಜಗದೀಶ ಶೆಟ್ಟರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಲಹೊಂಗಲ ಮತ್ತು ಸವದತ್ತಿ ತಾಲೂಕುಗಳಲ್ಲಿ ಕೋಲ್ಡ್ ಸ್ಟೋರೇಜ್ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಬಾರ್ಡ್ ಅಧಿಕಾರಿಗಳು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಂಸದರಾದ ಜಗದೀಶ ಶೆಟ್ಟರ್…
Read More » -
*ಮಚ್ಚೆ ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ನ್ಯಾಯಾಧೀಶ ಸಂದೀಪ ಪಾಟೀಲ ಧಿಡೀರ್ ಭೇಟಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಚ್ಚೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಸೋಮವಾರ (ಡಿ.೨೨) ಜಿಲ್ಲಾ ಕಾನೂನು ಸೇವೆಗಳ…
Read More » -
*ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ: ೨೦೨೫-೨೬ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ ೧೦-೦೨-೨೦೨೫ ಮತ್ತು…
Read More » -
*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ಶಾಕ್ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.…
Read More » -
*ಸ್ವತಃ ಗ್ರಾಮಕ್ಕೆ ತೆರಳಿ ಅಭಿವೃದ್ಧಿ ಅಗತ್ಯತೆ ಸಮೀಕ್ಷೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಗಣೇಶಪುರಕ್ಕೆ ತೆರಳಿ ಗ್ರಾಮದಲ್ಲಿ…
Read More » -
*ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ…
Read More » -
*ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿದ್ಯುತ್ಛಕ್ತಿ, ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿಯಾದರು. ನವದೆಹಲಿಯಲ್ಲಿ ಮಂಗಳವಾರ…
Read More » -
*ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್: ನಟ, ನಿರ್ದೇಶಕ ಪ್ರಕಾಶ್ ರಾಜ್ ರಾಯಭಾರಿ*
ಪ್ರಗತಿವಾಹಿನಿ ಸುದ್ದಿ: 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಮಯ್ಯ ತಿಳಿಸಿದ್ದಾರೆ. 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ…
Read More » -
*ಶೀತಗಾಳಿಗೆ ಜನ ಕಂಗಾಲು: ಎರಡು ಜಿಲ್ಲೆಗೆ ಯೆಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಮೈ ಕೊರೆಯುವ ಚಳಿಗೆ ಕಳೆದೊಂದು ವಾರದಿಂದ ಜನರು ತತ್ತರಿಸಿಹೋಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ದಟ್ಟವಾದ ಮಂಜು ಹಾಗೂ ಶೀತಗಾಳಿಗೆ ಜನ ಕಂಗಾಲಾಗಿದ್ದಾರೆ. …
Read More » -
*ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ 80 ಸಾವಿರ ಹಣ ಎಗರಿಸಿ ಎಸ್ಕೇಪ್ ಆದ ಖದೀಮರು*
ಪ್ರಗತಿವಾಹಿನಿ ಸುದ್ದಿ: ಬರ ಬರುತ್ತಾ ಮನುಷತ್ವ ಮಾನವೀಯತೆ ಎಂಬುದು ಜನರಲ್ಲಿ ಮಾಯವಾಗುತ್ತಿದೆ. ಇನ್ನು ಕಳ್ಳತನ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ದರೋಡೆ ಕೋರರಿಗೆ ಇದ್ಯಾವುದೂ ಲೆಕ್ಕಕ್ಕೂ ಬರುವುದಿಲ್ಲ. ಅಪಘಾತವಾಗಿ…
Read More »