Kannada News
-
ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ತಿಪಂಜರ, ಬುರುಡೆ ಪತ್ತೆ : ಹೆಸ್ಕಾಂ ವಿರುದ್ಧ ಕೊಲೆ ಪ್ರಕರಣ ದಾಖಲು
26 ದಿನಗಳ ಹಿಂದೆ ಮೇವು ತರುವುದಾಗಿ ಮನೆಯಲ್ಲಿ ಹೇಳಿ ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಎಂಬ ವ್ಯಕ್ತಿ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದ…
Read More » -
ಬೆಳಗಾವಿ ಪೊಲೀಸರಿಂದ ಸಾರ್ವಜನಿಕರಿಗೆ `5 ಜಿ’ ಎಚ್ಚರಿಕೆ
ದೇಶದಲ್ಲಿ 5ಜಿ ಸೇವೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರು ಹೇಳಿ ವಂಚಿಸುವವರಿಂದ ಸಾರ್ವಜನಿಕರು ಮೋಸ ಹೋಗದಂತೆ ಎಚ್ಚರ ವಹಿಸಬೇಕು ಎಂದು ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತರು…
Read More » -
ಬಡಕುಂದ್ರಿ ಮೂಲದ ಯೋಧ ಶ್ರೀನಗರದಲ್ಲಿ ನಿಧನ
ಭಾರತೀಯ ಸೇನೆಯ ಯೋಧ, ಶ್ರೀನಗರದ 55 ಆರ್ ಆರ್ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಮೂಲದ ಶಿವಾನಂದ ಬಾಬು ಸಿರಗಾಂವಿ (42) ಹೃದಯಾಘಾತದಿಂದ…
Read More » -
ಮಾವುಲಿ ದೇವಿಯ ದರ್ಶನ ಪಡೆದು, ಗ್ರಾಮದ ಸಮಸ್ಯೆ ಚರ್ಚಿಸಿದ ಚನ್ನರಾಜ ಹಟ್ಟಿಹೊಳಿ
ಖಾನಾಪುರ ತಾಲೂಕಿನ ಗುಂಜಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಮಾವುಲಿ ದೇವಿಯ ದರ್ಶನ ಪಡೆದರು.
Read More » -
ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು…
Read More » -
ಹಿಂದವೀ ಸ್ವರಾಜ್ಯ ಡೋಲ್ ತಾಶಾ ಪಥಕ್ ಉದ್ಘಾಟಿಸಿದ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ಹಿಂದವೀ ಸ್ವರಾಜ್ಯ ಡೋಲ್ ತಾಶಾ ಪಥಕ್ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ನೆರವೇರಿಸಿದರು.
Read More » -
ಗಾಳಿಪಟ ಹಾರಿಸುವಾಗ ಟೆರೇಸ್ ಮೇಲಿಂದ ಬಿದ್ದ ಬಾಲಕ; ದುರ್ಮರಣ
ಕಟ್ಟಡದ ಮೇಲಿನಿಂದ ಗಾಳಿಪಟ ಹಾರಿಸುವಾಗ ಆಯತಪ್ಪಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಉಜ್ವಲ್ ನಗರದಲ್ಲಿ ನಡೆದಿದೆ.
Read More » -
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ ತೀವ್ರಗೊಳಿಸಲು ಸಿದ್ಧತೆ: ನಾಳೆ ಮೂಡಲಗಿಯಲ್ಲಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ
ಪಂಚಮಸಾಲಿ 2 ಎ ಮೀಸಲಾತಿ ಬಗ್ಗೆ ಸರಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಹಾಗೂ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ರೂಪರೇಷೆಗಳನ್ನು ಸಿದ್ದಪಡಿಸಿಸಲು ಮೀಸಲಾತಿ ಹೋರಾಟದ ಅಧ್ಯಕ್ಷ ಬಸನಗೌಡ…
Read More » -
ಯರಗಟ್ಟಿ ಬಳಿ ಭೀಕರ ಅಪಘಾತ (ವಿಡಿಯೋ ಸಹಿತ ಸುದ್ದಿ)
ಯರಗಟ್ಟಿಯ ಮುತ್ತೂಟ್ ಫೈನಾನ್ಸ್ ಬಳಿ ಗುರುವಾರ ಬೆಳಗ್ಗೆ ಕಾರ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. Terrible accident near Yaragatti
Read More » -
ವಂಚನೆ ಪ್ರಕರಣ ಬೇಧಿಸಿದ ಚಿಕ್ಕೋಡಿ ಪೊಲೀಸರು: 51 ATM ಕಾರ್ಡ್ ಸಹಿತ ವ್ಯಕ್ತಿ ಬಂಧನ
ಸಹಾಯ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಎಟಿಎಂ ಪಾಸ್ವರ್ಡ್ ಪಡೆದು ಅವರ ಬ್ಯಾಂಕ್ ಖಾತೆಯಿಂದ ೩೭,೫೦೦ ರೂ. ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More »