Kannada News
-
ಬೆಳಗಾವಿ: ಬೆಳ್ಳಂಬೆಳಗ್ಗೆ 2 ಅಪಘಾತ ; ಕಾರು ಹಾಯ್ದು ಮಹಿಳೆ ದುರ್ಮರಣ, ಯುವಕನಿಗೆ ತೀವ್ರ ಗಾಯ
ಬೆಳಗಾವಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ 2 ಅಪಘಾತ ಸಂಭವಿಸಿದ್ದು, ಮಹಿಳೆಯೊರ್ವಳು ಸಾವಿಗೀಡಾಗಿದ್ದಾಳೆ. ಇನ್ನೊಂದು ಘಟನೆಯಲ್ಲಿ ಯುವಕ ತೀವ್ರ ಗಾಯಗೊಂಡಿದ್ದಾನೆ.
Read More » -
ನಿಡಸೋಸಿ ಜಗದ್ಗುರುಗಳ ಯೋಗಕ್ಷೇಮ ವಿಚಾರಿಸಲು ಶ್ರೀಗಳು, ಭಕ್ತರ ದಂಡು
ಸಂಕೇಶ್ವರ: ರಸ್ತೆ ಅಪಘಾತಕ್ಕೀಡಾಗಿ ಬುಧವಾರ ಗಾಯಗೊಂಡಿದ್ದ ನಿಡಸೋಸಿಯ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಆರೋಗ್ಯ ವಿಚಾರಿಸಲು ಗಡಿಭಾಗದ ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆಯಿಂದ ಮಠಾಧೀಶರು, ರಾಜಕೀಯ…
Read More » -
ದೇವಾಲಯ ಅಭಿವೃದ್ಧಿ, ಸಮುದಾಯಭವನ ನಿರ್ಮಾಣದ ಅನುದಾನ ಸದ್ಬಳಕೆಯಾಗಲಿ: ಚನ್ನರಾಜ ಹಟ್ಟಿಹೊಳಿ
ಬೆಳಗಾವಿ: ಗ್ರಾಮೀಣ ಭಾಗದಲ್ಲಿ ದೇಗುಲಗಳ ಅಭಿವೃದ್ಧಿ ಹಾಗೂ ಸಮುದಾಯಭವನಗಳ ನಿರ್ಮಾಣಕ್ಕೆ ಗರಿಷ್ಠ ಪ್ರಮಾಣದಲ್ಲಿ ಅನುದಾನ ನೀಡಲಾಗುತ್ತಿದ್ದು ಜನ ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
ಭ್ರಷ್ಟರನ್ನು ಮಟ್ಟ ಹಾಕಿಯೇ ಅಧಿಕಾರದಿಂದ ವಿಶ್ರಾಂತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಜ್ಞೆ
PSI ಅಕ್ರಮ ಪರೀಕ್ಷಾ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತಂದು, ಭ್ರಷ್ಟರನ್ನು ಮಟ್ಟ ಹಾಕುವ ವರೆಗೂ, ವಿಶ್ರಮಿಸುವುದಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…
Read More » -
ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ
ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ…
Read More » -
2 ಸಾವಿರ ಕೋಟಿ ವೆಚ್ಚದಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ -ಸಚಿವ ಆರಗ ಜ್ಞಾನೇಂದ್ರ
ಪೊಲೀಸ್ ಇಲಾಖೆಯು ಉತ್ತಮ ರೀತಿಯ ಕಾರ್ಯ ಮಾಡುತ್ತಿದ್ದು, ಇಲಾಖೆಯ ಅಧಿಕಾರಿ-ಸಿಬ್ಬಂದಿಯ ಸಾಧನೆಯ ಪ್ರತಿಬಿಂಬವನ್ನು ಬೆಳಗಾವಿಯ ಮ್ಯೂಜಿಯಂನಲ್ಲಿ ಕಾಣಬಹುದು. ಇನ್ನು ಉತ್ತಮ ರೀತಿಯಲ್ಲಿ ಮ್ಯೂಜಿಯಂ ಅಭಿವೃದ್ದಿಪಡಿಸಿ ದೆಹಲಿ ಮಾದರಿಯ…
Read More » -
ಕಾರು ಅಪಘಾತ : ನಿಡಸೋಸಿ ಶ್ರೀಗಳು ಆಸ್ಪತ್ರೆಯಿಂದ ಬಿಡುಗಡೆ
ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕಾರು ಪಲ್ಟಿಯಾಗಿ ಗಾಯಗೊಂಡಿದ್ದ ನಿಡಸೋಸಿ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ.
Read More » -
ನಿಡಸೋಸಿ ಶ್ರೀಗಳ ಕಾರು ಭೀಕರ ಅಪಘಾತ: ನಜ್ಜುಗುಜ್ಜಾದ ಕಾರು; ಶ್ರೀಗಳಿಗೆ ಗಾಯ
ಧಾರವಾಡ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ನುಜ್ಜುಗುಜ್ಜಾದರೂ ಸಹ…
Read More » -
5 ಸಾವಿರ ಪಿಸಿ ಭರ್ತಿಗೆ ಅಧಿಸೂಚನೆ; ಚಂದ್ರಶೇಖರ ಗುರೂಜಿ ಹಂತಕರ ಕ್ಷಿಪ್ರ ಬಂಧನ; ಗೃಹ ಸಚಿವ ಅರಗ ಜ್ಞಾನೇಂದ್ರ ಶ್ಲಾಘನೆ
ಬೆಳಗಾವಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯಲ್ಲಿ ಹತ್ಯೆ ಮಾಡಿದ ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಚಾಣಾಕ್ಷತನದಿಂದ ಬಂಧಿಸಿದ ರಾಮದುರ್ಗ ಪೊಲೀಸರ ಕಾರ್ಯವನ್ನು ರಾಜ್ಯ ಗೃಹ…
Read More » -
ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಗೆ ಮಲೇಶಿಯಾದ ಗಣ್ಯರ ಭೇಟಿ
ಬೆಳಗಾವಿ: ಯುನೈಟೆಡ್ ಸೈನ್ಸ್ ಆಫ್ ಮಲೇಶಿಯಾದ ಸ್ಕೂಲ್ ಆಫ್ ಮೆಡಿಕಲ್ ಸೈನ್ಸ್ ಮುಖ್ಯಸ್ಥ ಡಾ. ಅಬ್ದುಲ್ ರಜಾಕ್ ಬಿನ್ ಸುಲೈಮಾನ್ ಹಾಗೂ ಅವರ ತಂಡ ನಗರದ ಕೆಎಲ್ಇ…
Read More »