Kannada News
-
ಬೆಳಗಾವಿ: ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಕುಂದಾನಗರಿ ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಹಾಗೂ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ.
Read More » -
ಬೆಳಗಾವಿ; ಮದುವೆ ಮೆರವಣಿಗೆ ವೇಳೆ ಎಂಇಎಸ್ ದಾಂಧಲೆ
ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರಿಗೆ ಹಲ್ಲೆ ಮಾಡಿದ್ದಾರೆ.
Read More » -
ಅಭಿಪ್ರಾಯದಲ್ಲಿನ ವ್ಯತ್ಯಾಸವನ್ನು ಭಿನ್ನಾಭಿಪ್ರಾಯ ಎಂದು ಬಿಂಬಿಸುವುದು ಸರಿಯಲ್ಲ; ನಳೀನ್ ಕುಮಾರ್ ಕಟೀಲ್ ಸಮರ್ಥನೆ
ಅಭಿಪ್ರಾಯದಲ್ಲಿ ಇರುವ ವ್ಯತ್ಯಾಸವನ್ನು ಭಿನ್ನಾಭಿಪ್ರಾಯ ಎಂದು ಹೇಳಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
Read More » -
ನೈಸರ್ಗಿಕವಾಗಿ ಮಾಗಿದ ಮಾವು ಸವಿದು ರೈತರನ್ನು ಪ್ರೋತ್ಸಾಹಿಸಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ ನೈಸರ್ಗಿಕವಾಗಿ ಮಾಗಿಸಿದ ಹಾಗೂ ಕ್ಯಾಲ್ಸಿಯಂ, ಕಾರ್ಬೈಡ್ ಮುಕ್ತ ಹಣ್ಣುಗಳನ್ನು ಯೋಗ್ಯ ದರದಲ್ಲಿ ನೆರವಾಗಿ ರೈತರಿಂದಲೇ ಗ್ರಾಹಕರಿಗೆ ದೊರಕಿಸಲು ಮಾವು ಪ್ರದರ್ಶನ…
Read More » -
ಡಾ.ಪ್ರಭಾಕರ ಕೋರೆಗೆ ಅಮೇರಿಕಾ ವಿವಿ ಗೌರವ ಡಾಕ್ಟರೇಟ್ ಪ್ರದಾನ
ಅಮೇರಿಕಾದ ಪ್ರತಿಷ್ಠಿತ ಥಾಮಸ್ ಜೆಫರ್ಸನ್ ವಿಶ್ವವಿದ್ಯಾಲಯದಿಂದ ಡಾ.ಪ್ರಭಾಕರ ಕೋರೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
Read More » -
ಶಾಲಾ ಬಸ್ ಹರಿದು ಬಾಲಕಿ ದುರ್ಮರಣ
ಬಾಲಕಿ ಮೇಲೆ ಖಾಸಗಿ ಶಾಲಾ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜಧಾನಿ ಬೆಂಗಳೂರಿನ ಬನಶಂಕರಿಯ ದೆವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
Read More » -
ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಸರಣಿ ಅಪಘಾತ
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
Read More » -
ಅನಿಲ ಬೆನಕೆ ಬಿಜೆಪಿ ಅಧ್ಯಕ್ಷ: ಹಲವು ರೀತಿಯ ಚರ್ಚೆ
ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಈ ನೇಮಕ ಮಾಡಿದ್ದಾರೆ. ಶಶಿಕಾಂತ ಪಾಟೀಲ ಅವರನ್ನು ಬದಲಾಯಿಸಿ ಅನಿಲ ಬೆನಕೆಗೆ ಜವಾಬ್ದಾರಿ ನೀಡಲಾಗಿದೆ. ಶಶಿಕಾಂತ ಪಾಟೀಲ ಅವರು ಸಾಮಾಜಿಕ ಜಾಲತಾಣದಲ್ಲಿ…
Read More » -
ಸರ್ವಮಂಗಲಾ ಹಿರೇಮಠ ನಿಧನ; ದೇಹ ದಾನ ಮಾಡಿದ ಕುಟುಂಬಸ್ಥರು
ಇಲ್ಲಿನ ರಾಮತೀರ್ಥ ನಗರದ ಸಮಾಜ ಸೇವಾ ಕಾರ್ಯಕರ್ತೆ ಹಾಗೂ ಲಿಂಗಾಯತ ಸಮಾಜದ ಮುಖಂಡೆ ಸರ್ವಮಂಗಲಾ ವೀರಯ್ಯಾ ಹಿರೇಮಠ (79) ಮಂಗಳವಾರ ನಿಧನರಾದರು.
Read More » -
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
ಜೊಲ್ಲೆ ಎಜ್ಯುಕೇಶನ್ ಸೊಸಾಯಟಿಯ ಅಂಗಸಂಸ್ಥೆಯಾದ ಶಿವಶಂಕರ ಜೊಲ್ಲೆ ಕನ್ನಡ ಪ್ರೌಢ ಶಾಲೆಯ ಸನ್ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಫಲಿತಾಂಶವು ಶೇ.100ರಷ್ಟಾಗಿದ್ದು ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ…
Read More »