Kannada News
-
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
ಜೊಲ್ಲೆ ಎಜ್ಯುಕೇಶನ್ ಸೊಸಾಯಟಿಯ ಅಂಗಸಂಸ್ಥೆಯಾದ ಶಿವಶಂಕರ ಜೊಲ್ಲೆ ಕನ್ನಡ ಪ್ರೌಢ ಶಾಲೆಯ ಸನ್ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಫಲಿತಾಂಶವು ಶೇ.100ರಷ್ಟಾಗಿದ್ದು ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ…
Read More » -
ಗಚ್ಚಿನ ಮಠದ ಶಿವಬಸವ ಸ್ವಾಮೀಜಿಗಳ ನೇತೃತ್ವದಲ್ಲಿ ಅಥಣಿ ಪಟ್ಟಣ ಅಭಿವೃದ್ಧಿ ಪಥದಲ್ಲಿ ಸಾಗಲಿ: ಶಾಸಕ ಶ್ರೀಮಂತ ಪಾಟೀಲ
ಅಥಣಿಯ ಗಚ್ಚಿನಮಠದ ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳು ಲಿಂಗೈಕ್ಯ ಶತಮಾನೋತ್ಸವ ಹಾಗೂ ಶಿವಬಸವ ಸ್ವಾಮೀಜಿಗಳ ನಿರಂಜನ ಚರ ಪಟ್ಟಾಧಿಕಾರ ಸಮಾರಂಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ (ತಾತ್ಯಾ) ಪಾಟೀಲ…
Read More » -
ಕೃಷಿಕರ ಕಂಕಣ ಭಾಗ್ಯ ಯೋಜನೆ ಜಾರಿಗೆ ನಿಡಸೋಸಿ ಶ್ರೀಗಳ ಆಗ್ರಹ
ಯುವ ರೈತರ ಪೋಷಣೆ ಸಲುವಾಗಿ ಇತರ ಜಾತಿಗಳ ವಿವಾಹಕ್ಕೆ ನೀಡುವ ಪ್ರೋತ್ಸಾಹ ಧನದಂತೆ ಯುವ ರೈತರನ್ನು ಕೈ ಹಿಡಿಯುವ ಯುವತಿಯರಿಗೆ ಕನಿಷ್ಟ ೫ ಲಕ್ಷ ಪ್ರೋತ್ಸಾಹಧನ ನೀಡುವ…
Read More » -
ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಪೊಲೀಸರ ದಾಳಿ: ಗಾಂಜಾದೊಂದಿಗೆ ವ್ಯಕ್ತಿ ವಶಕ್ಕೆ
ಹಿರೇಬಾಗೆವಾಡಿ ಠಾಣೆಯ ಪೊಲೀಸರು ದಾಳಿ ನಡೆಸಿ ಗಾಂಜಾ ಬೆಳೆದ ವ್ಯಕ್ತಿಯನ್ನು ಬಂಧಿಸಿದ್ದಾರೆ.
Read More » -
ಶಿಕ್ಷಕರ, ಪದವೀಧರ ಕ್ಷೇತ್ರದ ಅಭಿವೃದ್ದಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
"ಸಜ್ಜನತೆ, ಪ್ರಾಮಾಣಿಕತೆಗೆ ಹೆಸರಾದ ಅಭ್ಯರ್ಥಿಗಳನ್ನು ನಿಮಗೆ ಕೊಟ್ಟಿದ್ದೇವೆ. ಅವರನ್ನು ಬಹುಮತದಿಂದ ಗೆಲ್ಲಿಸಿ, ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
Read More » -
ಪ್ರಕಾಶ ಹುಕ್ಕೇರಿ, ಸುನೀಲ ಸಂಕ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಕಾಶ ಹುಕ್ಕೇರಿ ಹಾಗೂ ವಾಯವ್ಯ ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನೀಲ್ ಸಂಕ ನಾಮಪತ್ರ ಸಲ್ಲಿಸಿದರು.
Read More » -
ಸದ್ದು ಮಾಡುತ್ತಿದೆ AIIMSFORBELAGAVI ಹ್ಯಾಶ್ ಟ್ಯಾಗ್: FOABಯಿಂದಲೂ ಪ್ರಧಾನಿಗೆ ಪತ್ರ ಚಳವಳಿ
ಏಮ್ಸ್ (ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಸಂಸ್ಥೆಯನ್ನು ಬೆಳಗಾವಿಯಲ್ಲಿ ಆರಂಭಿಸಬೇಕೆನ್ನುವ ಕೂಗು ಜೋರಾಗಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಅದರಲ್ಲೂ ವಿಶೇಷವಾಗಿ ಟ್ವೀಟರ್…
Read More » -
ನೀನು ಬದುಕು ಇನ್ನೊಬ್ಬರನ್ನು ಬದುಕಲು ಬಿಡು; ಜೈನ ಧರ್ಮದ ತತ್ವ ಎಲ್ಲರಿಗೂ ಅನ್ವಯ; ಶಾಸಕ ಶ್ರೀಮಂತ ಪಾಟೀಲ
ಉಗಾರ ಖುರ್ದ್ ದಲ್ಲಿ ಸಮಸ್ತ ಜೈನ ಸಮಾಜದ ಬಾಂಧವರು ಆಯೋಜಿಸಿದ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದಲ್ಲಿ ನಾಂದನಿ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಜೀನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿ,…
Read More » -
ಪ್ರಧಾನಿ ಮೋದಿ ಮ್ಯಾಜಿಕ್ ಮ್ಯಾನ್ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ತೈಲ ಬೆಲೆ ಏರಿಳಿಸುವುದರಲ್ಲಿ ಮೋದಿ ಮ್ಯಾಜಿಕ್ ಮ್ಯಾನ್, ಇನ್ನರೆಡು ದಿನಗಳಲ್ಲಿ ತೈಲ ಬೆಲೆ ಯಥಾಸ್ಥಿಗೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು.
Read More » -
ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪೂಜೆ
ಗಣೇಶಪುರದ ಜ್ಯೋತಿ ನಗರದ ಶ್ರೀ ಸಾಯಬಿನ್ ದೇವಿ ಲಾಖೆ ಸಮಾಜ ಯುವಕ ಮಂಡಳದ ಸಮುದಾಯ ಭವನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶಂಕುಸ್ಥಾಪನೆ ನೆರವೇರಿಸಿದರು.
Read More »