Kannada News
-
5 ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಜನ್ಮದಿನ ಆಚರಣೆ
5 ವೈವಿದ್ಯಮಯ, ವಿಧಾಯಕ ಕಾರ್ಯಕ್ರಮಗಳೊಂದಿಗೆ ಬೆಳಗಾವಿಯಲ್ಲಿ ಗುರುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನ ಆಚರಿಸಲಾಯಿತು.
Read More » -
ಲಕ್ಷ್ಮೀ ಹೆಬ್ಬಾಳಕರ್: ಎಲ್ಲ ಎಲ್ಲೆಗಳ ಮೀರಿ ಬೆಳೆಯುತ್ತಿರುವ ಸಮಷ್ಠಿ ಭಾವದ ನಾಯಕಿ
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯವನ್ನು ಹೊರಗಿಟ್ಟು ನೋಡುವುದಾದಲ್ಲಿ ಅತ್ಯಂತ ವೇಗವಾಗಿ ಮತ್ತು ಪಕ್ಷ, ಜಾತಿ, ಗಡಿಗಳ ಎಲ್ಲೆ ಮೀರಿ ಬೆಳೆಯುತ್ತಿರುವ ಅಪರೂಪದ ನಾಯಕಿ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳಕರ್.
Read More » -
ಬೆಳಗಾವಿ ಬಳಿ ನಡೆದಿದ್ದ ಭಾರಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು
ಕೊಲ್ಲಾಪುರದಿಂದ ಉಡುಪಿಗೆ ಸಾಗಿಸುತ್ತಿದ್ದ 5 ಕೋಟಿ ರೂ. ದರೋಡೆ ಮಾಡಿದ್ದ ಪ್ರಕರಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 2.44 ಕೋಟಿ ರೂ. ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
ಮಹಾಲಕ್ಷ್ಮಿ ಮಂದಿರದ ಚೌಕಟ್ಟು ಅಳವಡಿಸುವ ಕಾರ್ಯಕ್ರಮ: ಪೂಜೆ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಪ್ರದೇಶದ ಬಿಜಗರಣಿ ಗ್ರಾಮದ ಶ್ರೀ ಮಹಾಲಕ್ಷ್ಮಿ ಮಂದಿರದ ಚೌಕಟ್ಟು ಅಳವಡಿಸುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿ ಚೌಕಟ್ಟಿನ ಪೂಜೆಯನ್ನು ನೆರವೇರಿಸಿದರು.
Read More » -
ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಪ್ರದೇಶದ ಅತವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜಲಜೀವನ ಮಿಷನ್ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಮನೆ ಮನೆಗೆ ನಳ ಸಂಪರ್ಕ…
Read More » -
ಮಧುಮೇಹ ಹೊಂದಿರುವ ಮಕ್ಕಳಿಗಾಗಿ 22ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ
ಕೆ.ಎಲ್.ಇ.ಎಸ್ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮಧುಮೇಹ ಕೇಂದ್ರವು ಮಧುಮೇಹ ಹೊಂದಿರುವ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರವನ್ನು ಮೇ 14, 2022 ರಂದು ಶನಿವಾರ ಬೆಳಿಗ್ಗೆ 8.30…
Read More » -
ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ..
ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್…
Read More » -
ಎಂ.ಜಿ.ಹಿರೇಮಠರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ; ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲರಿಗೆ ಸ್ವಾಗತ
ತವರು ಜಿಲ್ಲೆಯಲ್ಲಿ ಯಶಸ್ವಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಅವರ ಮದುವೆ ವಾರ್ಷಿಕೋತ್ಸವದ ದಿನವೇ ಜಿಲ್ಲಾಡಳಿತದ ವತಿಯಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು. ಈ…
Read More » -
ಕೊಳಚೆ ಪ್ರದೇಶದ ನಿವಾಸಿಗಳಿಗೆ ಪಿಎಂ ಆವಾಸ್ ಯೋಜನೆಯಡಿಯಲ್ಲಿ 1429 ಮನೆಗಳ ಮಂಜೂರು: ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಎಚ್ಎಫ್ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ಕೆಎಂಎಫ್…
Read More » -
ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ: ರ್ಯಾಂಕಿಂಗ್ ಪದ್ಧತಿ ಜಾರಿಗೆ ನಿರ್ಧಾರ
ಜನರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. "ಸಕಾಲ"ದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಆದ್ದರಿಂದ ಅರ್ಜಿ ವಿಲೇವಾರಿ ತೋರಿಸುವ ಉದ್ದೇಶಕ್ಕೆ ಸಕಾರಣವಿಲ್ಲದೇ ಅರ್ಜಿಗಳನ್ನು ತಿರಸ್ಕರಿಸಬಾರದು…
Read More »