Kannada News
-
15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ್ ಚಾಲನೆ
ಜಂಬಗಿ ಗ್ರಾಮದಲ್ಲಿ Scp-tsp ಯೋಜನೆ ಅಡಿಯಲ್ಲಿ ಮಂಜೂರಾದ ಸುಮಾರು 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ (ತಾತ್ಯಾ) ಪಾಟೀಲ್…
Read More » -
ತಡೆಯಾಜ್ಞೆ ತೆರವು: ದಿಲೀಪ್ ಕುರಂದವಾಡೆಗೆ ಪ್ರಮಾಣ ಪತ್ರ ನೀಡಿದ ಚುನಾವಣಾಧಿಕಾರಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಗೆ ತಾಂತ್ರಿಕ ತಕರಾರು ಎತ್ತಿದ ಕೆಲವರು ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಸದರಿ ತಡೆಯಾಜ್ಞೆಯನ್ನು ತೆರವುಗೊಳಿಸಿ ನ್ಯಾಯಾಲಯವು ಸೋಮವಾರ…
Read More » -
ಬೆಳಗಾವಿ ಬಳಿ ವಾಹನ ಅಡ್ಡಗಟ್ಟಿ, ಪಿಸ್ತೂಲ್, ಚಾಕು ತೋರಿಸಿ 4.97 ಕೋಟಿ ರೂ ದರೋಡೆ
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ - ಬೈಲಹೊಂಗಲ ರಸ್ತೆಯಲ್ಲಿ ವಾಹನವನ್ನು ಅಡ್ಡಗಟ್ಟಿ 4.97 ಕೋಟಿ ರೂ.ಗಳನ್ನು ದರೋಡೆ ಮಾಡಲಾಗಿದೆ.
Read More » -
ಸಾವಿತ್ರಿಬಾಯಿ ಫುಲೆ ಸ್ವಸಹಾಯ ಸಂಘ ಉದ್ಘಾಟಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಕಂಗ್ರಾಳಿ ಕೆ ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ಸ್ವ-ಸಹಾಯ ಸಂಘವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಸಂಜೆ…
Read More » -
ದೀರ್ಘ ತರಬೇತಿಯೊಂದಿಗೆ ರೋಗಿಗಳ ಸೇವೆಯಲ್ಲಿ ತೊಡಗಿ – ಡಾ. ಜಿ ಸಿದ್ದೇಶ
ರೋಗಿಗಳ ವೈದ್ಯಕೀಯ ಪರೀಕ್ಷೆಗಳ ಮೂಲಕ ಚಿಕಿತ್ಸೆ ನೀಡದೇ, ರೋಗಿಗಳೊಂದಿಗೆ ನೇರ ಸಂಪರ್ಕದಲ್ಲಿರಬೇಕು. ವೈದ್ಯರು ಮಾರುಕಟ್ಟೆ ಮತ್ತು ಲಾಭದ ಸೇವೆಗಳಿಗೆ ಗಮನ ನೀಡದೇ ಕೌಶಲ್ಯಭರಿತ ವಿಶೇಷ ಶಸ್ತ್ರಚಿಕಿತ್ಸೆಗಳ ಗುಣಮಟ್ಟ…
Read More » -
ಬೆಳಗಾವಿ ನಗರದಲ್ಲಿ ಮತ್ತೊಂದು ಗಾಂಜಾ ಗ್ಯಾಂಗ್ ಆರೆಸ್ಟ್
ಬೆಳಗಾವಿ ನಗರ ಎ.ಪಿ.ಎಮ್.ಸಿ ಪೊಲೀಸರು ದಾಳಿ ನಡೆಸಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.
Read More » -
ಮಹಾರಾಷ್ಟ್ರದಿಂದ ಬೆಳಗಾವಿಗೆ ಗಾಂಜಾ ಸಾಗಿಸುತ್ತಿದ್ದ ಖದೀಮರು ಅರೆಸ್ಟ್
ಬೆಳಗಾವಿಗೆ ಮಹಾರಾಷ್ಟ್ರದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಸಿಸಿಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಆರೋಪಿಗಳಿಂದ ೮ ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಂಡಿದ್ದಾರೆ.
Read More » -
ಹವ್ಯಕ ಮಂಡಳ ಸರ್ವಸಾಧಾರಣ ಸಭೆ: ನೂತನ ಕಾರ್ಯಕಾರಿ ಸಮಿತಿ ರಚನೆ
ಹವ್ಯಕ ಮಂಡಳದ ವಾರ್ಷಿಕ ಸರ್ವಸಾಧಾರಣ ಸಭೆ ಭಾನುವಾರ ಶ್ರೀಕೃಷ್ಣ ದೇವರಾಯ ವೃತ್ತದ ಗೀತ-ಗಂಗಾ ಕಟ್ಟಡದಲ್ಲಿ ನಡೆಯಿತು.
Read More » -
ಶ್ರೀರಾಮನನ್ನು ತೊಟ್ಟಿಲಿಗೆ ಹಾಕಿ ತೂಗಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬಡಾಲ ಅಂಕಲಗಿ ಗ್ರಾಮದ ಶ್ರೀ ರಾಚಯ್ಯ ಅಜ್ಜನವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಶ್ರೀ ರಾಮನವಮಿಯ ಅಂಗವಾಗಿ ಶ್ರೀರಾಮನ ಪುಟ್ಟ ಮೂರ್ತಿಯನ್ನು ತೊಟ್ಟಿಲಿಗೆ ಹಾಕಿ ತೂಗಿದರು.
Read More » -
IPS ಹೇಮಂತ ನಿಂಬಾಳಕರ್ 2 ವರ್ಷ ಸುದೀರ್ಘ ರಜೆ, ಕಾರಣ ಬಹಿರಂಗಪಡಿಸಿದ MLA ಅಂಜಲಿ ನಿಂಬಾಳಕರ್
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳಕರ್ 2 ವರ್ಷ ಸುದೀರ್ಘ ರಜೆ ಮೇಲಿದ್ದಾರೆ. ಅವರು ಕಾನೂನು ಪದವಿ ಓದುತ್ತಿದ್ದು ಅದಕ್ಕಾಗಿ ಸ್ಟಡಿ ಲೀವ್ ತೆಗೆದುಕೊಂಡಿದ್ದಾರೆ ಎಂದು ಪತ್ನಿ,…
Read More »