Kannada News
-
ಬೆಳಗಾವಿ: ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ ಉಪಮೇಯರ್
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಶೋಭಾ ಸೋಮನಾಚೆ ಮತ್ತು ಉಪ ಮೇಯರ್ ಆಗಿ ರೇಷ್ಮಾ ಪಾಟೀಲ ಆಯ್ಕೆ.
Read More » -
*ಮಹಾಶಿವರಾತ್ರಿ ಮಹೋತ್ಸವ; ನಿಡಸೋಸಿಯ ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
ಗಡಿಜಿಲ್ಲೆಯ ಶಕ್ತಿಪೀಠ ಅಂತಲೇ ಗುರುತಿಸಿಕೊಂಡಿರುವ ಇಲ್ಲಿಗೆ ಸಮೀಪದ ನಿಡಸೋಸಿಯ ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಫೆ.೭ರಿಂದ ಫೆ.೧೯ರವರೆಗೆ ಮಹಾಶಿವರಾತ್ರಿ ಮಹೋತ್ಸವ ನಿಮಿತ್ತ ಜಗದ್ಗುರು ಪಂಚಮ ಶಿವಲಿಂಗೇಶ್ವರ…
Read More » -
*ನಿವೃತ್ತ ನೌಕರರ ಸಂಘದ ಸಮಾವೇಶ*
ಜನಪ್ರತಿನಿಧಿಗಳು ವಿವಿಧ ಯೋಜನೆಗಳನ್ನು ಕೇವಲ ಆದೇಶ ಮಾಡುತ್ತಾರೆ ಆದರೆ ಅದನ್ನು ಅನುಷ್ಟಾನಕ್ಕೆ ತರುವುದು ಸರಕಾರಿ ನೌಕರರು. ರಾಜ್ಯದಲ್ಲಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದವರು. ಇವತ್ತು ರಾಜ್ಯ ಸುಭಿಕ್ಷೆಯಾಗಿದೆ ಎಂದರೆ…
Read More » -
*ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ*
ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು ೧.೩೬ ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್…
Read More » -
*ಶಾಸಕರ ನಿಧಿಯಿಂದ ಸಮುದಾಯ ಭವನ: ಚನ್ನರಾಜ ಹಟ್ಟಿಹೊಳಿಯಿಂದ ಭೂಮಿ ಪೂಜೆ*
ನಿಪ್ಪಾಣಿ ತಾಲೂಕಿನ ಬೋಜ ಗ್ರಾಮದಲ್ಲಿ ರಾಜಮಾತಾ ಜೀಜಾವು ಮರಾಠಾ ಮಹಿಳಾ ಮಂಡಳದ ಸಮುದಾಯ ಭವನ ನಿರ್ಮಾಣಕ್ಕಾಗಿ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ (MLC Fund) ಹಣ…
Read More » -
*ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು? ಏನಂದ್ರು ಲಕ್ಷ್ಮಣ ಸವದಿ?*
ಅಥಣಿ ಮತ ಕ್ಷೇತ್ರದಿಂದ ಮುಂಬರುವ ಸಾರ್ವತ್ರಿಕ ಚುನಾವಣೆಗೆ ನಾನು ಇಲ್ಲಾ ಮಹೇಶ ಕುಮಟಳ್ಳಿ ಸ್ಪರ್ಧೆ ಮಾಡುವದು ನಿಶ್ಚಿತ ಎಂದು ಮಾಜಿ ಉಪಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ…
Read More » -
*ಕೆಟ್ಟದ್ದನ್ನು ನೋಡಲ್ಲ, ಕೇಳಲ್ಲ, ಮಾಡಲ್ಲ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್*
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಮಹಿಳೆಯರ ಪರವಾದ ಸರ್ಕಾರ ಬರಬೇಕಿದೆ. ಈ ಬಾರಿ ತಾಳ್ಮೆಯಿಂದ ಚುನಾವಣೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್…
Read More » -
ಅಕ್ಕೋಳದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ
ಯುವಜನರು ಸಕಾರಾತ್ಮಕ ಹಾಗೂ ಸಮಾಜಮುಖಿ ಚಿಂತನೆಗಳನ್ನು ಹೊಂದುವ ಮೂಲಕ ದೇಶದ ಶಕ್ತಿಯಾಗಿ ಮಾರ್ಪಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಲಹೆ ನೀಡಿದರು.
Read More » -
ಶೆಂಡೂರ್ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಭೇದವಿಲ್ಲದೆ ಸರಕಾರದಿಂದ ಬಂದ ಅನುದಾನವನ್ನು ಅಗತ್ಯವಿದ್ದೆಡೆ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದ್ದು ನಾಗರಿಕರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದು ಪರಿಹಾರ ಪಡೆಯಬೇಕು…
Read More » -
*ಕಿತ್ತೂರು ಚೆನ್ನಮ್ಮ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಸಬೇಕಿದೆ -ಸಚಿವೆ ಶಶಿಕಲಾ ಜೊಲ್ಲೆ*
"ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಬಹಳಷ್ಟು ಜನರು ಹೋರಾಟ ಮಾಡಿ ವೀರ ಮರಣ ಹೊಂದಿದ್ದಾರೆ. ಅಂತವರಲ್ಲಿ ಬೆಳಗಾವಿ ಜಿಲ್ಲೆಯ ಸುಪುತ್ರಿ ಕಿತ್ತೂರ ಚೆನ್ನಮ್ಮ ಕೂಡ ಒಬ್ಬಳು. ಮಹಾರಾಣಿ…
Read More »