Kannada News
-
ಹುಣಸೆ ಬೀಜ ನುಂಗಿ ಜೀವನ್ಮರಣ ಹೋರಾಟದಲ್ಲಿದ್ದ ಬಾಲಕಿಯನ್ನು ಬದುಕಿಸಿದ ಕೆಎಲ್ಇ ವೈದ್ಯರು
11 ವರ್ಷದ ಬಾಲಕಿಯು ತೀವ್ರ ಉಸಿರಾಟದ ತೊಂದರೆ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತ ಚಿಕಿತ್ಸೆಗಾಗಿ ಕೆಎಲಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಆಗಮಿಸಿದ್ದಳು.
Read More » -
4 ಕೃಷಿ ಸಂಸ್ಕರಣಾ ಕ್ಲಸ್ಟರ್ ಯೋಜನೆಗಳಿಗೆ ಅನುದಾನ
ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆ (ಪಿಎಂಕೆಎಸ್ವೈ) ಅಡಿಯಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಅಭಿವೃದ್ದಿಗೆ ಮೂಲಭೂತ ಸೌಕರ್ಯ ಒದಗಿಸಲು ಭಾರತ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು ಎಂದು…
Read More » -
ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ
ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
Read More » -
ಕೆಎಲ್ಇ ನರ್ಸಿಂಗ್ ಕಾಲೇಜ್: ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ
ಕೆಎಲ್ಇ ನರ್ಸಿಂಗ್ ಕಾಲೇಜಿನ 35ನೇ ಡಿಪ್ಲೋಮಾ ಮತ್ತು 33ನೇ ಬಿಎಸ್ಸಿ ನರ್ಸಿಂಗ್ ಬ್ಯಾಚ್ ನ ಜ್ಯೋತಿ ಬೆಳಗುವಿಕೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭವನ್ನು ಬೆಳಗಾವಿಯಲ್ಲಿಂದು ಆಚರಿಸಲಾಯಿತು.
Read More » -
ದೇವಸ್ಥಾನ ನಿರ್ಮಾಣಕ್ಕೆ 50 ಲಕ್ಷ ರೂ. ಮಂಜೂರು ಮಾಡಿಸಿ, ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹೊನ್ನಿಹಾಳ ಗ್ರಾಮದ ಶ್ರೀ ವಿಠ್ಠಲ ಬೀರದೇವರ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 50 ಲಕ್ಷ ರೂ. ಮಂಜೂರು ಮಾಡಿಸಿದ್ದು,…
Read More » -
ಬೆಳಗಾವಿಯಲ್ಲಿ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಯಾನಕವಾಗಿ ಅಬ್ಬರಿಸಿದ ಮಳೆ
ಬೆಳಗಾವಿ ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಭಯಾನಕ ರೀತಿಯಲ್ಲಿ ಮಳೆ ಆರ್ಭಟಿಸಿತು.
Read More » -
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
Read More » -
ಬೆಳಗಾವಿ; ಪತ್ನಿಯನ್ನು ಸಾರ್ವಜನಿಕರ ಎದುರೆ ನಡು ರಸ್ತೆಯಲ್ಲಿ ಕೊಚ್ಚಿಹಾಕಿದ ಪತಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ ಪತ್ನಿಯನ್ನು ಪತಿ ನಡು ರಸ್ತೆಯಲ್ಲೇ ಕೊಚ್ಚಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ.
Read More » -
ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ
ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ.
Read More » -
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More »