Kannada News
-
ಬಜೆಟ್ನಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನದ ನಿರೀಕ್ಷೆ: ಸಚಿವೆ ಶಶಿಕಲಾ ಜೊಲ್ಲೆ
ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿರುವ ಮುಖ್ಯಮಂತ್ರಿಗಳು ಮುಂದಿನ ಆಯವ್ಯಯದಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ…
Read More » -
ಪೊಲೀಸ್ ನೇಮಕಾತಿ: ಸತೀಶ್ ಜಾರಕಿಹೊಳಿ ಪ್ರಶ್ನೆಗೆ ಸಚಿವ ಅರಗ ಜ್ಞಾನೇಂದ್ರ ಮಾಹಿತಿ
ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅವುಗಳನ್ನು ಭರ್ತಿ ಮಾಡಲು ಸರ್ಕಾರ ತೆಗೆದುಕೊಂಡಿರುವ…
Read More » -
ರಾಜ್ಯಾದ್ಯಂತ ವಿಕೋಪಕ್ಕೆ ಹೋದ ಹಿಜಾಬ್ ವಿವಾದ ; ಹಲವೆಡೆ ಪ್ರತಿಭಟನೆ; ಹಿಜಾಬ್ ಇಲ್ಲದ ಶಿಕ್ಷಣವೇ ಬೇಡ ಎಂದು ಮುಸ್ಲಿಂ ವಿದ್ಯಾರ್ಥಿನಿಯರು
ರಾಜ್ಯಾದ್ಯಂತ ಹಿಜಾಬ್ ವಿವಾದ ವಿಕೋಪಕ್ಕೆ ಹೋಗಿದೆ. ಹಿಜಾಬ್ ಇಲ್ಲದಿದ್ದರೆ ಶಿಕ್ಷಣವೇ ಬೇಡ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಗಿಳಿದಿದ್ದಾರೆ. ಕಾಲೇಜಿನಿಂದಲೇ ವಾಪಸ್ಸಾಗುತ್ತಿದ್ದಾರೆ.
Read More » -
ಕಿರಣ ಜಾಧವ ಅವರ ತಂದೆ ಮಾರುತಿರಾವ್ ಜಾಧವ್ ನಿಧನ
ಬೆಳಗಾವಿಯ ಪ್ರಮುಖ ಪತ್ರಿಕಾ ವಿತರಕರಾಗಿದ್ದ ಮಾರುತಿರಾವ್ ಚನ್ನಪ್ಪ ಜಾಧವ್ ಅವರು ಇಂದು, ಬುಧವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
Read More » -
ಪ್ರತಿ ವರ್ಷ 3 ಲಕ್ಷ ಮಕ್ಕಳಲ್ಲಿ ಕ್ಯಾನ್ಸರ್ – ಡಾ.ಎಂ.ವಿ.ಜಾಲಿ
ಕ್ಯಾನ್ಸರ್ ರೋಗವನ್ನು ಪ್ರಥಮ ಹಂತದಲ್ಲಿರುವಾಗಲೇ ಪತ್ತೆ ಹಚ್ಚಿ, ಚಿಕಿತ್ಸಾ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಗುಣಪಡಿಸಲು ಸಾಧ್ಯ
Read More » -
ರೈತ ಜಾತ್ರೆಯೊಳಗಿನ ಅನುಭವದ ಖುಷಿಯನ್ನು ಜಾನುವಾರುಗಳೊಂದಿಗೂ ಹಂಚಿಕೊಳ್ಳುತ್ತಾನೆ: ಸಂಸದ ಈರಣ್ಣ ಕಡಾಡಿ
ಗ್ರಾಮಾಂತರ ಪ್ರದೇಶದ ಜಾತ್ರೆಗಳು ಜಾನುವಾರುಗಳ ಕ್ರೀಡೆಗಳಿಗೆ ಉತ್ತೇಜನ ನೀಡುತ್ತವೆ. ತೆರೆಬಂಡಿ ಸ್ಫರ್ಧೆ, ಚಕ್ಕಡಿ ಓಟದ ಸ್ಫರ್ಧೆ, ಭಾರ ಎಳೆಯುವ ಸ್ಫರ್ದೆ ಹಾಗೂ ನೇಗಿಲು ಸ್ಫರ್ಧೆಯಂತಹ, ಜಾನುವಾರುಗಳು ಭಾಗವಹಿಸಬಹುದಾದ…
Read More » -
ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನ
ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಗೋಕಾಕ್ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು.
Read More » -
20 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ
20 ಲಕ್ಷ ರೂ. ವೆಚ್ಚದಲ್ಲಿ ಬೆಕ್ಕಿನಕೇರಿ ರಸ್ತೆಗಳ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮಂಗಳವಾರ ಪೂಜೆ ನೆರವೇರಿಸಿದರು.
Read More » -
ಕೆಎಲ್ಇ, ಕೇಂದ್ರ ಸರ್ಕಾರ – ಮಹತ್ವದ ಒಪ್ಪಂದ
ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಸೋಯಾಅವರೆ ಬೀಜೋತ್ಪಾದನೆ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.
Read More » -
ತೋಟದ ಮನೆಗೆ ನುಗ್ಗಿ ಕುಟುಂಬ ಸದಸ್ಯರನ್ನು ಕಟ್ಟಿಹಾಕಿ ನಗದು-ಚಿನ್ನ ದೋಚಿ ಪರಾರಿಯಾದ ಖದೀಮರು
ಸಿನಿಮೀಯ ರೀತಿಯಲ್ಲಿ ತೋಟದ ಮನೆಗೆ ನುಗ್ಗಿದ 8-10 ಜನರಿದ್ದ ಕಳ್ಳರ ಗ್ಯಾಂಗ್ ಮನೆಯವರನ್ನು ಕಟ್ಟಿ ಹಾಕಿ, ಚಾಕು ಹಿಡಿದು ಬೆದರಿಸಿ ಲಕ್ಷಾಂತರ ರೂಪಾಯಿ ಚಿನ್ನಾಭರಣ, ಹಣ ದೋಚಿ…
Read More »