Kannada News
-
ಬೆಳಗಾವಿ ಶಾಲೆಯಲ್ಲಿ ಹಿಜಾಬ್ ಕಿರಿಕ್; ಡಿಸಿಪಿ ಭೇಟಿ ಪರಿಶೀಲನೆ
ಬೆಳಗಾವಿ ಸರ್ದಾರ್ ಪ್ರೌಢಶಾಲೆಯಲ್ಲಿ ಹಿಜಾಬ್ ಕಿರಿಕ್ ಆರಂಭವಾಗಿದ್ದು, ಪೊಲೀಸರು ಹಾಗೂ ಸಾಮಾಜಿಕ ಹೋರಾಟಗಾರ್ತಿ ಸೀಮಾ ಇನಾಮದಾರ್ ನಡುವೆ ವಾಗ್ವಾದ ನಡೆದಿದೆ.
Read More » -
ಅಕ್ಕ- ತಮ್ಮ, ಅಕ್ಕ- ಪಕ್ಕ ; ಕರ್ನಾಟಕದ ಇತಿಹಾಸದಲ್ಲೇ ಮೊದಲು
ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಆರಂಭವಾಗಿರುವ ವಿಧಾನಸಭೆ ಅಧಿವೇಶನದ ಮೊದಲ ದಿನ ನಡೆದ ಜಂಟಿ ಅಧಿವೇಶನದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
ಬೆಳಗಾವಿ: ಮಾಸ್ಕ್ ತೆಗೆಯುತ್ತೇವೆ, ಹಿಜಾಬ್ ತೆಗೆಯಲ್ಲ ಎಂದ ವಿದ್ಯಾರ್ಥಿನಿಯರು
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗಳಿಗೆ ಆಗಮಿಸಿದ್ದರೆ, ಇನ್ನು ಕೆಲ ಶಾಲೆಗಳಲ್ಲಿ…
Read More » -
ಶಾಸಕ ಅನಿಲ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ; ಆರೋಪಿ ಗುರುತು ಪತ್ತೆ
ಶಾಸಕ ಅನಿಲ ಬೆನಕೆಯವರ ಚವ್ಹಾಟ್ ಗಲ್ಲಿ ಕಚೇರಿ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಕಚೇರಿಯ ಕಿಟಿಕಿ ಗಾಜುಗಳು ಪುಡಿ ಪುಡಿಯಾಗಿವೆ.
Read More » -
ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡದ ಕ್ರಿಷಾ ತವರು ಮನೆಯವರು; ವಿಕೋಪಕ್ಕೆ ಹೋದ ಆತ್ಮಹತ್ಯೆ ವಿವಾದ
ಅರಗನ್ ತಲಾವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಮತ್ತು ಇಬ್ಬರು ಮಕ್ಕಳ ಶವಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಮಹಿಳೆಯ ತಾಯಿ ಮತ್ತು ಸಂಬಂಧಿಗಳು ಪಟ್ಟು ಹಿಡಿದಿದ್ದಾರೆ.
Read More » -
ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶರಾಗಿ ಕಮಲ್ ಕಿಶೋರ ಜೋಶಿ ಆಯ್ಕೆ
ನಗರದ ವರಿಷ್ಠ ಹಾಗೂ ಪ್ರಸಿದ್ಧ ನ್ಯಾಯವಾದಿಗಳಾದ ಕಮಲ ಕಿಶೋರ ಜೋಶಿ ಅವರನ್ನು ಜಿಲ್ಲಾ ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶರ ಪದಕ್ಕೆ ಆಯ್ಕೆ ಮಾಡಲಾಗಿದೆ.
Read More » -
ಶಾಲೆ, ಕಾಲೇಜುಗಳ ಬಳಿ ಹೋಗಬೇಡಿ ಎಂದು ಬೆಳಗಾವಿ ಪೊಲೀಸರು ಸೂಚಿಸಿದ್ದು ಏಕೆ?
ಉಚ್ಛ ನ್ಯಾಯಾಲಯದ ಆದೇಶವನ್ನು ಹಾಗೂ ಸರ್ಕಾರದ ಸೂಚನೆಗಳನ್ನು ತಪ್ಪದೇ ಪಾಲಿಸಿಕೊಂಡು ಬರುವಂತೆ ಸೂಚಿಸಲಾಯಿತು. ಶಾಲಾ ಕಾಲೇಜುಗಳ ಕಡೆಗೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಹೊರತುಪಡಿಸಿ ಬೇರೆ…
Read More » -
ನಂದಿಹಳ್ಳಿಯಲ್ಲಿ 1.07 ಕೋಟಿ ರೂ.ವೆಚ್ಚದ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ನಂದಿಹಳ್ಳಿಯಲ್ಲಿ 1.07 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಸಂಜೆ ಚಾಲನೆ ನೀಡಿದರು.
Read More » -
ಮಹಿಳೆಯರನ್ನು ಆರ್ಥಿಕ ಸಬಲೀಕರಣಗೊಳಿಸುವುದೆ ನನ್ನ ಗುರಿ; ಸಚಿವೆ ಶಶಿಕಲಾ ಜೊಲ್ಲೆ
ನಿಪ್ಪಾಣಿ ಸಮೀಪದ ಪಟ್ಟಣಕುಡಿ ವ್ಯಾಪ್ತಿಯಲ್ಲಿ ರಾಜೀವ ಗಾಂಧಿ ಹೌಸಿಂಗ ಬೋರ್ಡ್ನ ವಸತಿ ಯೋಜನೆಯಡಿ 2052 ಮನೆಗಳ ನಿರ್ಮಾಣ ಕಾಮಗಾರಿಯನ್ನು ಸಚಿವೆ ಶಶಿಕಲಾ ಜೊಲ್ಲೆ ವೀಕ್ಷಿಸಿದರು.
Read More » -
ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ
ಫೆಬ್ರವರಿ 9ರಿಂದ ಇಲ್ಲಿನ ಹನುಮಾನ ನಗರದ ಹಿಂದವಾಡಿ ಗುಮ್ಮಟಮಾಳ ಮಾರುತಿ ಮಂದಿರ ಹತ್ತಿರದ ಮನೆ ನಂ- ೪೪ರಿಂದ ನಾಪತ್ತೆಯಾಗಿದ್ದ ಪ್ರಜ್ವಲ್ ಬಸವರಾಜ ಮಹಾಂತಶೆಟ್ಟಿ(೨೪) ಎಂಬ ಯುವಕನ ಶವ…
Read More »