Kannada News
-
ಮುಂದಿನ ವಾರ ಸುವರ್ಣ ಸೌಧದ ಎದುರು ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ಚನ್ನಮ್ಮ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು – ಸಿಎಂ
ಚೆನ್ನಮ್ಮ ವಿವಿ ಮುಂದೆ ರಾಣಿ ಚೆನ್ನಮ್ಮ ಮೂರ್ತಿ ಸ್ಥಾಪನೆ ಮಾಡಲು ಅನುದಾನ ನೀಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.
Read More » -
*ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಹೊರಟ್ಟಿಯವರು; ಸಿಎಂ ಬೊಮ್ಮಾಯಿ ಶ್ಲಾಘನೆ*
ಸ್ವಾತಂತ್ರ್ಯ ನಂತರ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಶ್ರೀ ಬಸವರಾಜ ಹೊರಟ್ಟಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
*ನೀರು ಬಂದ್ ಮಾಡಲು, ಡ್ಯಾಂ ಎತ್ತರಿಸಲು ಅವರ ತಾತನ ಮನೆಯದ್ದಲ್ಲ; ಸಚಿವ ಕಾರಜೋಳ ಆಕ್ರೋಶ*
ಜಲವಿವಾದ ಸೃಷ್ಟಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.
Read More » -
*ಬೆಳಗಾವಿಯಲ್ಲಿ ಸಿಎಂ ಇಂದೇ ಕುಂದಾ ಖರೀದಿಸಿದ್ದೇಕೆ?*
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಳಗಾವಿಯ ಖಾನಾಪುರ ರಸ್ತೆಯಲ್ಲಿರುವ ಕ್ಯಾಂಪ್ ಪುರೋಹಿತ್ ಸ್ವೀಟ್ ಮಾರ್ಟ್ ನಲ್ಲಿ ಕುಂದಾ ಮತ್ತು ಕರದಂಟು ಖರೀದಿಸಿದರು.
Read More » -
Breaking News – ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಗೊತ್ತೆ?: ಇಲ್ಲಿದೆ ಸಮಗ್ರ ಮಾಹಿತಿ
ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಆಕಾಂಕ್ಷಿಗಳಿಂದ ಅರ್ಜಿಗಳನ್ನು ಪಡೆಯಲಾಗಿದೆ. ಸ್ವೀಕೃತ ಅರ್ಜಿಗಳನ್ನು ಸಂಬಂಧಿಸಿದ ಜಿಲ್ಲಾ ಅಧ್ಯಕ್ಷರುಗಳಿಗೆ…
Read More » -
*ಪರಿಷತ್ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ*
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಿಜೆಪಿ ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Read More » -
*ಗಡಿ ವಿವಾದ ಬೆನ್ನಲ್ಲೇ ಜಲ ವಿವಾದ ಸೃಷ್ಟಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ*
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಜಲ ವಿವಾದ ಸೃಷ್ಟಿಸಲು ಮುಂದಾಗಿದೆ. ಕರ್ನಾಟಕಕ್ಕೆ ಮಹಾರಾಷ್ಟ್ರ ಡ್ಯಾಂ ನಿಂದ ನೀರು ಬಿದದಂತೆ ಎನ್ ಸಿಪಿ ಶಾಸಕ ಜಯಂತ್…
Read More » -
ಉಂಡೆ ಕೊಬ್ಬರಿ, ರಾಗಿ ಬೆಳೆಗಾರರ ನೆರವಿಗೆ ಬರಲು ಆಗ್ರಹ: ಟೂಡಾ ಶಶಿಧರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದೆದುರು ಪ್ರತಿಭಟನೆ
ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವಂತೆ ಹಾಗೂ ಸಣ್ಣ ಮತ್ತು…
Read More » -
*ಮಾತಿಗೆ ತಪ್ಪುವ ರೀತಿ ನಡೆದುಕೊಳ್ಳುತ್ತಿದ್ದಾರೆ; ಮೀಸಲಾತಿ ಘೋಷಿಸದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ*
2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಬಸವ ಜಯಮೃತ್ಯುಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಸುತ್ತಿರುವ ಪಾದಯಾತ್ರೆ ಬೈಲಹೊಂಗಲ ತಲುಪಿದ್ದು, ನಾಳೆಯೊಳಗಾಗಿ ಮೀಸಲಾತಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
Read More » -
*ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ*
ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು, ಜಾಮೀನಿನ ಮೇಲೆ ಮಂಗಳವಾರ ಬೆಳಗ್ಗೆ ಇಲ್ಲಿನ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು.
Read More »