Kannada News
-
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್ ಭವನ ಉದ್ಘಾಟನೆ
ಹೊಸ ವಂಟಮುರಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಿರಿಯರು ಸಹಕಾರ ನೀಡಿದ್ದರಿಂದ ಇಂದು ಗ್ರಾಮದಲ್ಲಿ ಅಚ್ಚುಕಟ್ಟಾಗಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ…
Read More » -
3ನೇ ಅಲೆಯಲ್ಲಿ ಮೊದಲಬಾರಿಗೆ ಬೆಳಗಾವಿಯಲ್ಲಿ 500 ದಾಟಿದ ಕೊರೋನಾ ಸೋಂಕಿತರ ಸಂಖ್ಯೆ ; ಒಂದು ಸಾವು
3ನೇ ಅಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶುಕ್ರವಾರ ಜಿಲ್ಲೆಯಲ್ಲಿ 518 ಜನರಿಗೆ ಸೋಂಕು ಪತ್ತೆಯಾಗಿದೆ.
Read More » -
ಗ್ರಾಮೀಣ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಶುಕ್ರವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಲಕ್ಷಾಂತ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದರು.
Read More » -
ಸುಳೇಬಾವಿ ಲಕ್ಷ್ಮಿ ದೇವಿಗೆ ಕುಟುಂಬ ಸಮೇತ ಉಡಿ ತುಂಬಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕುಟುಂಬ ಸಮೇತ ತೆರಳಿ ದೇವಿಗೆ ಉಡಿ ತುಂಬಿದರು.
Read More » -
ನಂದಗಡದ ರಾಯಣ್ಣನ ಸಮಾಧಿಗೆ ಭಕ್ತರ ನಿರ್ಬಂಧ
ಕೋವಿಡ್ 3ನೇ ಅಲೆ ಹಾಗೂ ಓಮಿಕ್ರಾನ್ ಹರಡುವ ಭೀತಿ ಹಿನ್ನೆಲೆಯಲ್ಲಿ ಜ.26ರಂದು ತಾಲ್ಲೂಕಿನ ನಂದಗಡ ಗ್ರಾಮದ ಸಂಗೊಳ್ಳಿ ರಾಯಣ್ಣನ ಸಮಾಧಿಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ ಎಂದು ನಂದಗಡ ಗ್ರಾಮ…
Read More » -
ಹೊಸ ವಂಟಮುರಿ ಗ್ರಾಮದಲ್ಲಿ ಶಾಲಾ ಕೋಣೆಗಳ ಉದ್ಘಾಟನೆ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
Read More » -
ಬೆಳಗಾವಿ ಜಿಲ್ಲಾಧಿಕಾರಿಗೂ ಕೊರೋನಾ ಪಾಸಿಟಿವ್
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಹೋಮ್ ಐಸೋಲೇಶನ್ ಗೆ ಒಳಗಾಗಿದ್ದಾರೆ.
Read More » -
ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ನಿರಂತರ ಎನ್ನುವ ಸಂದೇಶ ಸಾರಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸರಣಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಚಾಲನೆ ನೀಡಿದರು. ತನ್ಮೂಲಕ ಕ್ಷೇತ್ರದ ಅಭಿವೃದ್ಧಿ ನಿರಂತರ ಎನ್ನುವ ಸಂದೇಶ ಸಾರಿದರು.
Read More » -
ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಇರುಬೇಕು: ಪ್ರೊ. ತಳವಾರ ಸಾಬಣ್ಣ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಭಾಂಗಣದಲ್ಲಿ 20ರಂದು “ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗಕ್ಕೆ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು 2021-22ನೇ ಸಾಲಿನ…
Read More » -
ಪ್ರಕೃತಿ ಮಡಿಲಲ್ಲಿ ಅರ್ಥಪೂರ್ಣ ಸಂಕ್ರಾಂತಿ ಆಚರಣೆ
ಕ್ರಾಂತಿ ಮಹಿಳಾ ಮಂಡಳ ಹಾಗೂ ಉಮಾ ಸಂಗೀತ ಪ್ರತಿಷ್ಠಾನ ಎರಡು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಡಲದ ಸದಸ್ಯರಾದ ಅನಿತಾ ಜಕ್ಕಣ್ಣವರ್ ಅವರ ತೋಟದ ಮನೆಯಲ್ಲಿ ಪ್ರಕೃತಿಯ ಮಡಿಲಲ್ಲಿ ಅರ್ಥಪೂರ್ಣವಾಗಿ…
Read More »