Kannada News
-
*ಸುವರ್ಣಸೌಧದಲ್ಲಿ ಬಸವಣ್ಣ, ವೀರ ಸಾವರ್ಕರ್ ಸೇರಿ 7 ಮಹನೀಯರ ಫೋಟೋ ಅನಾವರಣ*
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭಕ್ಕೂ ಮುನ್ನ ಬಸವಣ್ಣ, ವೀರ ಸಾವರ್ಕರ್ ಸೇರಿದಂತೆ 7 ಮಹನೀಯರ ಭಾವಚಿತ್ರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣಗೊಳಿಸಿದರು.
Read More » -
*ಸುವರ್ಣವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ; ಅಧಿವೇಶನ ಆರಂಭಕ್ಕೂ ಮೊದಲೇ ಸಾವರ್ಕರ್ ಭಾವಚಿತ್ರ ಸಮರ*
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
Read More » -
*ಈಶ್ವರಪ್ಪ ಬಹಿಷ್ಕಾರ ಹಾಕಿದ್ರಾ ಬೆಳಗಾವಿ ಅಧಿವೇಶನಕ್ಕೆ?*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದ್ದಾರೆ.
Read More » -
*MES ಮಹಾಮೇಳಾವ್ ಗೆ ಬ್ರೇಕ್; ಪುಂಡಾಟಕ್ಕೆ ಖಾಕಿ ಗುನ್ನಾ*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಇದಕ್ಕೆ ವಿರುದ್ಧವಾಗಿ ಟಿಳಕವಾಡಿಯಲ್ಲಿ ಎಂಇಎಸ್ ಮಹಾಮೆಳಾವ್ ಆಯೋಜನೆ ಮಾಡಿತ್ತು. ಆದರೆ ಇದೀಗ ಮಹಾಮೆಲಾವ್ ಗೆ ತಡೆ…
Read More » -
ಗಡಿ ವಿವಾದ : ಜನಪ್ರತಿನಿಧಿಗಳ ನಿರ್ಲಕ್ಷ ಮತ್ತು ಕೇಂದ್ರದ ನಿಲುವಿಗೆ ಚಿಂಚಣಿ ಶ್ರೀಗಳ ಅಕ್ಷೇಪ
ಕರ್ನಾಟಕ ಮಹಾರಾಷ್ಟ್ರ ನಡುವೆ ಇರುವ ಗಡಿ ವಿವಾದಕ್ಕೆ ಸಂಬAಧಪಟ್ಟAತೆ ಇತ್ತೀಚಿಗೆ ಕೇಂದ್ರ ಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ನಡೆದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಕೇಂದ್ರ…
Read More » -
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್
ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ…
Read More » -
*ಬೆಳಗಾವಿ ಅಧಿವೇಶನ; ಸಿಎಂ ಬೊಮ್ಮಾಯಿ ಕಾರ್ಯಕಲಾಪದ ಬಗ್ಗೆ ಇಲ್ಲಿದೆ ಮಾಹಿತಿ*
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಾಳಿನ ಕಾರ್ಯಕಲಾಪಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ.
Read More » -
*ಸುವರ್ಣ ವಿಧಾನಸೌಧಕ್ಕೆ 500 ಸಿಸಿಟಿವಿ ಕಣ್ಗಾವಲು; 6 ಡ್ರೋಣ್ ಗಳ ಪಹರೆ*
ನಾಳೆಯಿಂದ ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸುವರ್ಣಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Read More » -
ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ: ಯಾರಿಗೆ, ಯಾವ ದಿನ ಅವಕಾಶ? ಸಂಪೂರ್ಣ ವಿವರ ಇಲ್ಲಿದೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.19ರಿಂದ ವಿಧಾನಮಂಡಲಗಳ ಅಧಿವೇಶನ ನಡೆಯಲಿದ್ದು ಇನ್ನೊಂದೆಡೆ ಸರಕಾರಕ್ಕೆ ಬಿಸಿ ಮುಟ್ಟಿಸಲು ಸಂಘ ಸಂಸ್ಥೆಗಳು ಸಹ ಸಜ್ಜಾಗಿವೆ.
Read More » -
*ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವರೂಢ ಮೂರ್ತಿ ಲೋಕಾರ್ಪಣೆ*
"ಛತ್ರಪತಿ ಶಿವಾಜಿ ಮಹಾರಾಜರು ವಿಶ್ವ ಪ್ರಸಿದ್ದ ಪಡೆದ ಮಹಾನ್ ಹೋರಾಟಗಾರ, ಅವರ ಚಿಂತನೆ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು" ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್…
Read More »