Kannada News
-
*ಕಾಂಗ್ರೆಸ್ ಶಾಸಕ ಹ್ಯಾರೀಸ್ ಹಾಗೂ ಪುತ್ರ ನಲಪಾಡ್ ಮನೆ ಮೇಲೆ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಅಡ್ ಮನೆ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಶಾಸಕ ಹ್ಯಾರಿಸ್ ಅವರ ಬೆಂಗಳೂರಿನ…
Read More » -
*4 ಗಂಟೆ ಆಗಸದಲ್ಲೇ ಚಕ್ಕರ್ ಹೊಡೆದ ಹೈದರಾಬಾದ್ ಹುಬ್ಬಳ್ಳಿ ವಿಮಾನ*
ಪ್ರಗತಿವಾಹಿನಿ ಸುದ್ದಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಹೊರಟಿದ್ದ ವಿಮಾನ ನಿಯಂತ್ರಣ ಕಳೆದುಕೊಂಡು ನಾಲ್ಕು ಗಂಟೆಗಳ ಕಾಲ ಆಗಸದಲ್ಲೆ ಚಕ್ಕರ್ ಹೊಡೆದು ಕೊನೆಗೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.…
Read More » -
*ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಣೆಗೆ ಹೋದ ಮಾವ ಕೂಡ ನೀರು ಪಾಲು*
ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋದ ಮಾವ ಕೂಡ ನೀರು ಪಾಲಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ಈ…
Read More » -
*ವಿಶ್ವ ಗುರು ಬಸವೇಶ್ವರ ಹಾಗೂ ಶಿವಾಜಿ ಮಹಾರಾಜರ ಜಯಂತಿ ಸಂಭ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಜೈ ಭೀಮ್ ಯುವಕ ಮಂಡಳ (ಕಂಗ್ರಾಳಿ ಗಲ್ಲಿ) ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ್ ವಾದ) ಇವರ…
Read More » -
*ಬೆಳಗಾವಿಯಲ್ಲಿ ಘೋರ ದುರಂತ: ಗಂಡನ ಮನೆ ಸೇರಿದ ಮೂರೇ ದಿನಕ್ಕೆ ವಿವಾಹಿತೆ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಗೆ ಬಂದ ಕೇವಲ ಮೂರೇ ದಿನಗಳಲ್ಲಿ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಸಾವಿನ ಸುತ್ತ ಹಲವು ಸಂಶಯಗಳು ವ್ಯಕ್ತವಾಗಿವೆ. ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ…
Read More » -
*ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಜನ ಜಲಸಮಾಧಿ*
ಪ್ರಗತಿವಾಹಿನಿ ಸುದ್ದಿ: ಉರೂಸ್ ಗೆಂದು ಬಂದವರು ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಜನರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ…
Read More » -
*ಮಲಪ್ರಭಾ ಕಾರ್ಖಾನೆಯಲ್ಲಿ ಬಸವ ಜಯಂತಿ ಆಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಆಚರಿಸಲಾಯಿತು. ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್…
Read More » -
*ತಮಿಳುನಾಡಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿರುಸಿನ ಪ್ರಚಾರ*
ಕೊಯಮತ್ತೂರಿನ ಕಾವುಂಡಪಾಳ್ಯಂ ಕ್ಷೇತ್ರದ ಇಡಿಕರೈನಲ್ಲಿ ಬಹಿರಂಗ ಸಮಾವೇಶದಲ್ಲಿ ಭಾಗಿ ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ…
Read More » -
*ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ: ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ. ಶಿವಕುಮಾರ್*
ಸೋಲುತ್ತದೆ ಎಂದರೂ ಬಿಲ್ ತಂದಿದ್ದು ಬಿಜೆಪಿ ಪ್ರಗತಿವಾಹಿನಿ ಸುದ್ದಿ: “ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇದು ಇಂಡಿಯಾ ಒಕ್ಕೂಟದ ಜಯವಾಗಿದೆ”…
Read More » -
*ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆಗೈದ ತಂದೆ*
ಪ್ರಗತಿವಾಹಿನಿ ಸುದ್ದಿ: ತನ್ನ ಅವಳಿ ಮಕ್ಕಳನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, 48 ವರ್ಷದ…
Read More »