Kannada News
-
ಮಹಿಳೆಯರಿಗೆ ಎದುರಾಗುವ ಸವಾಲುಗಳು; ತರಬೇತಿ ಕಾರ್ಯಾಗಾರ
ಮಹಿಳೆಯರಿಗೆ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಸಾಮರ್ಥ್ಯದ ಪೂರಕವಾಗಿ ಭಾರತೀಯ ಜೈನ್ ಸಂಘಟನೆ ತರಬೇತಿ ನೀಡುತ್ತಿದ್ದು, ಇಂತಹ ಕಾರ್ಯಾಗಾರಗಳನ್ನು ಹೆಚ್ಚು ನಡೆಸುವುದರ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರೋತ್ಸಾಹ…
Read More » -
ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯಗೆಡಬೇಡಿ ಎಂದು ಭರವಸೆ ನೀಡಿದ ಶಾಸಕಿ
ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರಿಗೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪರಿಹಾರದ ಚೆಕ್ ಗಳನ್ನು ವಿತರಿಸಿದರು.
Read More » -
ಬೆಳಗಾವಿಯಲ್ಲಿ ಪೊಲೀಸ್ ವೈಫಲ್ಯ, ಸೋಮವಾರ ಸದನದಲ್ಲಿ ಧ್ವನಿ ಎತ್ತುವೆ – ಅಭಯ ಪಾಟೀಲ
ಬೆಳಗಾವಿಯಲ್ಲಿ ಕಳೆದ ಒಂದು ವರ್ಷದಿಂದಲೂ ನಡೆಯುತ್ತಿರುವ ಘಟನೆಗಳಿಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಶಾಸಕ ಅಭಯ ಪಾಟೀಲ, ಈ ಕುರಿತು ಸೋಮವಾರ ವಿಧಾನಸಭೆಯಲ್ಲಿ ಮಾತನಾಡುವುದಾಗಿ ತಿಳಿಸಿದ್ದಾರೆ.
Read More » -
ಯಾರೋ ಕಿಡಿಗೇಡಿಗಳ ಕೃತ್ಯಕ್ಕೆ ಸರ್ಕಾರ, ಪೊಲೀಸ್ ನಿರ್ಲಕ್ಷ್ಯ ಎನ್ನಲಾಗದು; ಸತೀಶ್ ಜಾರಕಿಹೊಳಿ
ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಂತಾ ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
Read More » -
ಎಂಇಎಸ್ ನಶಿಸಿ ಹೋಗುವ ಕಾಲ ಬಂದಿದೆ; ಸಿಎಂ ಖಡಕ್ ಎಚ್ಚರಿಕೆ
ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಧಿವೇಶನ ಮುಗಿಯುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಸಂತಿಬಸ್ತವಾಡ ಗ್ರಾಮದಿಂದ ತೀರ್ಥಕುಂಡೆ ಗ್ರಾಮದ ವರಗಿನ ರಸ್ತೆಯ ಕಾಮಗಾರಿಗಳಿಗೆ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಭೂಮಿ ಪೂಜೆಯನ್ನು ನೆರವೇರಿಸಿದರು.
Read More » -
ಬೆಳಗಾವಿಯಲ್ಲಿ ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಫ್ಟ್
ಶುಕ್ರವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಬಂಧಿತರಾಗಿರುವ 27 ಜನರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನೆಲ್ಲ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.
Read More » -
ಶಿವಾಜಿ ಸುಂಠಕರ್, ಪ್ರಕಾಶ ಶಿರೋಳ್ಕರ್ ವಿಚಾರಣೆ ಅಷ್ಟೆ, ಬಂಧಿಸಿಲ್ಲ – ಪೊಲೀಸರ ಸ್ಪಷ್ಟನೆ
ಶುಕ್ರವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ ಕೊಂಡೂಸ್ಕರ್ ಸೇರಿ 27 ಜನರನ್ನು ಬಂಧಿಸಲಾಗಿದೆ.
Read More » -
ಅರಾಜಕತೆ ಸಂಘರ್ಷ ಸೃಷ್ಟಿಸಲೆಂದೆ ಕೆಲವರಿಂದ ಕೃತ್ಯ; ಸಿ.ಟಿ.ರವಿ ವಾಗ್ದಾಳಿ
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೆಲವರು ಅರಾಜಕತೆ- ಸಂಘರ್ಷ ಸೃಷ್ಟಿಸಲೆಂದೇ ಇಂತಹ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
Read More » -
ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್
ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ - ಮಹಾರಾಷ್ಟ್ರ ಮಧ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
Read More »