Kannada News
-
ಬೆಳಗಾವಿಯಲ್ಲಿ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ : ಧರ್ಮವೀರ್ ಸಂಭಾಜಿ ವೃತ್ತದಲ್ಲಿ ಬೃಹತ್ ಜನಸ್ತೋಮ
ಇಲ್ಲಿಯ ಧರ್ಮವೀರ್ ಸಂಭಾಜಿ ವೃತ್ತ (ಬೋಗಾರ್ವೇಸ್) ಬಳಿ ಶುಕ್ರವಾರ ರಾತ್ರಿ ಏಕಾಏಕಿ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸಿದ್ದಾರೆ.
Read More » -
ಭಾರತ -ಪಾಕ್ ಯುದ್ಧದ 50ನೇ ವರ್ಷ: ಬೆಳಗಾವಿಯ ಮೂವರು ಯೋಧರಿಗೆ ಶನಿವಾರ ಸನ್ಮಾನ
1971ರ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಭಾರತದ ಐತಿಹಾಸಿಕ ವಿಜಯದ 50ನೇ ವರ್ಷದ ಸಂದರ್ಭದಲ್ಲಿ ಬೆಳಗಾವಿ ಮೂವರು ಯಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
Read More » -
ವಿಧಾನಮಂಡಲದಲ್ಲಿ ಇಂದು; ಸಂಪೂರ್ಣ ಮಾಹಿತಿ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆ ಕಾಲಿಕ ಉಪನ್ಯಾಸಕರ ಖಾಯಂಮಾತಿ ಕುರಿತಂತೆ ಸರ್ಕಾರ ಈಗಾಗಲೇ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಿದೆ. ವರದಿ ನಂತರ ಕ್ರಮ…
Read More » -
ಜೊಲ್ಲೆ ಉದ್ಯೋಗ ಸಮೂಹದಿಂದ ಬೀಮ್ಸ್ ಗೆ 10 ಲಕ್ಷ ರೂಪಾಯಿಗಳ ಚೆಕ್ ಹಸ್ತಾಂತರ
ಬೆಳಗಾವಿ ಜಿಲ್ಲೆಯ ಲಕ್ಷಾಂತರ ಜನರು ಆರೋಗ್ಯ ಸೇವೆಯನ್ನು ಪಡೆದುಕೊಳ್ಳುವ ಸರಕಾರದ ಅಧೀನ ಸಂಸ್ಥೆಯಾಗಿರುವ ಬೆಳಗಾವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಸ್ (ಬೀಮ್ಸ್) ಗೆ ನೂತನ ಉಪಕರಣಗಳನ್ನು ಕೊಂಡುಕೊಳ್ಳಲು…
Read More » -
ಕರ್ನಾಟಕದಲ್ಲಿ ಶೀಘ್ರದಲ್ಲೇ ಕ್ರೀಡಾ ವಿವಿ ಸ್ಥಾಪನೆಗೆ ಕ್ರಮ: ಸಚಿವ ಡಾ.ನಾರಾಯಣಗೌಡ
ಕರ್ನಾಟಕದಲ್ಲಿ ಸೂಕ್ತ ಜಾಗ ಗುರುತಿಸಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ…
Read More » -
23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ
ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
ವಿಡಿಯೋ ಪ್ಲೇ ಮಾಡದಂತೆ 12 ಜನರಿಂದ ಸ್ಟೇ; ಅದರಲ್ಲಿ ಅಂಥದ್ದು ಏನಿದೆ; ಸಿ.ಎಂ.ಇಬ್ರಾಹಿಂ ಪ್ರಶ್ನೆ
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರಕ್ಕೆ ಹೇಳಬೇಕಾದ ಭಾಷೆಯಲ್ಲಿಯೇ ಹೇಳಿದ್ದಾರೆ ಎಂದು ಹೇಳುವ ಮೂಲಕ ರಮೇಶ್ ಕುಮಾರ್ ಹೇಳಿಕೆಯನ್ನು ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಸಮರ್ಥಿಸಿಕೊಂಡಿದ್ದಾರೆ.
Read More » -
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ: ಸಿಎಂ
ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಯಡಿಯೂರಪ್ಪ ಆಕ್ರೋಶ
ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ’ರೇಪ್’ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
Read More » -
ರಮೇಶ್ ಕುಮಾರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ನಿನ್ನೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ…
Read More »