Kannada News
-
ರಮೇಶ್ ಜಾರಕಿಹೊಳಿ ಹೇಳಿಕೆ ಯಾರಿಗೂ ಅರ್ಥವಾಗಿಲ್ಲ ಟಾಂಗ್ ನೀಡಿದ ಸತೀಶ್ ಜಾರಕಿಹೊಳಿ
ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.
Read More » -
ಅಧಿವೇಶನ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ
ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಹಿನ್ನಲೆಯಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Read More » -
ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭ
ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಸುವರ್ಣಸೌಧ ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ.
Read More » -
ಡಾ.ಅಂಜಲಿ ನಿಂಬಾಳಕರ್ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮಾಡುತ್ತಿರುವ ರಾಜಕೀಯ ಗಿಮಿಕ್ – ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯೆ
ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳಕರ್ ಅವರು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದು ರಾಜಕೀಯ ಗಿಮಿಕ್ ಆಗಿದ್ದು, ಶಾಸಕರಾಗಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರವಾಗಿದೆ ಎಂದು…
Read More » -
ಬೆಳಗಾವಿ ಅಧಿವೇಶನದ ವೇಳೆ ಎಲ್ಲರ ನಿರೀಕ್ಷೆಯೇ ಬೇರೆ, ಆತಂಕವೇ ಬೇರೆ, ಏನದು?
ಬೆಳಗಾವಿಯಲ್ಲಿ ಸೋಮವಾರದಿಂದ 10 ದಿನಗಳ ಕಾಲ ವಿಧಾನಮಂಡಳದ ಅಧಿವೇಶನ ನಡೆಯಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ನೂರಾರು ನಿರೀಕ್ಷೆಗಳಲ್ಲಿ ಈ ಭಾಗದ ಜನರಿದ್ದಾರೆ.
Read More » -
ಬೆಳಗಾವಿ ಅಧಿವೇಶನ; ಮೊದಲ ದಿನ ಸಿಎಂ ಪಾಲ್ಗೊಳ್ಳೋದು ಅರ್ಧ ದಿನ ಮಾತ್ರ
ನಾಳೆಯಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ವಿಧಾನಮಂಡಳ ಅಧಿವೇಶನಕ್ಕೆ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ಅಧಿಕಾರಿಗಳು ವ್ಯವಸ್ಥೆಗಳ ಬಗ್ಗೆ ಅಂತಿಮ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.
Read More » -
ಬೆಳಗಾವಿ ಚರ್ಚ್ ನಲ್ಲಿ ತಲ್ವಾರ್ ಹಿಡಿದು ಓಡಾಡಿದ ವ್ಯಕ್ತಿ
ಚರ್ಚ್ ನಲ್ಲಿ ವ್ಯಕ್ತೊಯೋರ್ವ ತಲ್ವಾರ್ ಹಿಡಿದು ಓಡಾಡಿರುವ ಘಟನೆ ಬೆಳಗಾವಿಯ ವೈಭವನಗರದ ಸೇಂಟ್ ಜೊಸೆಫ್ ಚರ್ಚ್ ನಲ್ಲಿ ನಡೆದಿದೆ.
Read More » -
ಹಾವು ಕಚ್ಚಿ ಸ್ವಾಮೀಜಿ ಸಾವು
ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ.
Read More » -
ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗುತ್ತಾ ಮತಾಂತರ ನಿಷೇಧ ಕಾಯ್ದೆ?
ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರ ರಾಜ್ಯದಲ್ಲಿ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ…
Read More » -
ಬೆಳಗಾವಿ ಅಧಿವೇಶನ: 4000 ಪೊಲೀಸರ ನಿಯೋಜನೆ
ಡಿಸೆಂಬರ್ 13ರಿಂದ ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬರದ ಸಿದ್ಧತೆ ನಡೆದಿದೆ. ಈಬಾರಿ ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
Read More »