Kannada News
-
ಅಪಘಾತಕ್ಕೆ ಪೊಲೀಸ್ ಕಾನ್ ಸ್ಟೆಬಲ್ ಬಲಿ
ಗೋಕಾಕ ತಾಲೂಕಿನ ಬೆನಚಿಕಮರಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, 24 ವರ್ಷದ ಆನಂದ ಸುಲದಾಳ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.
Read More » -
ಬೆಳಸಿ, ಉಳಿಸಿ, ಹಂಚುವ ಗುಣ ಬೆಳಸಿಕೊಳ್ಳಿ: ಹುಕ್ಕೇರಿ ಶ್ರೀ
ಯಾವುದನ್ನೇ ಆದರೂ ಬೆಳೆಸುವ, ಉಳಿಸುವ, ಇದ್ದಿದ್ದನ್ನು ಹಂಚುವ ಗುಣ ಬೆಳಸಿಕೊಳ್ಳಬೇಕು. ಇದನ್ನು ಮಾಡಿದವನು ರಾಜನಾಗುತ್ತಾನೆ ಎಂದು ಹುಕ್ಕೇರಿ ಮಠದ ಮಠಾಧೀಶ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
Read More » -
ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪೊಲೀಸ್- ಬಸ್ ಕಂಡಕ್ಟರ್ ಮಾರಾಮಾರಿ (ವಿಡೀಯೋ ನೋಡಿ)
ಲ್ಲಿಯ ಚನ್ನಮ್ಮ ವೃತ್ತದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಸರ್ಕಾರಿ ಬಸ್ ನಿರ್ವಾಹಕನ ಮಧ್ಯೆ ಮಾರಾಮಾರಿ ನಡೆದಿದೆ.
Read More » -
ಯಾರನ್ನೂ ಸೋಲಿಸಲೆಂದು ನಾನು ನಿಂತಿಲ್ಲ, ನಾನು ಗೆಲ್ಲಬೇಕೆಂದು ನಿಂತಿದ್ದೇನೆ – ಚನ್ನರಾಜ ಹಟ್ಟಿಹೊಳಿ
ಇಡೀ ಜಿಲ್ಲೆಯಲ್ಲಿ ನಮ್ಮ ಪಕ್ಷದ ಎಲ್ಲ ಮುಖಂಡರೊಂದಿಗೆ ನಾವು ವ್ಯವಸ್ಥಿತವಾಗಿ ಪ್ರಚಾರ ನಡೆಸಿದ್ದೇವೆ. ಕಾಂಗ್ರೆಸ್ ಪಕ್ಷದ ಮೇಲೆ, ನಮ್ಮೆಲ್ಲ ಮುಖಂಡರ ಮೇಲೆ ಹಾಗೂ ನನ್ನ ಮೇಲೆ ಎಲ್ಲೆಡೆ…
Read More » -
ಖಾನಾಪುರದಲ್ಲಿ ಕವಟಗಿಮಠ ಪರ ಪುತ್ರ ಶರತ್, ಮಾಜಿ ಶಾಸಕ ಅರವಿಂದ ಪಾಟೀಲ ಮತಯಾಚನೆ
ಪಟ್ಟಣದಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಮತದಾರರ ವಿಶೇಷ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಅವರ ತಾಲೂಕಿನ ಮಾಜಿ ಶಾಸಕ ಅರವಿಂದ ಪಾಟೀಲ…
Read More » -
ದ್ರಾಕ್ಷಿ ಬೆಳೆಗಾರರಿಗೆ ತಕ್ಷಣ ಪರಿಹಾರ ಘೋಷಿಸಿ; ಸಿಎಂ ಗೆ ಮನವಿ ಮಾಡಿದ ಸಂಸದ ಈರಣ್ಣ ಕಡಾಡಿ
ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳದ…
Read More » -
ಮೂವರೊಂದಿಗೆ ಸಿಎಂ ಸೀಕ್ರೆಟ್ ಮೀಟಿಂಗ್: ಬೆಳಗಾವಿ ರಾಜಕೀಯದಲ್ಲಿ ಕುತೂಹಲ
ವಿಧಾನ ಪರಿಷತ್ ಚುನಾವಣೆಗೆ 3 ದಿನಗಳಿರುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಮೂವರು ಮುಖಂಡರೊಂದಿಗೆ ಗುಪ್ತ ಸಭೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Read More » -
ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ನವರು ಕೆಳಮಟ್ಟದ ಮಾತುಗಳನ್ನಾಡುತ್ತಾ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಸಿಎಂ ಬೊಮ್ಮಾಯಿ ಭೆಟಿಗೆ ನಿರಾಕರಣೆ; ಭಾವುಕನಾದ ರೈತ
ವಿಧಾನ ಪರಿಷತ್ ಚುನಾವಣೆ, ಚಳಿಗಾಲದ ಅಧಿವೇಶನ ಸಿದ್ಧತೆ ಪರಿಶೀಲನೆ ನಿಟ್ಟಿನಲ್ಲಿ ಬೆಳಗಾವಿಗೆ ಆಗಮಿಸಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೇ ರೈತರೊಬ್ಬರು ಭಾವುಕರಾಗಿ ಕಣ್ಣೀರಿಟ್ಟ…
Read More »
