Kannada News
-
ತರಕಾರಿ ಖರೀದಿಸಿ ಬೀದಿಬದಿ ವ್ಯಾಪಾರಸ್ಥರ ಕುಂದುಕೊರತೆ ಆಲಿಸಿದ ಶಾಸಕಿ ಅಂಜಲಿ ನಿಂಬಾಳಕರ್
ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಬುಧವಾರ ತಾಲ್ಲೂಕಿನ ನಂದಗಡ ನಡೆಯುತ್ತಿದ್ದ ವಾರದ ಸಂತೆಯಲ್ಲಿ ಸಾಮಾನ್ಯ ಜನರಂತೆ ಸುತ್ತಾಡಿ ತರಕಾರಿ ಖರೀದಿಸುವುದರ ಜೊತೆಗೆ ಬೀದಿಬದಿ ವ್ಯಾಪಾರಸ್ಥರ ಕುಂದುಕೊರತೆ ಆಲಿಸಿದರು.
Read More » -
ಬೆಳಗಾವಿ – ಖಾನಾಪುರ ಸಂಪರ್ಕ ರಸ್ತೆ ಮೇಲ್ದರ್ಜೆಗೇರಿಸಲು ತುರ್ತಾಗಿ ಕ್ರಮ ಕೈಗೊಳ್ಳಿ : ನಿತಿನ್ ಗಡಕರಿಗೆ ಡಾ.ಸೋನಾಲಿ ಸರ್ನೋಬತ್ ಪತ್ರ
ಕರ್ನಾಟಕ - ಗೋವಾ- ಮಹಾರಾಷ್ಟ್ರ ರಾಜ್ಯಗಳ ಪ್ರಮುಖ ವಾಣಿಜ್ಯ ವ್ಯವಹಾರ ಕೇಂದ್ರವಾಗಿರುವ ಬೆಳಗಾವಿಯಿಂದ ಗೋವಾಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತುರ್ತಾಗಿ ಮೇಲ್ದರ್ಜೆಗೇರಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಗ್ರಾಮೀಣ…
Read More » -
ಬೆಳಗಾವಿ ಅಧಿವೇಶನ: ಕೋವಿಡ್ ವಿಶೇಷ ತಂಡ ನಿಯೋಜಿಸಲು ಸೂಚನೆ
ಅಧಿವೇಶನ ಆರಂಭಕ್ಕೆ ಕಡಿಮೆ ಸಮಯಾವಕಾಶ ಇರುವುದರಿಂದ ಇಂಟರ್ನೆಟ್ ಪೂರೈಕೆ, ಕಂಪ್ಯೂಟರ್ ಅಳವಡಿಕೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು. ಎರಡು ದಿನ ಮುಂಚಿತವಾಗಿ ಪ್ರತಿಯೊಂದು ವ್ಯವಸ್ಥೆಯನ್ನು ಸಜ್ಜುಗೊಳಿಸಿ…
Read More » -
ಅಧಿವೇಶನ ಸಿದ್ಧತೆ ಪರಿಶೀಲಿಸಿದ ಪಿ.ಹೇಮಲತಾ
ವಿಧಾನಮಂಡಲ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
Read More » -
ಖಾನಾಪುರ ತಾಲೂಕಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ
ಶಾಸಕಿ ಅಂಜಲಿ ನಿಂಬಾಳಕರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಯುವಕರೂ, ಉತ್ಸಾಹಿಗಳೂ ಆಗಿರುವ ಚನ್ನರಾಜ ಹಟ್ಟಿಹೊಳಿ ಅವರನ್ನು ವಿಧಾನಪರಿಷತ್ ಅಭ್ಯರ್ಥಿಯನ್ನಾಗಿ ಸರ್ವಾನುಮತದಿಂದ ಕಣಕ್ಕಿಳಿಸಿದೆ. ಅವರನ್ನು ಬೆಂಬಲಿಸಿದರೆ ಕ್ಷೇತ್ರಕ್ಕೆ ಇನ್ನಷ್ಟು…
Read More » -
ಚುನಾವಣೆ ಬಂದಾಗ ನಿಮ್ಮನ್ನು ಸುತ್ತುವರಿಯುವ ಅಭ್ಯರ್ಥಿಗಳು ಆಮೇಲೆ ಕಾಣೆಯಾಗಿಬಿಡುತ್ತಾರೆ. ಅಂತಹವರನ್ನು ದೂರವಿಡಿ -ಲಖನ್ ಜಾರಕಿಹೊಳಿ
ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ…
Read More » -
ಹೈಕಮಾಂಡ್ ಆಶಿರ್ವಾದ ಇದ್ದಿದ್ರಿಂದ ಬದುಕಿದ್ದೇನೆ, ಇಲ್ಲದಿದ್ರೆ ನನ್ನನ್ನು ಇಷ್ಟೊತ್ತಿಗೆ ಮುಗಿಸ್ತಿದ್ರು – ರಮೇಶ ಜಾರಕಿಹೊಳಿ
2ನೇ ಪ್ರಾಶಸ್ತ್ಯದ ಮತದ ಕುರಿತು ಹೈಕಮಾಂಡ್ ಪ್ರತಿಕ್ರಿಯೆ ಏನಿತ್ತು ಎನ್ನುವ ಕುರಿತು ಮತ್ತೆ ಪ್ರಶ್ನಿಸಿದಾಗ, ಹೈಕಮಾಂಡ್ ಆಶಿರ್ವಾದ ಇದ್ದಿದ್ದರಿಂದಲೇ ನಾನು ಇಲ್ಲಿಯವರೆಗೂ ಬದುಕಿದ್ದೇನೆ. ಇಲ್ಲವಾದಲ್ಲಿ ಇಷ್ಟೊತ್ತಿಗೆ ಷಢ್ಯಂತ್ರದಿಂದ…
Read More » -
ಕಾಗೇರಿ, ಹೊರಟ್ಟಿಯಿಂದ ನಾಳೆ ಸಿದ್ಧತೆ ಪರಿಶೀಲನೆ: ಬೆಳಗಾವಿ ಅಧಿವೇಶನ ಖಚಿತ?
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಆರಂಭಗೊಳ್ಳಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆಯನ್ನು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನ ಪರಿಷತ್ ಸಭಾಪತಿ…
Read More » -
ಈಸಿ ಲೋನ್, ಈಸಿ ಇನ್ ಸ್ಟಾಲ್ ಮೆಂಟ್ ರೀತಿಯಲ್ಲಿ ಚುನಾವಣೆ ಆದ ಮೇಲೆ ಗಾಡಿ ಎತ್ಕೊಂಡು ಹೋಗ್ತಾರೆ ಹುಷಾರ್ ಎಂದ ಸತೀಶ್ ಜಾರಕಿಹೊಳಿ
ನಮ್ಮಲ್ಲಿ ಗೊಂದಲವಿಲ್ಲ. ಮೊದಲ ರೌಂಡ್ ನಲ್ಲೇ ನಾವು ಗೆಲ್ಲುತ್ತೇವೆ. ಉಳಿದ 4500 ಮತದಲ್ಲಿ ಅವರಿಬ್ಬರು ಹೊಡೆದಾಡುತ್ತಿದ್ದಾರೆ. ನಮಗೆ ಏನೂ ಸಮಸ್ಯೆ ಇಲ್ಲ. ಈಸಿ ಲೋನ್, ಈಸಿ ಇನ್…
Read More » -
ಹೆಬ್ಬಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಜಾರಕಿಹೊಳಿ ಮತಯಾಚನೆ
" ಜಿಲ್ಲೆಯ ವಿಧಾನ ಪರಿಷತ್ ಗೆ ಇದೇ ಡಿ. 10 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ,…
Read More »