Kannada News
-
ಬೆಳಗಾವಿ ನಗರಕ್ಕೆ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಭಾನುವಾರ ಮತ್ತು ಸೋಮವಾರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Read More » -
ನಾಯಿ ಸಾವು ಪ್ರಕರಣ: ಸ್ಮಾರ್ಟ್ ಸಿಟಿಗೆ ಖಾರವಾಗಿ ಪತ್ರ ಬರೆದ ಹೆಸ್ಕಾಂ
ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ್ ನಾಯಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೆಸ್ಕಾಂ, ಈ ಸಂಬಂಧ ಸ್ಮಾರ್ಟ್ ಸಿಟಿ ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಖಾರವಾಗಿ ಎಚ್ಚರಿಕೆ…
Read More » -
ಡಿ.13ರಿಂದ 10 ದಿನ ಬೆಳಗಾವಿಯಲ್ಲಿ ಅಧಿವೇಶನ: ಅಧಿವೇಶನದ ವೇಳೆಯೇ ಪರಿಷತ್ ಚುನಾವಣೆ ಫಲಿತಾಂಶ
ಪ್ರಸ್ತುತ ವಿಧಾನಸಭೆಯ 11ನೇ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 13ರಿಂದ ಆರಂಭವಾಗಲಿದ್ದು, 10 ದಿನ ಕಾರ್ಯಕಲಾಪ ನಡೆಯಲಿದೆ.
Read More » -
ಅನಾಥ ಮಗುವಿಗೆ ನಾಮಕರಣ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ
ನಿಪ್ಪಾಣಿ ಮತಕ್ಷೇತ್ರದ ಮಮದಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಅಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಭೇಟಿ ನೀಡಿ, ಶ್ರೀ…
Read More » -
ಅತಿವೃಷ್ಟಿ: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ…
Read More » -
ಬೆಳಗಾವಿಯಲ್ಲಿ ಮೊದಲ ನಾಮಪತ್ರ ಸಲ್ಲಿಕೆ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.
Read More » -
ಅಕ್ರಮ ಮದ್ಯ ಸಂಗ್ರಹ; ಓರ್ವನ ಬಂಧನ; 232 ಲೀಟರ್ ಮದ್ಯ ಜಪ್ತಿ
ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿಯಲ್ಲಿ ಅಕ್ರಮ ಮದ್ಯ ಸಾಗಾಟ ಜೋರಾಗಿದ್ದು, 233 ಲೀಟರ್ ಮದ್ಯವನ್ನು ಪೊಲೀಸರು ಸೀಜ್ ಮಾಡಿರುವ ಘಟನೆ ತಿಳಕವಾಡಿಯಲ್ಲಿ ನಡೆದಿದೆ.
Read More » -
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಲಿ
ಮತಾಂತರ ನಿಷೇಧ ಕಾನೂನು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
Read More » -
ನ. 25ರ ವರಗೆ ಭಾರಿ ಮಳೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಸೂಚನೆ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ದಿನಾಂಕ:20.11.2021 ರಿಂದ 25.11.2021ರವರೆಗೆ ಭಾರಿ ಅತಿವೃಷ್ಟಿಯಾಗುವುದಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶದಿಂದ ಮುನ್ಸೂಚನೆಯು ಸ್ವೀಕೃತವಾಗಿದೆ
Read More » -
ಬೆಳಗಾವಿ: ತಾನು ಜೀವತೆತ್ತು ಭಾರೀ ಅನಾಹುತ ತಪ್ಪಿಸಿದ ನಾಯಿ; ಶುಕ್ರವಾರ ರಾತ್ರಿ ಕರುಣಾಜನಕ ಘಟನೆ
ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ. ತನ್ಮೂಲಕ,…
Read More »