Kannada News
-
ಬೆಳಗಾವಿಗೆ ಬುಧವಾರ ಗೋಪಾಲಜೀ
ಆಯುಧ ಪೂಜೆಯಲ್ಲಿ ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಸಹ ಕಾರ್ಯದರ್ಶಿ ಹಾಗೂ ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲಜಿ ಉಪಸ್ಥಿತರಿರುತ್ತಾರೆ.
Read More » -
ನಿಪ್ಪಾಣಿ: ಚಲಿಸುತ್ತಿದ್ದಾಗ ಟೈರ್ ಪಂಕ್ಚರ್ ಆಗಿ ಉರುಳಿದ ಬೈಕ್ ; ಇಬ್ಬರ ದುರ್ಮರಣ
ತಾಲೂಕಿನ ಕುರ್ಲಿ ಗ್ರಾಮದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ನ ಟೈರ್ ಪಂಕ್ಚರ್ ಆಗಿ ಹತೋಟಿ ತಪ್ಪಿ ಉರುಳಿ ಬಿದ್ದು ಮಹಿಳೆ, ಯುವತಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
Read More » -
ಅಪರಿಚಿತ ವೃದ್ಧೆಯ ಶವ ಪತ್ತೆ; ವೃದ್ಧೆಯ ಪರಿಚಯ ಸಿಕ್ಕಲ್ಲಿ ಈ ನಂಬರಿಗೆ ಸಂಪರ್ಕಿಸಿ
ಬೈಲಹೊಂಗಲ: ಬೆಳಗಾವಿಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ಮಲಪ್ರಭಾ ನದಿಯಲ್ಲಿ ಮಂಗಳವಾರ ಅಪರಿಚಿತ ವೃದ್ಧೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More » -
ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಸನ್ಮಾನಿಸಿದ ಕಿರಣ ಜಾಧವ
ಬೆಳಗಾವಿ: ರಾಜ್ಯ ಸರಕಾರ ಮರಾಠಾ ನಿಗಮ ಮಂಡಳ ಯಶಸ್ವಿಯಾಗಿ ನಡೆಸುತ್ತಿರುವುದು ಹಾಗೂ ನವರಾತ್ರಿ ನಿಮಿತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಕಲ ಮರಾಠಾ ಸಮಾಜದ ಬೆಳಗಾವಿ ಆಯೋಜಕ,…
Read More » -
ಬೆಳಗಾವಿ: PFI, SDPI ಕಾರ್ಯಕರ್ತರಿಗೆ ಜಾಮೀನು ಮಂಜೂರು
ಬೆಳಗಾವಿಯಲ್ಲಿ ಬಂಧಿತರಾಗಿದ್ದ ಎಫ್ ಡಿಐ ಹಾಗೂ ಎಸ್ ಡಿಪಿಐ 7 ಕಾರ್ಯಕರ್ತರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ.
Read More » -
ಪದವೀಧರ ಶಿಕ್ಷಕರ ನೇಮಕಾತಿ: ಮೂಲದಾಖಲೆಗಳ ಪರಿಶೀಲನೆ
ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8) ನೇಮಕಾತಿ-2022 ರ 1:2 ಅನುಪಾತದ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲಿಸುವ ಕುರಿತು ಈ ಕೆಳಗಿನ…
Read More » -
ಗೋಕಾಕ , ನಂದಗಡದಲ್ಲಿ ಕಳ್ಳರ ಬಂಧನ
ಗೋಕಾಕ ಪಟ್ಟಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಸವರಾಜ ರಾಮಣ್ಣ ಕರಿಯಪ್ಪಗೋಳ್ ಬಂಧಿತ ಆರೋಪಿ.
Read More » -
ಕೆಎಲ್ಎಸ್ ಜಿಐಟಿ ಸಿವಿಲ್ ಗುತ್ತಿಗೆದಾರರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ
ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಜೆಕೆಸಿಮೆಂಟ್ಸ್ ಮತ್ತು ಕನ್ಸ್ಟ್ರಕ್ಷನ್ ಇಂಡಸ್ಟ್ರಿ ಡೆವಲಪ್ ಮೆಂಟ್ ಕೌನ್ಸಿಲ್ (ಸಿಐಡಿಸಿ), ನವದೆಹಲಿಯ ಸಹಯೋಗದೊಂದಿಗೆ “ಸಿವಿಲ್ ಗುತ್ತಿಗೆದಾರರಿಗೆ…
Read More » -
ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಿಗೆ ಈಗ ಎಲ್ಲ ಸೌಲಭ್ಯ – ಮೃಣಾಲ ಹೆಬ್ಬಾಳಕರ್
ಈ ಹಿಂದೆ ಗ್ರಾಮೀಣ ಕ್ಷೇತ್ರದ ಜನರಿಗೆ ವಿವಿಧ ಸೌಲಭ್ಯಗಳು ಸರಿಯಾಗಿ ತಲುಪುತ್ತಿರಲಿಲ್ಲ. ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ಸರಕಾರ ನೀಡುವ ಎಲ್ಲ ಸೌಲಭ್ಯಗಳನ್ನೂ ಸ್ವಲ್ಪವೂ ಲೋಪವಿಲ್ಲದೆ ತಲುಪಿಸಲಾಗುತ್ತಿದೆ…
Read More » -
ಮನೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ಮಹಿಳೆ ರಕ್ಷಣೆ
ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಅವಶೇಷಗಳ ಅಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »