Kannada News
-
ಬೆಳಗಾವಿ ಅತಿವೃಷ್ಟಿ: ಜಿಲ್ಲೆಯಲ್ಲಿ ಅಂದಾಜು 7,800 ಕೋಟಿ ರೂಪಾಯಿ ಹಾನಿ
ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾಗುವ ಜನರಿಗೆ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ಬಡವಾಣೆ ಅಭಿವೃದ್ಧಿಪಡಿಸಿ ನೀರು, ವಿದ್ಯುತ್ ಸೇರಿ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು…
Read More » -
ಕೊರೋನಾಕ್ಕೆ ಬೆಳಗಾವಿಯಲ್ಲಿ ಇಂದು ಮೂವರು ಬಲಿ
ಬೆಳಗಾವಿ ತಾಲೂಕಿನಲ್ಲಿ 11, ಚಿಕ್ಕೋಡಿಯಲ್ಲಿ 8, ಗೋಕಾಕಲ್ಲಿ 2, ಅಥಣಿ, ಬೈಲಹೊಂಗಲ, ಹುಕ್ಕೇರಿ, ಖಾನಾಪುರ, ರಾಯಬಾಗಗಳಲ್ಲಿ ತಲಾ ಒಬ್ಬರು ಹಾಗೂ ಇತರೇ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
Read More » -
ಕಳೆದ 2 ದಶಕದಲ್ಲಿ ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟಿದ್ದು ಇದೇ ಮೊದಲು
ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ.
Read More » -
ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ
29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ.
Read More » -
ವಿಶ್ವ ಮಿನಿ ಪುಟಬಾಲ್ ಪಂದ್ಯಾವಳಿಗೆ ಲಿಂಗರಾಜ ಕಾಲೇಜಿನ ವಿದ್ಯಾರ್ಥಿನಿಯರು ಆಯ್ಕೆ
ಇದೇ ಅಗಸ್ಟ್ 11 ರಿಂದ 16ರ ವರೆಗೆ ಯುಕ್ರೇನ್ದಲ್ಲಿ ಜರುಗಲಿರುವ ವಿಶ್ವ ಮಿನಿ ಪುಟಬಾಲ್-2021 ಮಹಿಳಾ ಪಂದ್ಯಾವಳಿಗೆ ನಗರದ ಲಿಂಗರಾಜ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯರಾದ ಅಂಜಲಿ ಹಿಂಡಲಗೇಕರ…
Read More » -
ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ
ವಿಮಾನ ವಿಳಂಬವಾಗಿದ್ದರಿಂದ ಅವರು ತಲುಪುವುದು ತಡವಾಯಿತು. ಹಾಗಾಗಿ ವಿಮಾನ ನಿಲ್ದಾಣದಿಂದ ಝೀರೋ ಟ್ರಾಫಿಕ್ ಮೂಲಕ ರಾಜಭವನ ತಲುಪಿದರು. ಅವರು ತಲುಪುವ ಹೊತ್ತಿಗೆ ಬಹುತೇಕ ಜನರ ಪ್ರಮಾಣ ವಚನ…
Read More » -
ಫೋನ್ ಕರೆ ಬಂದಿಲ್ಲ ಎಂದು ರಾಜಿನಾಮೆಗೆ ಮುಂದಾದ ಆನಂದ ಮಾಮನಿ
ತಮಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕರೆ ಬಾರದಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸವದತ್ತಿ ಶಾಸಕ ಆನಂದ ಮಾಮನಿ ತಿಳಿಸಿದ್ದಾರೆ.
Read More » -
ಪದವಿಗಳಲ್ಲಿ ಮೂರು ವರ್ಷ ಕನ್ನಡ ಪಠ್ಯ ಕಡ್ಡಾಯ
ಕನ್ನಡ ಸಾಹಿತ್ಯದ ಮಹತ್ವದ ಕುರಿತಾದ ಚರ್ಚೆ ಈಗ ಅತ್ಯಂತ ತುರ್ತಾಗಿದೆ. ಬಹುತ್ವವೇ ಭಾರತದ ಮೂಲ ಅಡಿಪಾಯ. ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುವಾಗ ಪ್ರಾದೇಶಿಕ ಭಾಷೆಗೆ ಒತ್ತು…
Read More » -
ಯಕ್ಸಂಬಾ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಪಟ್ಟಣದ ಶಿವಶಂಕರ ಕನ್ನಡ ಶಾಲಾ ಆವರಣದಲ್ಲಿ ಆಯೋಜಿಸಿದ ಕೋವಿಡ್-19 ಪರಿಹಾರಾರ್ಥವಾಗಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಲೋಕ ಕಲ್ಯಾಣ ಕಟ್ಟಡ ಕಾರ್ಮಿಕರ ಸಂಘ ಯಕ್ಸಂಬಾ ಇದರ…
Read More » -
ಅರ್ಜಿ ಆಹ್ವಾನ… ಅರ್ಜಿ ಆಹ್ವಾನ… ಅರ್ಜಿ ಆಹ್ವಾನ… ಪ್ರಶಸ್ತಿ, ಉದ್ಯೋಗ, ಸಾಲ, ಪ್ರೋತ್ಸಾಹ ಧನ
ಯುವ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾ ಪಟುಗಳಿಗೆ ೨೦೨೦ ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Read More »