Kannada News
-
*ಬೆಳಗಾವಿಗೆ 9 ಕಿ.ಮೀ. ಎಲಿವೇಟೆಡ್ ರೈಲು ಮಾರ್ಗ : ಸಿಟಿಜನ್ ಫೋರಂ ಆಗ್ರಹ*
ಬೆಳಗಾವಿಗೆ 9 ಕಿ.ಮೀ. ಎಲಿವೇಟೆಡ್ ರೈಲು ಮಾರ್ಗ: ಕೇಂದ್ರದ ಗಮನ ಸೆಳೆಯಲು ಸಿಟಿಜನ್ ಫೋರಂ ಆಗ್ರಹ ಉತ್ತರ ಭಾರತಕ್ಕೆ ಸಿಗುತ್ತಿರುವ ಆದ್ಯತೆ ದಕ್ಷಿಣಕ್ಕೂ ಸಿಗಲಿ; ಬೆಳಗಾವಿಯ ಸಂಚಾರ…
Read More » -
*ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶ; ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ…
Read More » -
*ಗ್ಯಾರಂಟಿ ಯೋಜನೆಗಳು ವಾರೆಂಟಿ ಮುಗಿಸಿದ ಸ್ಕೀಮ್ ಗಳು: ಎಸ್ಡಿಪಿಐ ಆರೋಪ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜನಸಾಮಾನ್ಯರಿಗೆ ಸುಲಭವಾಗಿ ಮತ್ತು ಗೌರವಯುತವಾಗಿ ತಲುಪಬೇಕಿದ್ದ ಗ್ಯಾರಂಟಿ ಯೋಜನೆಗಳು ಹಾಗೂ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು, ಅನಗತ್ಯ ದಾಖಲೆಗಳು ಮತ್ತು ಅವೈಜ್ಞಾನಿಕ ಆದಾಯ ಮಿತಿಗಳ…
Read More » -
*ನಂದಗಡ ವೀರಭೂಮಿ ವಸ್ತು ಸಂಗ್ರಹಾಲಯ ಸಾರ್ವಜನಿಕ ವೀಕ್ಷಣೆಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಶೌರ್ಯ, ಸಾಹಸ, ದೇಶಪ್ರೇಮ ಹಾಗೂ ಹೋರಾಟದ ಇತಿಹಾಸವನ್ನು ಜನಸಾಮಾನ್ಯರಿಗೆ…
Read More » -
*ರಸ್ತೆ ಗುಂಡಿಗಳನ್ನು ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತರ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ…
Read More » -
*ಬೆಳಗಾವಿಯಲ್ಲಿ ಕಾರ್ಮಿಕ ರಾಜ್ಯ ವಿಮಾ ಸಂಸ್ಥೆಯ ಕಚೇರಿ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವಿ*
ಪ್ರಗತಿವಾಹಿನಿ ಸುದ್ದಿ: ಕಾರ್ಮಿಕ ರಾಜ್ಯ ವಿಮಾ ಸಂಸ್ಥೆಯ ವಿಭಾಗೀಯ/ಉಪ-ಪ್ರಾದೇಶಿಕ ಕಚೇರಿಯನ್ನು ಬೆಳಗಾವಿಯಲ್ಲಿ ಸ್ಥಾಪಿಸುವಂತೆ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಡಾ.…
Read More » -
*BREAKING: ಕಾವೇರಿ ಕಿಚ್ಚು: CWRC ಆದೇಶ ಮತ್ತೆ ಎತ್ತಿ ಹಿಡಿದ CWMA*
ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ CWMAಯಲ್ಲಿ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರು ಬಿಡಬೇಕು ಎಂಬ ಕಾವೇರಿ ನೀರು…
Read More » -
*ಲಕ್ಷ್ಮೀ ಹೆಬ್ಬಾಳಕರ್ಗೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*
DCM ಆಗ್ತೀರಾ? ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವಸ್ಥಾನ ಕೊಡಲು ಹೇಳಿದ್ದೀರಾ? ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂಚೆನೆ ಸಾಕಷ್ಟು ಸಲ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ…
Read More » -
*ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ CWRC ಆದೇಶ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ವಿಚಾರವಾಗಿ CWRC ಬಿಗ್ ಶಾಕ್ ನೀಡಿದೆ. ತಮಿಳುನಾಡಿಗೆ ಮತ್ತೆ ಪ್ರತಿದಿನ 12,000 ಕ್ಯೂಸೆಕ್ ನೀರಿನಂತೆ 15 ದಿನಗಳ…
Read More »
