Kannada News
-
ನಿಶ್ಚಿತಾರ್ಥಕ್ಕೆ ಬಟ್ಟೆ ತರಲು ಹೊರಟಿದ್ದ ವೇಳೆ ಭೀಕರ ಅಪಘಾತ; ಯುವಕ ದುರ್ಮರಣ
ನಿಶ್ಚಿತಾರ್ಥಕ್ಕೆ ಬಟ್ಟೆ ತರಲೆಂದು ಹೊರಟಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಉದ್ದೂರು ರಿಂಗ್ ರಸ್ತೆಯಲ್ಲಿ ನಡೆದಿದೆ.
Read More » -
ಬಸವ ಜ್ಯೋತಿಗೆ ಚಾಲನೆ ನೀಡಿದ ಶಾಸಕ ಶ್ರೀಮಂತ ಪಾಟೀಲ್
ಬಸವೇಶ್ವರ ಸರ್ಕಲ್ ಗೆ ಭೇಟಿನೀಡಿ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕ ಶ್ರೀಮಂತ ಪಾಟೀಲ್
Read More » -
ಬೆಳಗಾವಿ: ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ
ಅರಣ್ಯ ಸಿಬ್ಬಂದಿಗಳ ಮೇಲೆಯೇ ಕಾಡುಕೋಣಗಳು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ ಸಾಹಸಗಳಿಗೆ ಇಂದಿಗೂ ಪ್ರಸ್ತುತ – ಲಕ್ಷ್ಮಿ ಹೆಬ್ಬಾಳಕರ್
ಶಿವಾಜಿ ಮೊಗಲ್ರ ಆಡಳಿತ ಕಾಲದಲ್ಲಿ ಹಿಂದೂ ಸಮ್ರಾಜ್ಯ ಸ್ಥಾಪಿಸಿದರೂ ಸಹ ಪರ ಧರ್ಮ ಸಹಿಷ್ಣುಗಳಾಗಿದ್ದರು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
Read More » -
ಬೆಳಗಾವಿ: ಈಜುಗೊಳದಲ್ಲಿ ಡೈವ್ ಮಾಡುವಾಗ ತಲೆಗೆ ಏಟು ತಗುಲಿ ಯುವಕ ಸಾವು
ಈಜುಗೊಳದಲ್ಲಿ ಡೈವ್ ಮಾಡಲು ಹೋದ ಯುವಕನೊಬ್ಬ ತಲೆಗೆ ಪೆಟ್ಟು ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯ ಹನುಮಾನ ನಗರದಲ್ಲಿ ನಡೆದಿದೆ.
Read More » -
ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿದ ಕಿರಣ್ ಜಾಧವ್
ಶಿವಾಜಿ ಜಯಂತಿ ಪ್ರಯುಕ್ತ ಬಿಜೆಪಿ ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಹಾಗೂ ವಿಮಲ್ ಫೌಂಡೇಶನ್ ಅಧ್ಯಕ್ಷ ಕಿರಣ್ ಜಾಧವ್ ಅವರು ಬೆಳಗಾವಿಯ ಶಿವಾಜಿ ಗಾರ್ಡನ್ನಲ್ಲಿರುವ ಛತ್ರಪತಿ…
Read More » -
ಶ್ರಮಿಕ ಮಹಿಳೆಯರಲ್ಲಿ ಆತ್ಮ ವಿಶ್ವಾಸ ಅಗತ್ಯ: ಡಾ. ಸೋನಾಲಿ ಸರ್ನೋಬತ್
ಇಂದು ಮಹಿಳೆಯರೂ ಸಹ ನಾನಾ ಬಗೆಯ ಶ್ರಮದ ಕೆಲಸಗಳನ್ನು ನಿರ್ವಹಿಸುತ್ತ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶ್ರಮಿಕ ಮಹಿಳೆಯರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಕಾರ್ಯವಾಗಬೇಕು ಎಂದು ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ…
Read More » -
ಜಾನಪದ ಹಾಡುಗಳಿಂದ ಗಮನ ಸೆಳೆದ ಡಾ. ಸೋನಾಲಿ ಸರ್ನೋಬತ್
ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆ ಪ್ರಯುಕ್ತ ಬಾಲ ಶಿವಾಜಿ ನಾಮಕರಣ ಸಮಾರಂಭ ನಡೆಯಿತು.
Read More » -
ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿವಿಧ ಸಂದರ್ಭಗಳಲ್ಲಿ ತಮಗೆ ಸನ್ಮಾನದ ರೂಪದಲ್ಲಿ ಬಂದಿದ್ದ ನೂರಾರು ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡುವುದರ ಜತೆಗೆ ಆಶ್ರಮದ ಹಿರಿಯ ಜೀವಗಳ ಜತೆಗೆ ಊಟ ಮಾಡಿ…
Read More » -
ಬೆಳಗಾವಿ ನಗರದಲ್ಲಿ 2 ದಿನ ಸಂಚಾರ ಮಾರ್ಗ ಬದಲಾವಣೆ
ಬಸವೇಶ್ವರ ಮತ್ತು ಶಿವಾಜಿ ಜಯಂತಿ ಮೆರವಣಿಗೆಗಳ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Read More »