Kannada News
-
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
Read More » -
ಬೆಳಗಾವಿ; ಪತ್ನಿಯನ್ನು ಸಾರ್ವಜನಿಕರ ಎದುರೆ ನಡು ರಸ್ತೆಯಲ್ಲಿ ಕೊಚ್ಚಿಹಾಕಿದ ಪತಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ ಪತ್ನಿಯನ್ನು ಪತಿ ನಡು ರಸ್ತೆಯಲ್ಲೇ ಕೊಚ್ಚಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ.
Read More » -
ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ
ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ.
Read More » -
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಚಿಕ್ಕೋಡಿಯ 42 ಜನರಿಗೆ 50.40 ಲಕ್ಷ ರೂ ಪರಿಹಾರ
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ 42 ಜನರಿಗೆ ರೂ. 50.40 ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 120 ಜನರಿಗೆ ರೂ.…
Read More » -
1.48 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಗುರುವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸುಮಾರು 1.48 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.
Read More » -
ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ: ಸತೀಶ ಜಾರಕಿಹೊಳಿ
ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
Read More » -
ಬೆಳಗಾವಿ: ಸವದತ್ತಿ ಯಲ್ಲಮ್ಮ ಸೇರಿದಂತೆ ಜಿಲ್ಲೆಯ ದೇವಸ್ಥಾನಗಳಲ್ಲಿ ಮುಸ್ಲೀಂ ವರ್ತಕರಿಗೆ ನಿಷೇಧ
ಹಿಂದೂ ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲೀಂ ವ್ಯಾಪಾರಸ್ಥರಿಗೆ ನಿಷೇಧ ಮುಂದುವರೆಯಲಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
Read More » -
ನೊಂದ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಡಾ. ಸೋನಾಲಿ ಸರ್ನೋಬತ್
ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಮನೆ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಬಡ ವಿಧವೆಯೊಬ್ಬರ ಕುಟುಂಬಕ್ಕೆ ಬೆಳಗಾವಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ.…
Read More » -
ಜಗದ್ಗುರುಗಳ ದರ್ಶನ ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಉತ್ತರಾಖಂಡ ರಾಜ್ಯದ ಕೇದಾರ ಕ್ಷೇತ್ರದ ಶ್ರೀ ಹಿಮವತ್ ಜಗದ್ಗುರುಗಳು ಬುಧವಾರ ತಮ್ಮ ಮುತ್ನಾಳ ಶಾಖಾ ಮಠಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜಗದ್ಗುರುಗಳ ದರ್ಶನ. ಆಶೀರ್ವಾದ ಪಡೆದರು.
Read More »