Kannada News
-
ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ: ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ…
Read More » -
ಬೆಳಗಾವಿಯಲ್ಲೂ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
2021-22 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇರ ಗುತ್ತಿಗೆ ಮೂಲಕ ಖಾಲಿ ಇರುವ ವಲಯಗಳಲ್ಲಿ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
Read More » -
ಅಂತರಾಷ್ಟ್ರೀಯ ಯೋಗ ದಿನಾಚರಣೆ; ಅಂಚೆ ಪತ್ರಗಳ ಮೇಲೆ ವಿಶೇಷ ಚಿತ್ರಾತ್ಮಕ ಮುದ್ರೆ
ಏಳನೇಯ ಅಂತರರಾಷ್ಟ್ರೀಯ ಯೋಗ ದಿನದ ಹಿನ್ನಲೆಯಲ್ಲಿ ಜೂನ್ 21 ರಂದು ಅಂಚೆ ಪತ್ರಗಳ ಮೇಲೆ ಅಂತರರಾಷ್ಟ್ರೀಯ ಯೋಗ ದಿನದ ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಒತ್ತುವ ಮೂಲಕ ಸಾರ್ವಜನಿಕರಲ್ಲಿ…
Read More » -
ಸಂಕಷ್ಟಕ್ಕೆ ಸಿಲುಕಿದ್ದ ಒಂಟೆಗಳ ರಕ್ಷಣೆ: ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ
ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು.
Read More » -
ಹಬ್ಬಾನಟ್ಟಿ ದೇವಸ್ಥಾನ ಜಲಾವೃತ
ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿರುವುದರಿಂದ ಬೆಳಗಾವಿಯ ಅನೇಕ ನದಿಗಳು ತುಂಬು ಹರಿಯುತ್ತಿವೆ.
Read More » -
ರಸ್ತೆ ಸುಧಾರಣೆಗೆ 7.86 ಕೋಟಿ ರೂ. : ಶಾಸಕ ಬಾಲಚಂದ್ರ ಜಾರಕಿಹೊಳಿ
ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ ೭.೮೬ ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ…
Read More » -
ಬೆಳಗಾವಿ: ಪತ್ನಿ ಸಾವಿನ ಒಂದೇ ಗಂಟೆಯಲ್ಲಿ ಕೊನೆಯುಸಿರೆಳೆದ ಪತಿ
ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
Read More » -
ಬೆಳಗಾವಿ ಜಿಲ್ಲೆಯಲ್ಲಿ ಮಳೆ; ಸೇತುವೆಗಳು ಮುಳುಗಡೆ; 12 ಗ್ರಾಮಗಳ ಸಂಪರ್ಕ ಕಡಿತ
ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಜೂನ್ ತಿಂಗಳಿನಲ್ಲಿಯೇ ಪ್ರವಾಹ ಭೀತಿ ಆರಂಭವಾಗಿದೆ.
Read More » -
ಬೆಳಗಾವಿಯ 418 ಗ್ರಾಮಗಳು ಕೋವಿಡ್ ಮುಕ್ತ ; ಪಂಚಾಯಿತಿಗೊಂದು ಕೆರೆ ಅಭಿವೃದ್ಧಿ
ಕೆರೆ ನಿರ್ಮಾಣ ಯೋಜನೆ ಪ್ರಧಾನಮಂತ್ರಿಗಳ ಕನಸಿನ ಯೋಜನೆಯಾಗಿದೆ. ಇದು ರೈತರಿಗೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಸಹಕಾರಿಯಾಗಿರುವುದರಿಂದ ಪ್ರತಿ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಒಂದು ಕೆರೆ ನಿರ್ಮಾಣ ಮಾಡಬೇಕು ಎಂದು…
Read More »
