Kannada News
-
ಸಂಚಾರಿ ಐಸಿಯು ಬಸ್ ಗೆ ಚಾಲನೆ; ಏನಿದರ ವಿಶೇಷತೆ…?
"ಸಾರಿಗೆ ಸುರಕ್ಷಾ” ಎಂಬ ಹೆಸರಿನ ಸಂಚಾರಿ ಐಸಿಯು/ICU ON Wheels)ಬಸ್ ಆಂಬುಲೆನ್ಸ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.
Read More » -
ಸಿಬಿಐ ತನಿಖೆ: ಖಾಸಗಿ ಆಸ್ಪತ್ರೆಗಳಿಗೆ ಶಾಸಕ ಅಭಯ ಪಾಟೀಲ ಎಚ್ಚರಿಕೆ
ಕೋವಿಡ್ ಚಿಕಿತ್ಸೆಯಲ್ಲಿ ಮನಬಂದಂತೆ ಸೋಂಕಿತರಿಂದ ಹಣವಸೂಲಿ ಮಾಡಲಾಗಿದೆ ಎಂದು ಆರೋಪಿಸಿರುವ ಅವರು ತಕ್ಷಣ ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ವಾಪಸ್ ನೀಡಿ. ಇಲ್ಲವಾದಲ್ಲಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆಗೆ…
Read More » -
ಯಡಿಯೂರಪ್ಪ ಸಭೆಯಲ್ಲಿ ಗಟ್ಟಿ ಧ್ವನಿ ಎತ್ತಿದ ಜಿಲ್ಲೆಯ ಶಾಸಕರು
ಕೋವಿಡ್ ಸಮರ್ಪಕ ನಿರ್ವಹಣೆ; ಆಕ್ಸಿಜೆನ್, ಲಸಿಕೆ ಪೂರೈಕೆಗೆ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ…
Read More » -
ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ಬಿಮ್ಸ್ ಆಡಳಿತಾಧಿಕಾರಿ – ಸಿಎಂ ಪ್ರಕಟ
ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿಯನ್ನಾಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ; ಬಿಮ್ಸ್ ಗೆ ಐಎಎಸ್ ಆಡಳಿತಾಧಿಕಾರಿ
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
ಸುವರ್ಣಸೌಧದ ಬಳಿ ಪ್ರತಿಭಟನೆ; ರೈತರನ್ನು ವಶಕ್ಕೆ ಪಡೆದ ಪೊಲೀಸರು
ಕಬ್ಬು ಬೆಳೆಗೆ ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
Read More » -
ಬಿಮ್ಸ್ ಗೆ ಚಿಕಿತ್ಸೆ ನೀಡಲು ಇಂದು ಬೆಳಗಾವಿಗೆ ಯಡಿಯೂರಪ್ಪ
ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಡಲಿರುವ ಸಿಎಂ 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ನೇರವಾಗಿ ಆರ್ ಎಸ್ ಎಸ್ ಕಾರ್ಯಾಲಯಕ್ಕೆ ತೆರಳಿ ಅಲ್ಲಿ…
Read More » -
ಬೆಳಗಾವಿಯಲ್ಲಿ ನಾಳೆ ಹರಿಬಾವು ವಝೆ ಭೇಟಿ ಮಾಡಲಿರುವ ಯಡಿಯೂರಪ್ಪ
ಶುಕ್ರವಾರ ಬೆಳಗಾವಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರ್ ಎಸ್ಎಸ್ ಹಿರಿಯ ಪ್ರಚಾರಕ ಹರಿಬಾವು ವಝೆ ಅವರನ್ನು ಭೇಟಿ ಮಾಡಲಿದ್ದಾರೆ.
Read More » -
ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಹೋಂ ಐಸೋಲೇಶನ್ ಕಿಟ್ ವಿತರಿಸಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಕೋವಿಡ್ ಕೇರ್ ಸೆಂಟರ್ ಹಾಗೂ ಸ್ವ್ಯಾಬ್ ಟೆಸ್ಟಿಂಗ್ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಸೋಂಕಿತರಿಗೆ ಧೈರ್ಯ…
Read More » -
ಸ್ವತಃ ನಿಂತು ವಿಕಲಚೇತನರಿಗೆ ಕೋವಿಡ್ ವ್ಯಾಕ್ಸಿನೇಷನ್ ಹಾಕಿಸಿದ ಲಕ್ಷ್ಮಿ ಹೆಬ್ಬಾಳಕರ್
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಕ್ಷೇತ್ರದ ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಪ್ಪತೈದಕ್ಕೂ ಹೆಚ್ಚಿನ ವಿಕಲಚೇತನರಿಗೆ ಕೋವಿಡ್ ಲಸಿಕೆಗಳನ್ನು (ವ್ಯಾಕ್ಸಿನೇಷನ್) ಹಾಕಿಸಿದರು.
Read More »