Kannada News
-
ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆ: ಜೂನ್ 7 ರವರೆಗೆ ನಿಷೇಧಾಜ್ಞೆ
ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 7 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
Read More » -
ಕೊರೋನಾ ನಿಯಂತ್ರಣಕ್ಕೆ ಹೊಸ ಪ್ರಯೋಗಕ್ಕಿಳಿದ ಶಾಸಕ ಅಭಯ ಪಾಟೀಲ
ಕೊರೋನಾ 2ನೇ ಅಲೆ ಹೆಚ್ಚಾಗುತ್ತಿರುವುದರಿಂದ ವಾತಾವರಣ ಶುದ್ಧೀಕರಣ ಮಾಡುವುದು ಅಗತ್ಯವಾಗಿದೆ ಎಂದಿರುವ ಅವರು ದಕ್ಷಿಣ ಮತಕ್ಷೇತ್ರದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
Read More » -
ಅಂಬುಲೆನ್ಸ್ ಸೇವೆ ಆರಂಭ: ಅಗತ್ಯವಾದರೆ ಇಲ್ಲಿ ಸಂಪರ್ಕಿಸಿ
ಇಲ್ಲಿಯ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ವತಿಯಿಂದ ನಗರದ ಕೊರೊನಾ ಸೋಂಕಿತರು ಹಾಗೂ ನಿಧನರಾದವರಿಗಾಗಿ ಪ್ರಾರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಶೂನ್ಯ ಸಂಪಾದನ ಮಠದ…
Read More » -
ಉಪಚುನಾವಣೆ: ಮತ್ತೋರ್ವ ಶಿಕ್ಷಕಿ ಕೋವಿಡ್ ಗೆ ಬಲಿ
ಬೆಳಗಾವಿಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಮತ್ತೋರ್ವ ಶಿಕ್ಷಕಿ ಬಲಿಯಾಗಿದ್ದಾರೆ. ಹುದಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
Read More » -
ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ; ಎಎಸ್ಐ ಬಲಿ
ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರು ತತ್ತರಿಸುತ್ತಿದ್ದಾರೆ. ಕೇವಲ 31 ವರ್ಷದ ಎಎಸ್ಐ ಓರ್ವರು ಇದೀಗ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Read More » -
ಬೈ ಎಲೆಕ್ಷನ್; ಮತ್ತೋರ್ವ ಶಿಕ್ಷಕ ಬಲಿ
ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋರ್ವ ಶಿಕ್ಷಕ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
Read More » -
ಚೈತನ್ಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸಿದ್ದಲಿಂಗಪ್ಪ ಹೊರಟ್ಟಿ ನಿಧನ
ಚೈತನ್ಯ ಐಟಿಐ ವಸತಿ ಶಾಲೆ ಮೂಡಲಗಿ, ಆರೂಢ ಜ್ಯೋತಿ ಚೈತನ್ಯ ಸ್ಕೂಲ್ ಹುಣಶ್ಯಾಳ, ಕೃಷ್ಣ ಶರ್ಮ ಚೈತನ್ಯ ಸ್ಕೂಲ್ ಬೆಟಗೇರಿ, ಅಬ್ಬಕ್ಕ ನವ ಚೈತನ್ಯ ಸ್ಕೂಲ್ ಕಡಕೋಳ,…
Read More » -
ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ಔಷಧ ಕಿಟ್ ವಿತರಣೆ
ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪರವಾಗಿ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧ ಕಿಟ್ ಗಳನ್ನು ವಿತರಿಸಲಾಯಿತು.
Read More » -
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಇಂದು 14 ಜನರ ಸಾವು
ಶನಿವಾರ ಬೆಳಗಾವಿಯಲ್ಲಿ ಒಂದೇ ದಿನ 14 ಜನರು ಕೊರೋನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕೃತವಾಗಿ ಪ್ರಕಟಿಸಿದ ಅತೀ ಹೆಚ್ಚು ಸಾವಿನ ಸಂಖ್ಯೆ ಇದಾಗಿದೆ.
Read More »
