Kannada News
-
ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ಔಷಧ ಕಿಟ್ ವಿತರಣೆ
ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪರವಾಗಿ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧ ಕಿಟ್ ಗಳನ್ನು ವಿತರಿಸಲಾಯಿತು.
Read More » -
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಇಂದು 14 ಜನರ ಸಾವು
ಶನಿವಾರ ಬೆಳಗಾವಿಯಲ್ಲಿ ಒಂದೇ ದಿನ 14 ಜನರು ಕೊರೋನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕೃತವಾಗಿ ಪ್ರಕಟಿಸಿದ ಅತೀ ಹೆಚ್ಚು ಸಾವಿನ ಸಂಖ್ಯೆ ಇದಾಗಿದೆ.
Read More » -
ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಪೊಲೀಸನಿಂದ ಹಗಲು ದರೋಡೆ; ಹಾಲು ಮಾರಲು ಬಂದವರಿಗೂ ಥಳಿತ
ಖಾಸಗಿ ವ್ಯಕ್ತಿಗಳೊಂದಿಗೆ ಕಾರಲ್ಲಿ ಬಂದು ಬೈಕ್ ಸೀಜ್ ಮಾಡುವ ಬೆದರಿಕೆಯೊಡ್ಡಿ ರಸೀದಿ ನೀಡದೆ ಹಣ ಸುಲಿಗೆ ಮಾಡುತ್ತಿದ್ದ ಐಗಳಿ ಠಾಣೆಯ ಪೋಲಿಸ್ ಪೇದೆ ಸಂಗಪ್ಪ ನಾಯಕ ಇವರನ್ನು…
Read More » -
ಬೆಳಗಾವಿ ಸೇರಿದಂತೆ ಎಲ್ಲೆಡೆ ರಸ್ತೆಗಿಳಿದ ಖಾಕಿ ಪಡೆ; ಮುಲಾಜಿಲ್ಲದೇ ಕ್ರಮ
ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ…
Read More » -
ಆಮ್ಲಜನಕ ಘಟಕದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಶಾಸಕದ್ವಯರು
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ ಘಟಕಕ್ಕೆ ಇಂದು ಶಾಸಕರುಗಳಾದ ಅಭಯ ಪಾಟೀಲ ಹಾಗೂ …
Read More » -
ಧರ್ಮಗುರುಗಳಲ್ಲಿ ಮಹಾಂತೇಶ ಕವಟಗಿಮಠ ಮನವಿ
ಕೊರೋನಾ ನಿಯಂತ್ರಣ ಸಂಬಂಧ ಎಲ್ಲ ಜಾತಿ, ಧರ್ಮಗಳ ಮಠಾಧೀಶರು, ಧರ್ಮ ಗುರುಗಳು ಜನರಿಗೆ ವಿಶೇಷ ಸಂದೇಶ ನೀಡಬೇಕು ಎಂದು ವಿಧಾನ ಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ…
Read More » -
ಕೋವಿಡ್ -19: ಸಹಾಯಕ್ಕಾಗಿ ವಾರ್ಡ್ ಅಧಿಕಾರಿಗಳ ನೇಮಕ; ಇಲ್ಲಿದೆ ಸಂಪರ್ಕ ಸಂಖ್ಯೆ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಕೋವಿಡ್-19 ಸೋಂಕಿಗೆ ಒಳಗಾದಲ್ಲಿ ಅವರಿಗೆ ಸೂಕ್ತವಾದ ಸಲಹೆ ನೀಡಲು ಹಾಗೂ ಅವಶ್ಯಕ ನೆರವು ಒದಗಿಸಲು ಪ್ರತಿ ವಾರ್ಡಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ…
Read More » -
ದಿನಸಿ, ಆಹಾರದ ಕಿಟ್ ವಿತರಣೆ: ನಿಸ್ವಾರ್ಥ ಸೇವೆ ಎಂದ ಲಕ್ಷ್ಮಿ ಹೆಬ್ಬಾಳಕರ್
ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
Read More » -
ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ ಹುಕ್ಕೇರಿ ಹಿರೇಮಠ; ಜನ ಸೇವೆಗೆ 2 ಆಂಬುಲೆನ್ಸ್
ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿದ್ದು, ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ ಳನ್ನು ನೀಡಿದ್ದು, ಅವುಗಳನ್ನು…
Read More » -
ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ
ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
Read More »