Kannada News
-
ಸೈನಿಕ ಹಾಗೂ ಪೊಲೀಸ್ ಕಾನ್ಸಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿ
ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಅವಶ್ಯವಾಗಿದೆ. ಆದ್ದರಿಂದ ಸೈನಿಕ ಹಾಗೂ ಪೊಲೀಸ್ ಕಾನ್ಸಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಯುವ…
Read More » -
ವ್ಯಾಕ್ಸಿನ್ ಹೊಟೆಲ್ ಪ್ರಿಡ್ಜ್ ನಲ್ಲಿಟ್ಟುಕೊಂಡಿದ್ದ ನರ್ಸ್!
ಚುಚ್ಚುಮದ್ದು ಪಡೆದಿದ್ದ ಮೂವರು ಮಕ್ಕಳ ಸಾವಿಗೆ ಅರೋಗ್ಯ ಸಿಬ್ಬಂದಿಗಳ ಎಡವಟ್ಟು, ಲಸಿಕಾ ಮಾರ್ಗಸೂಚಿ ಉಲ್ಲಂಘನೆಯೇ ಕಾರಣ ಎಂದು ಬೆಳಗಾವಿ ಲಸಿಕಾಧಿಕಾರಿ ಈಶ್ವರಪ್ಪ ಗಡಾದ ತಿಳಿಸಿದ್ದಾರೆ.
Read More » -
ಚುಚ್ಚು ಮದ್ದು ಪಡೆದ ಮೂರು ಮಕ್ಕಳು ಸಾವು; ಪ್ರಕರಣ ಸಂಪೂರ್ಣ ತನಿಖೆಗೆ ಸತೀಶ್ ಜಾರಕಿಹೊಳಿ ಒತ್ತಾಯ
ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ…
Read More » -
ಎಂಇಎಸ್ ಬ್ರೇನ್ ಎನ್.ಡಿ.ಪಾಟೀಲ್ ಇನ್ನಿಲ್ಲ
ಎಂಇಎಸ್ ಹಿರಿಯ ಹೋರಾಟಗಾರ, ಮಾಜಿ ಸಚಿವ ನಾರಾಯಣ ಜ್ನಾನದೇವ್ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
Read More » -
ಬೆಳಗಾವಿಯಲ್ಲಿ ಮೂವರು ಮಕ್ಕಳು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಬೆಳಗಾವಿಯಲ್ಲಿ ಮೂವರು ಮಕ್ಕಳು ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Read More » -
ಹೃದಯಾಘಾತದಿಂದ SSLC ವಿದ್ಯಾರ್ಥಿ ಸಾವು
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಮಜಗಾವಿಯಲ್ಲಿ ನಡೆದಿದೆ.
Read More » -
ಕೊರೋನಾ 3ನೇ ಅಲೆ ಬೆಳಗಾವಿಯಲ್ಲಿ ಭಾನುವಾರ ಸೋಂಕಿತರ ಸಂಖ್ಯೆ ಹೊಸ ಎತ್ತರಕ್ಕೆ
ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಸೋಂಕಿತರ ಸಂಖ್ಯೆ ಹೊಸ ಎತ್ತರಕ್ಕೇರಿದೆ. ಒಂದೇ ದಿನ 468 ಜನರಲ್ಲಿ ಸೋಂಕು ದೃಢಪಟ್ಟಿದೆ.
Read More » -
-
ಬೆಳಗಾವಿ: ಮತ್ತೋರ್ವ ವಿದ್ಯಾರ್ಥಿನಿ ನಾಪತ್ತೆ
ಸ್ಕಾಲರ್ ಶಿಪ್ ಹಣ ತರುವುದಾಗಿ ಹೇಳಿ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More »
