Kannada News
-
ಅಯ್ಯಪ್ಪ ಸ್ವಾಮಿ ಪೂಜೆಯಲ್ಲಿ ಭಾಗಿಯಾದ ಚನ್ನರಾಜ ಹಟ್ಟಿಹೊಳಿ
ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಹಮ್ಮಿಕೊಳ್ಳಲಾಗಿದ್ದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದರು.
Read More » -
ಗಮನಿಸಿ, ಬೆಳಗಾವಿ ನಗರಕ್ಕೆ 2 ದಿನ ನೀರಿಲ್ಲ
ಬೆಳಗಾವಿ ನಗರದಲ್ಲಿ ಹೆಸ್ಕಾಂ ನಿಂದ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಭಾನುವಾರ ಪವರ್ ಕಟ್ ಮಾಡಲಾಗಿತ್ತು.
Read More » -
ಗೋಕಾಕ್ ರೈತನ ಹೊಲದಲ್ಲಿ ಬೆಳೆದ 5 ಕೆಜಿ 250 ಗ್ರಾಂ ತೂಕದ ಬೃಹತ್ ಗೆಣಸು.!
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರೈತ ಪ್ರಕಾಶ ಈಶ್ವರ ಮೇಳೆಣ್ಣವರ ಅವರ ತೋಟದಲ್ಲಿ ಬರೋಬ್ಬರಿ 5 ಕೆಜಿ 250 ಗ್ರಾಂ ತೂಕದ ಗೆಣಸು ಬೆಳೆದು ಆಶ್ಚರ್ಯ ಮೂಡಿಸಿದೆ.
Read More » -
ಕೊಟ್ಟ ಮಾತಿನಂತೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಶಮನೇವಾಡಿ ಗ್ರಾಮದಲ್ಲಿ , ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 80 ಲಕ್ಷ ರೂ. ಮೊತ್ತದಲ್ಲಿ, ಚಿಕ್ಕೋಡಿ -ಇಂಚಲಕರಂಜಿ ರಸ್ತೆಯಿಂದ ಶಮನೇವಾಡಿ ಗ್ರಾಮದವರೆಗೆ…
Read More » -
ಬೆಳಗಾವಿಯಲ್ಲಿ ಮತ್ತೆ ಕೊರೋನಾ ಏರುಮುಖ; ಒಂದೇ ದಿನ 12 ಜನರಿಗೆ ಸೋಂಕು
ಕಳೆದ ಕೆಲವು ತಿಂಗಳುಗಳಿಂದ ತೀವ್ರ ಇಳಿಮುಖ ಕಂಡಿದ್ದ ಕೊರೋನಾ ಬೆಳಗಾವಿಯಲ್ಲಿ ಮತ್ತೆ ಏರತೊಡಗಿದೆ. ಭಾನುವಾರ ಒಂದೇ ದಿನ 12 ಜನರಿಗೆ ಸೋಂಕು ಪತ್ತೆಯಾಗಿದೆ.
Read More » -
ಕ್ರಿಕೆಟ್ ಪಂದ್ಯಾವಳಿಗೆ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಚಾಲನೆ
ಸಾಂಬ್ರಾ ಗ್ರಾಮದಲ್ಲಿ ಸಿದ್ದಕಲಾ ಸೋಶಿಯಲ್ ಹಾಗೂ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ, ಲಕ್ಷ್ಮೀ ತಾಯಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಗ್ರಾಮೀಣ ಭಾಗದವರಿಗೆ ಭಾನುವಾರ ಆಯೋಜಿಸಲಾಗಿದ್ದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ…
Read More » -
ಬೆಳಗಾವಿಯಲ್ಲಿ ಇನ್ನಷ್ಟು ಕಠಿಣ ನಿಯಮ ಜಾರಿ; ಸಿಎಂ ಘೋಷಣೆ
ಕಳೆದ ಒಂದು ವಾರದಲ್ಲಿ ದೇಶದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ. ಮಹರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹಾಗಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಕಠಿಣ ನಿಯಮ ಜಾರಿ…
Read More » -
ಗೆಲುವಿಗೆ ಕಾರ್ಯಕರ್ತರ ಒಗ್ಗಟ್ಟು ಕಾರಣ: ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ್ ಜಾರಕಿಹೊಳಿ
ಈಚೆಗೆ ನಡೆದ ಎಂಎಲ್ ಸಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದು, ಇದಕ್ಕೆ ಸ್ಥಳೀಯ ಮಟ್ಟದ ಕಾರ್ಯಕರ್ತರ ಒಗ್ಗಟ್ಟು ಕಾರಣ ಎಂದು ಕೆಪಿಸಿಸಿ…
Read More » -
ಬೆಳಗಾವಿಯಲ್ಲಿ ಮತಾಂತರ ಆರೋಪ; ಕುಟುಂಬದವರ ಮೇಲೆ ಹಲ್ಲೆ
ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬದ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
ಕುಪ್ಪಟಗೆರಿ ಗ್ರಾಮದ ಅನಿಕೇತ್ ಪಾಟೀಲ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ;ಡಾ.ಸೋನಾಲಿ ಸರ್ನೋಬತ್ ಸನ್ಮಾನ
ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿರುವ ಕುಪ್ಪಟಗೆರಿ ಗ್ರಾಮದ ಅನಿಕೇತ್ ಪಾಟೀಲ ಅವರನ್ನು ನಿಯತಿ ಫೌಂಡೇಶನ್ ಚೇರಮನ್, ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್…
Read More »