Kannada News
-
ವ್ಯಕ್ತಿ ಪೂಜೆಗಿಂತ, ಪಕ್ಷದ ತತ್ವ ಸಿದ್ದಾಂತಕ್ಕೆ ಮಹತ್ವ ನೀಡಿ: ಸಿ.ಟಿ.ರವಿ
ಶಕ್ತಿಯುತ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವನ್ನು ಬಲಪಡಿಸುವ ಸಲುವಾಗಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು…
Read More » -
ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ
ಉಪಚುನಾವಣಾ ಅಖಾಡ ರಂಗೇರಿದ್ದು, ಕುಂದಾನಗರಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿವೆ. ಇಂದು ಬೆಳಗಾವಿಗೆ ಆಗಮಿಸಿದ ಮಾಜಿ ಸಿಎಂ, ವಿಪಕ್ಷ…
Read More » -
ಸತೀಶ್ ಜಾರಕಿಹೊಳಿಯಂತಹ ಸಮರ್ಥ ವ್ಯಕ್ತಿಯನ್ನು ಆರಿಸಿಕಳಿಸೋಣ – ಲಕ್ಷ್ಮಿ ಹೆಬ್ಬಾಳಕರ್ ಮನವಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ಕೊಟ್ಟು ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಮಾಡಿಕೊಟ್ಟಿರುವಂತೆ ಈ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಮತ ನೀಡಿ…
Read More » -
ಸುಳೇಬಾವಿಯಲ್ಲಿ ಶನಿವಾರ ಬೃಹತ್ ಸಮಾವೇಶ
ಏಪ್ರಿಲ್ 17ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸತೀಶ್ ಜಾರಕಿಹೊಳಿ ಪರವಾಗಿ ಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಹಲವಾರು ದಿಗ್ಗಜರು ಆಗಮಿಸುತ್ತಿದ್ದು, ಶನಿವಾರ ಸಂಜೆ…
Read More » -
ಹುಷಾರ್, ಬೆಳಗಾವಿಯಲ್ಲಿ ಮಾರ್ಷಲ್ ಗಳ ನೇಮಕ
ಕೋವಿಡ್-19 ಹರಡುವುದನ್ನು ತಡೆಗಟ್ಟುವ ಉದ್ಧೇಶದಿಂದ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್…
Read More » -
ಮಾಡಬಾರದ್ದು ಮಾಡಿ ಈಗ ಸಭೆ ಕರೆಯುತ್ತಾರಂತೆ – ಡಿ.ಕೆ.ಶಿವಕುಮಾರ ವಾಗ್ದಾಳಿ
ಕೊರೊನಾ ಸಂದರ್ಭದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. 16,000 ಕೋಟಿ ಖರ್ಚಿನ ಬಗ್ಗೆ ಮಾಹಿತಿ ನೀಡಿಲಿ. 20 ಲಕ್ಷ ಕೋಟಿ ಯಾರಿಗೆ ಹಂಚಿದ್ದಾರೆ ಎಂಬುದನ್ನು ರಾಜ್ಯ ಸರ್ಕಾರ ಮೊದಲು…
Read More » -
ಮೌನ ಮಲ್ಲಿಕಾರ್ಜುನ ಶ್ರೀಗಳ ಮಾತೋಶ್ರೀ ನಿಧನ
ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಗ್ರಾಮದ ತೋಟದ ಮನೆಯಲ್ಲಿ ನೆರವೇರಲಿದೆ
Read More » -
ಸವದತ್ತಿಯಲ್ಲಿ ಸಾರಿಗೆ ನೌಕರ ಆತ್ಮಹತ್ಯೆ
ಸವದತ್ತಿಯ ಶಿವಕುಮಾರ ನೀಲ ಸಾಗರ್ (40) ಆತ್ಮಹತ್ಯೆ ಮಾಡಿಕೊಂಡಿದ್ದು, 12 ವರ್ಷದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.
Read More » -
ಇನ್ನೆರಡು ದಿನಗಳಲ್ಲಿ ರಮೇಶ್ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಾರೆ – ಮಂಗಲಾ ಅಂಗಡಿ
ಇನ್ನೆರಡು ದಿನಗಳಲ್ಲಿ ಹಿರಿಯ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆಂದು ಅವರು ಕಾರ್ಯಕರ್ತರಿಗೆ ವಿಶ್ವಾಸ ತುಂಬಿದರು.
Read More » -
ಬೆಳಗಾವಿ ಗೆಲ್ಲೋದಕ್ಕೆ ಕಾಂಗ್ರೆಸ್ ತಂತ್ರಗಾರಿಕೆ; ರಾತ್ರಿ ನಡೆದ ಮಹತ್ವದ ಸಭೆ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಈ ಕುರಿತು ತಂತ್ರಗಾರಿಕೆಗೆ ಗುರುವಾರ ರಾತ್ರಿ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿತು.
Read More »