Kannada News
-
ಆಸ್ಪತ್ರೆಯಲ್ಲಿ ರಮೇಶ್ ಜಾರಕಿಹೊಳಿ; ವಿಡಿಯೋ ಬಿಡುಗಡೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ರಮೇಶ್ ಜಾರಕಿಹೊಳಿ ಆಸ್ಪತ್ರೆಗೆ ದಾಖಲಾಗಿಲ್ಲ ಸಿಡಿ ಪ್ರಕರಣದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು…
Read More » -
“ನಾ ಖಾವೂಂಗಾ ನಾ ಖಾನೆ ದೂಂಗಾ” ಪ್ರಧಾನಿಯ ಮಾತಿನ ಅರ್ಥವೇ ಬೇರೆ ಇದೆ: ಸತೀಶ ಜಾರಕಿಹೊಳಿ ವ್ಯಂಗ್ಯ
"ನಾ ಖಾವೂಂಗಾ, ನಾ ಖಾನೆ ದೂಂಗಾ" ಎಂದು ಪ್ರಧಾನಿ ಮೋದಿ 2014 ರಲ್ಲೇ ಹೇಳಿದ್ದರು. ಆ ಮಾತಿನಂತೆ ಈಗ ಅವರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ…
Read More » -
ಏಪ್ರಿಲ್ 7ರಂದು ಬೆಳಗಾವಿಗೆ ಡಿ.ಕೆ.ಶಿವಕುಮಾರ್
ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತದಾರರ ಓಲೈಕೆಗಾಗಿ ವಿವಿಧ ಕಸರತ್ತುಗಳನ್ನು ನಡೆಸಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…
Read More » -
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು, ಬುಧವಾರ ವಿವಿಧೆಡೆ ಲೋಕಸಭಾ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
ಎಲ್ಲಿದೆ ಅಚ್ಛೇದಿನ್? ಭ್ರಷ್ಟಾಚಾರವೇ ಬಿಜೆಪಿಯ ಸಾಧನೆ – ಎಂ.ಬಿ.ಪಾಟೀಲ
ಬಿಜೆಪಿ ನೂರಾರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಭ್ರಷ್ಟಾಚಾರ ಹೊರತುಪಡಿಸಿ ಎರಡೂ ಸರಕಾರಗಳ ಸಾಧನೆ ಶೂನ್ಯ ಎಂದು ಮಾಜಿ…
Read More » -
ಸಚಿವ ಜಗದೀಶ್ ಶೆಟ್ಟರ್ ಗೆ ಬಹಿರಂಗ ಸವಾಲು ಹಾಕಿದ ಎಂ.ಬಿ.ಪಾಟೀಲ್
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ಹೇಳಿಕೆ ನೀಡಿರುವ ಸಚಿವ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್, ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ…
Read More » -
ಕಮಲ ಹಿಡಿಯಲು ಮುಂದಾದ ಲಖನ್ ಜಾರಕಿಹೊಳಿ
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕಾಂಗ್ರೆಸ್ ನಾಯಕರು ಉಪಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿ ತೆಗೆದುಕೊಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿರುವ ಲಖನ್ ಜಾರಕಿಹೊಳಿ ಪಕ್ಷಕ್ಕೆ…
Read More » -
ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್
ವಿಧಾನಪರಿಷತ್ ಸರಕಾರದ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
Read More » -
ಬಿಜೆಪಿಗೆ ಸುಲಭ ಗೆಲುವು – ಸಂಸದ ಅಣ್ಣಾಸಾಹೇಬ ಜೊಲ್ಲೆ ವಿಶ್ವಾಸ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಗೆ ಸುಲಭ ಗೆಲುವು ಲಭಿಸಲಿದೆ ಎನ್ನುವ ವಿಶ್ವಾಸವನ್ನು ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾ ಸಾಹೇಬ ಜೊಲ್ಲೆ…
Read More » -
ಬೆಳಗಾವಿ: ಉಪಚುನಾವಣೆ ಮಾದರಿ ಮತಪತ್ರ ;ಯಾರದ್ದು ಯಾವ ನಂಬರ್?
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಚುನಾವಣೆ ಮಾದರಿ ಮತಪತ್ರ ಪ್ರಕಟಿಸಲಾಗಿದೆ. ಬಿಜೆಪಿಯ ಮಂಗಲಾ ಅಂಗಡಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ 2ನೇ ಸ್ಥಾನದಲ್ಲಿದ್ದಾರೆ.
Read More »