Kannada News
-
ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ: ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆಗೆ ಉಪಸ್ಥಿತಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಗೆ ಆಗಮಿಸಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
ಯಡಿಯೂರಪ್ಪ ಬೆಳಗಾವಿ ಕಾರ್ಯಕ್ರಮದಲ್ಲಿ ಬದಲಾವಣೆ
ಮಧ್ಯಾಹ್ನ 1.15ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ನಂತರ ಬೆಳಗಾವಿ ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
ಲೋಕಸಭಾ ಉಪ ಚುನಾವಣೆ: ಇಂದು 9 ನಾಮಪತ್ರಗಳ ಸಲ್ಲಿಕೆ
ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೇರಿದಂತೆ ೬ ಅಭ್ಯರ್ಥಿಗಳು ೯ ನಾಮಪತ್ರಗಳನ್ನು ಸೋಮವಾರ (ಮಾ.೨೯) ಸಲ್ಲಿಸಿದರು.
Read More » -
ಚುನಾವಣೆ ಕಾರ್ಯದಲ್ಲಿ ಮಕ್ಕಳನ್ನು ಬಳಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್
ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.
Read More » -
ತೊಟ್ಟಿಲು ತೂಗುವ `ಕೈ’ ಇಂದು ಜಗತ್ತನ್ನು ಆಳಬಲ್ಲದು: ಸುಜನ್ ಕುಮಾರ್
ಇಲ್ಲಿನ ಮಹಾತ್ಮಫುಲೆ ರಸ್ತೆಯ ವಿಜಯಲಕ್ಷ್ಮಿ ಕಾರ್ಯಾಲಯದಲ್ಲಿ ಶಿವಗಿರಿ ಕೋ ಆಪ್ ಕ್ರೆಡಿಟ್ ಸೊಸೈಟಿ ಹಾಗೂ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ, ಮಹಿಳಾ ದಿನಾಚರಣೆಯನ್ನು ಆಚರಿಸಿ, ಕಷ್ಟದಲ್ಲಿರುವ ಮಹಿಳೆಯರಿಗೆ…
Read More » -
ಚಿಕ್ಕೋಡಿ ಕೇಂದ್ರಿಯ ವಿದ್ಯಾಲಯಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ
ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರಿಯ ವಿದ್ಯಾಲಯಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
Read More » -
ಗೋಕಾಕದ ಅಶೋಕ ಪೂಜಾರಿ ಏ.2ರ ನಂತರ ಕಾಂಗ್ರೆಸ್ ಸೇರ್ಪಡೆ
‘ಜನ ಸಾಮಾನ್ಯರು ದಿನಬೆಳಗಾದರೆ ಬದುಕು ಬರ್ಬರ ಮಾಡಿರುವ ಬಿಜೆಪಿ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನೋಡಿಕೊಳ್ಳುತ್ತಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಂಕಷ್ಟ, ಭ್ರಷ್ಟಚಾರದಿಂದ ಬೇಸತ್ತು ಹೋಗಿದ್ದಾರೆ’ ಎಂದು…
Read More » -
ಸಿಡಿ ಲೇಡಿ ಪೋಷಕರ ದಿಢೀರ್ ಸುದ್ದಿಗೋಷ್ಠಿ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತ್ತಿದ್ದು, ಬೆಳಗಾವಿಯಲ್ಲಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಮಗಳು ಒತ್ತಡದಲ್ಲಿದ್ದಾಳೆ. ಡಿ.ಕೆ.ಶಿವಕುಮಾರ್ ಹಾಗೂ ಸಿಡಿ ಗ್ಯಾಂಗ್ ಒತ್ತಡಕ್ಕೆ…
Read More » -
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
ಬೆಳಗಾವಿ ಘಟನೆಯೂ ಕೋರ್ಟ್ ಸಾಕ್ಷಿಯಾಗಲಿದೆ – ವಕೀಲ ಜಗದೀಶ್
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯನ್ನು ಇಂದು ಮಧ್ಯಾಹ್ನ ನ್ಯಯಾಧೀಶರ ಮುಂದೆ ಹಾಜರು ಪಡಿಸುತ್ತೇವೆ. ಜಡ್ಜ್ ಮುಂದೆಯೇ ಆಕೆ ಹೇಳಿಕೆಗಳನ್ನು ನೀಡಲಿದ್ದಾರೆ ಆದರೆ ಆಕೆಗೆ…
Read More »