Kannada News
-
ಕೃಷಿ ವಿಜ್ಞಾನ ಕೇಂದ್ರದ ಸಾಧನೆಗೆ ಡಾ.ಪ್ರಭಾಕರ ಕೋರೆ ಅಭಿನಂದನೆ
ಇತ್ತೀಚಿಗೆ ಕೆಎಲ್ಇ ಸಂಸ್ಥೆಯ ಮತ್ತಿಕೊಪ್ಪದ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರವು ಸೋಯಾ ಅವರೆ ಬೀಜೋತ್ಪಾದನೆಗೆ ರಾಷ್ಟ್ರಮಟ್ಟದ “ಅತ್ಯುತ್ತಮ ಬೀಜೋತ್ಪಾದಕ ಸಂಸ್ಥೆ” ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಭಾರತೀಯ ಕೃಷಿ ಅನುಸಂಧಾನ ಪರಿಷತ್ನ…
Read More » -
ಮಸಿ ಬಳಿದ ಕನ್ನಡ ಹೋರಾಟಗಾರರ ವಿರುದ್ಧ ಕೊಲೆ ಯತ್ನ ಪ್ರಕರಣ! ಇದೆಂತ ಸರಕಾರ?
ನಾಡದ್ರೋಹಿ ಎಮ್ಇಎಸ್ ಮುಖಂಡ ದೀಪಕ್ ದಳವಿ ಮತ್ತಿತರರ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ಬಂಧಿಸಿರುವ ಕರ್ನಾಟಕ ನವನಿರ್ಮಾಣ ಸೇನೆ ಬೆಳಗಾವಿ ಜಿಲ್ಲಾ ಯುವ ಘಟಕ ಅಧ್ಯಕ್ಷ ಸಂಪತಕುಮಾರ್…
Read More » -
ಬೆಳಗಾವಿ ಅಧಿವೇಶನದ ಮೊದಲ ದಿನದ ಸಮಗ್ರ ಸುದ್ದಿ, ವಿಡೀಯೋ ಇಲ್ಲಿದೆ
ಬೆಳಗಾವಿಯಲ್ಲಿ ಸೋಮವಾರ ಆರಂಭವಾಗಿರುವ ವಿಧಾನಮಂಡಳದ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.
Read More » -
ಒಮಿಕ್ರಾನ್ ಸೋಂಕಿಗೆ ಮೊದಲ ಬಲಿ
ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಗೆ ವಿಶ್ವದಲ್ಲಿ ಮೊದಲ ಸೋಂಕಿತ ಬಲಿಯಾಗಿದ್ದಾರೆ ಎಂದು ಬ್ರಿಟನ್ ಸರ್ಕಾರ ಮಾಹಿತಿ ನೀಡಿದೆ.
Read More » -
6 ತಿಂಗಳಿಗೊಂದು ಕಾಯ್ದೆ; ಸರ್ಕಾರದ ವಿರುದ್ಧ ಸತೀಶ ಜಾರಕಿಹೊಳಿ ಆಕ್ರೋಶ
ಬಿಜೆಪಿಯವರಿಗೆ ಸಮಾಜ, ಧರ್ಮಗಳನ್ನು ಒಡೆಯುವುದೊಂದೆ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Read More » -
ಸಂಘರ್ಷ ಪಾದಯಾತ್ರೆಗೆ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಸಾಥ್
ಖಾನಾಪುರ ಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿರುವ ಸಂಘರ್ಷ ಪಾದಯಾತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಾಥ್ ನೀಡಿದ್ಧಾರೆ.
Read More » -
ಅಂದು ಹೀಗಾಗುತ್ತೆ ಎಂದು ಯಾರಿಗೂ ಅನಿಸಿರಲಿಲ್ಲ; ಭಾವುಕರಾದ ಸಿಎಂ
ವಿಧಾನಸಭೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದ ಸಿಎಂ ಬಸವರಾಜ್ ಬೊಮ್ಮಾಯಿ, ಬಹಳಷ್ಟು ಪ್ರತಿಭೆ ಇರುವವರು, ವೈಚಾರಿಕವಾಗಿ ಮುಂದುರುವವರು, ಬೇರೆ ಬೇರೆ ರಂಗದ ಸಾಧಕರುಗಳಿಗೆ…
Read More » -
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂದಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಬೆಳಗ್ಗೆ ಸಭೆ ನಡೆಸಿದರು.
Read More » -
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ: ಮಸಿ ಬಳಿದ ಕನ್ನಡ ಕಾರ್ಯಕರ್ತರು
ಬೆಳಗಾವಿಯಲ್ಲಿ ಸೋಮವಾರ ಆರಂಭವಾಗಿರುವ ವಿಧಾನಮಂಡಳದ ಅಧಿವೇಶನ ವಿರೋಧಿಸಿ ಮಹಾಮೇಳಾವ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕಾಕರಣ ಸಮಿತಿ ಪುಂಡರಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ; ಸಚಿವ ಸುನೀಲ್ ಕುಮಾರ್ ಘೋಷಣೆ
ಈ ಬಾರಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ.
Read More »