Kannada News
-
ಬೆಳಗಾವಿ ಅಧಿವೇಶನದ ವೇಳೆ ಎಲ್ಲರ ನಿರೀಕ್ಷೆಯೇ ಬೇರೆ, ಆತಂಕವೇ ಬೇರೆ, ಏನದು?
ಬೆಳಗಾವಿಯಲ್ಲಿ ಸೋಮವಾರದಿಂದ 10 ದಿನಗಳ ಕಾಲ ವಿಧಾನಮಂಡಳದ ಅಧಿವೇಶನ ನಡೆಯಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ನೂರಾರು ನಿರೀಕ್ಷೆಗಳಲ್ಲಿ ಈ ಭಾಗದ ಜನರಿದ್ದಾರೆ.
Read More » -
ಬೆಳಗಾವಿ ಅಧಿವೇಶನ; ಮೊದಲ ದಿನ ಸಿಎಂ ಪಾಲ್ಗೊಳ್ಳೋದು ಅರ್ಧ ದಿನ ಮಾತ್ರ
ನಾಳೆಯಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ವಿಧಾನಮಂಡಳ ಅಧಿವೇಶನಕ್ಕೆ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ಅಧಿಕಾರಿಗಳು ವ್ಯವಸ್ಥೆಗಳ ಬಗ್ಗೆ ಅಂತಿಮ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.
Read More » -
ಬೆಳಗಾವಿ ಚರ್ಚ್ ನಲ್ಲಿ ತಲ್ವಾರ್ ಹಿಡಿದು ಓಡಾಡಿದ ವ್ಯಕ್ತಿ
ಚರ್ಚ್ ನಲ್ಲಿ ವ್ಯಕ್ತೊಯೋರ್ವ ತಲ್ವಾರ್ ಹಿಡಿದು ಓಡಾಡಿರುವ ಘಟನೆ ಬೆಳಗಾವಿಯ ವೈಭವನಗರದ ಸೇಂಟ್ ಜೊಸೆಫ್ ಚರ್ಚ್ ನಲ್ಲಿ ನಡೆದಿದೆ.
Read More » -
ಹಾವು ಕಚ್ಚಿ ಸ್ವಾಮೀಜಿ ಸಾವು
ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ.
Read More » -
ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗುತ್ತಾ ಮತಾಂತರ ನಿಷೇಧ ಕಾಯ್ದೆ?
ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರ ರಾಜ್ಯದಲ್ಲಿ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ…
Read More » -
ಬೆಳಗಾವಿ ಅಧಿವೇಶನ: 4000 ಪೊಲೀಸರ ನಿಯೋಜನೆ
ಡಿಸೆಂಬರ್ 13ರಿಂದ ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬರದ ಸಿದ್ಧತೆ ನಡೆದಿದೆ. ಈಬಾರಿ ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
Read More » -
ಬೆಳಗಾವಿಯಲ್ಲಿ ಸಿದ್ಧವಾಗಿದೆ ಪೊಲೀಸ್ ಟೌನ್ ಶಿಪ್, ಏಕೆ ಗೊತ್ತೇ?
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಳದ ಅಧಿವೇಶನ ನಡೆದಾಗಲೆಲ್ಲ ಬಂದೋಬಸ್ತಿಗೆಂದು ರಾಜ್ಯದ ಬೇರೆ ಬೇೆರೆ ಕಡೆಯಿಂದ ಆಗಮಿಸುವ ಪೊಲೀಸರ ಪಾಡು ಯಾರಿಗೂ ಬೇಡವಾಗಿತ್ತು.
Read More » -
ಅಶ್ವತ್ಥಾಮ ಮಂದಿರದ ಬೆಳ್ಳಿ ಮೂರ್ತಿ ಕಳುವು ಮಾಡಿದ್ದ ವ್ಯಕ್ತಿ ಬಂಧನ
ಡಿ.7ರಂದು ಕಳ್ಳತನವಾಗಿದ್ದ ಪಾಂಗೋಳ ಗಲ್ಲಿಯ ಅಶ್ವತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ಕಳುವು ಮಾಡಿದ್ದ ವ್ಯಕ್ತಿ ಮತ್ತು ಮೂರ್ತಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
ಎಲ್ಲರಿಗಿಂತ ಹೆಚ್ಚು ಮತ ನಮಗೆ – ಸತೀಶ್ ಜಾರಕಿಹೊಳಿ, ಡಿ.14ರಂದು ಕಾಂಗ್ರೆಸ್ ಗೆ ಶುಭ ಸುದ್ದಿ – ಲಕ್ಷ್ಮೀ ಹೆಬ್ಬಾಳಕರ್
ಡಿ.14ರಂದು ಕಾಂಗ್ರೆಸ್ ಪಕ್ಷಕ್ಕೆ ಶುಭ ಸುದ್ದಿ ಬರಲಿದೆ. ಹಾನಗಲ್ ಉಪಚುನಾವಣೆಯಲ್ಲಿ ಬಂದಂತಹ ಫಲಿತಾಂಶವೇ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲೂ ಬರಲಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
Read More » -
ಬೆಳಗಾವಿ ಜಿಲ್ಲೆಯಲ್ಲಿ ಮತದಾನ ಪ್ರಮಾಣವೆಷ್ಟು?
ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಶೇ.99.97ರಷ್ಟು ಮತದಾನವಾಗಿದೆ.
Read More »