Kannada News
-
ಮಹಾಂತೇಶ ಕವಟಗಿಮಠ ಗೆಲವು ನಿಶ್ಚಿತ: ಸಚಿವೆ ಶಶಿಕಲಾ ಜೊಲ್ಲೆ
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರಸಭೆ ಬೂತ್ ನಂ. 227ರಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮತದಾನ ಮಾಡಿದರು.
Read More » -
ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್ ಮತದಾನ; ಗುಜನಾಳಕ್ಕೆ ಭೇಟಿ ನೀಡಿದ ಸತೀಶ್
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ. ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಪಡೆಯುತ್ತದೆ ಎಂದು ಕೆಪಿಸಿಸಿ…
Read More » -
ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ
ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ , ಸಂಭ್ರಮಾಚರಣೆಯ ಟ್ವೀಟ್ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ…
Read More » -
ವಿಜಯಪುರ ಶೂನ್ಯ, ದಕ್ಷಿಣ ಕನ್ನಡ ಶೇ.45: ಎಲ್ಲಿ, ಎಷ್ಟು ಮತದಾನ? – ಸಮಗ್ರ ವಿವರ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನ ನಡೆಯುತ್ತಿದ್ದು, ಬೆಳಗ್ಗೆ 10 ಗಂಟೆವರೆಗೆ ವಿಜಯಪುರದಲ್ಲಿ ಮಾತ್ರ ಶೂನ್ಯ ಮತದಾನವಾಗಿದೆ. ದಕ್ಷಿಣ ಕನ್ನಡದಲ್ಲಿ ಶೇ.45ರಷ್ಟು ಮತದಾನವಾಗಿದ್ದು, ರಾಜ್ಯದಲ್ಲೇ…
Read More » -
ಸುಳ್ಳು ಪ್ರಚಾರಕ್ಕೆ ಕಿವಿಗೊಡಬೇಡಿ, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣತೊಡಿ; ಸತೀಶ ಜಾರಕಿಹೊಳಿ ಕರೆ
ಕೆಲವರು ನಮ್ಮ ಹೆಸರು ಹೇಳಿಕೊಂಡು ಎದುರಾಳಿಗೆ ಮತ ನೀಡಿ ಅಂತಾ ಹೇಳುತ್ತಿದ್ದಾರೆ. ಅದಕ್ಕೆ ಕಾರ್ಯಕರ್ತರು ಸ್ಪಂದಿಸಬೇಡಿ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪಣತೋಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್…
Read More » -
ಸೌರ ಶಕ್ತಿ ಸದ್ಬಳಕೆ ಮಾಡಿಕೊಂಡ ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರ
ಸೂರ್ಯನ ಬೆಳಕಿನ ಮಹತ್ವ ಅರಿತು ಅದನ್ನು ಸದುಪಯೋಗ ಪಡಿಸಿಕೊಂಡರೆ ಹಲವಾರು ಸಮಸ್ಯಗಳಿಗೆ ನಾವು ಪರಿಹಾರ ಕಂಡುಕೊಂಡತೆ ಆಗುತ್ತದೆ. ಎಂದು ಜರ್ಮನ್ ದೇಶದ ಎನರ್ಜಿ ಕ್ಲಸ್ಟರ್ ಹೆಡ್ ,ಜಿ…
Read More » -
ಅಪಘಾತಕ್ಕೆ ಪೊಲೀಸ್ ಕಾನ್ ಸ್ಟೆಬಲ್ ಬಲಿ
ಗೋಕಾಕ ತಾಲೂಕಿನ ಬೆನಚಿಕಮರಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, 24 ವರ್ಷದ ಆನಂದ ಸುಲದಾಳ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.
Read More » -
ಬೆಳಸಿ, ಉಳಿಸಿ, ಹಂಚುವ ಗುಣ ಬೆಳಸಿಕೊಳ್ಳಿ: ಹುಕ್ಕೇರಿ ಶ್ರೀ
ಯಾವುದನ್ನೇ ಆದರೂ ಬೆಳೆಸುವ, ಉಳಿಸುವ, ಇದ್ದಿದ್ದನ್ನು ಹಂಚುವ ಗುಣ ಬೆಳಸಿಕೊಳ್ಳಬೇಕು. ಇದನ್ನು ಮಾಡಿದವನು ರಾಜನಾಗುತ್ತಾನೆ ಎಂದು ಹುಕ್ಕೇರಿ ಮಠದ ಮಠಾಧೀಶ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
Read More » -
ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪೊಲೀಸ್- ಬಸ್ ಕಂಡಕ್ಟರ್ ಮಾರಾಮಾರಿ (ವಿಡೀಯೋ ನೋಡಿ)
ಲ್ಲಿಯ ಚನ್ನಮ್ಮ ವೃತ್ತದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಸರ್ಕಾರಿ ಬಸ್ ನಿರ್ವಾಹಕನ ಮಧ್ಯೆ ಮಾರಾಮಾರಿ ನಡೆದಿದೆ.
Read More » -
ಯಾರನ್ನೂ ಸೋಲಿಸಲೆಂದು ನಾನು ನಿಂತಿಲ್ಲ, ನಾನು ಗೆಲ್ಲಬೇಕೆಂದು ನಿಂತಿದ್ದೇನೆ – ಚನ್ನರಾಜ ಹಟ್ಟಿಹೊಳಿ
ಇಡೀ ಜಿಲ್ಲೆಯಲ್ಲಿ ನಮ್ಮ ಪಕ್ಷದ ಎಲ್ಲ ಮುಖಂಡರೊಂದಿಗೆ ನಾವು ವ್ಯವಸ್ಥಿತವಾಗಿ ಪ್ರಚಾರ ನಡೆಸಿದ್ದೇವೆ. ಕಾಂಗ್ರೆಸ್ ಪಕ್ಷದ ಮೇಲೆ, ನಮ್ಮೆಲ್ಲ ಮುಖಂಡರ ಮೇಲೆ ಹಾಗೂ ನನ್ನ ಮೇಲೆ ಎಲ್ಲೆಡೆ…
Read More »