Kannada News
-
ನಾಮಪತ್ರ ಹಿಂಪಡೀತಾರಾ ಲಖನ್? ಸಾಧ್ಯತೆ ಇದೆ – ಸತೀಶ್, ಪ್ರಶ್ನೆಯೇ ಇಲ್ಲ – ಲಖನ್
ವಿಧಾನ ಪರಿಷತ್ತಿಗೆ ಆಯ್ಕೆ ಬಯಿಸಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಆದರೆ, ನನ್ನ ಸಹೋದರ ಸತೀಶ ಜಾರಕಿಹೊಳಿ ಅವರು ನಾನು ನಾಮಪತ್ರ ಹಿಂಪಡೆಯುತ್ತೇನೆ ಎಂದು ಹೇಳಿಕೆ…
Read More » -
ಮೆರವಣಿಗೆಯಲ್ಲಿ ಬಂದು ಕವಟಗಿಮಠ, ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More » -
ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.
Read More » -
ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಾರ್ಥನೆ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಿರುವ ಚನ್ನರಾಜ ಹಟ್ಟಿಹೊಳಿ ಅವರಿಗೆ ಚುನಾವಣೆಯಲ್ಲಿ ಜಯಸಿಗಲಿ ಎಂದು ಪ್ರಾರ್ಥಿಸಿ ನಾಮಪತ್ರ ಸಲ್ಲಿಕೆಗೂ ಮುನ್ನ ಮಂಗಳವಾರ ಮುಂಜಾನೆ ಸುಳೇಬಾವಿಯ ಶ್ರೀ…
Read More » -
ಡಿ.ಕೆ.ಶಿವಕುಮಾರ ಕೈಯಿಂದ ಬಿ ಫಾರ್ಮ್ ಸ್ವೀಕರಿಸಿದ ಚನ್ನರಾಜ ಹಟ್ಟಿಹೊಳಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಂದ ಬಿ ಫಾರ್ಮ್ ಸ್ವೀಕರಿಸಿದರು.
Read More » -
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಳೆ ನಾಮಪತ್ರ: ಶಕ್ತಿ ಪ್ರದರ್ಶನಕ್ಕೆ ಸಜ್ಜು
ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಭಾರತೀಯ ಜನತಾಪಾರ್ಟಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಲಖನ್ ಜಾರಕಿಹೊಳಿ ಮಂಗಳವಾರ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
Read More » -
ಕಾಂಗ್ರೆಸ್ ಕೆಲಸ 24×7 ಇದ್ದಂತೆ, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು – ಸತೀಶ್ ಜಾರಕಿಹೊಳಿ
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಬೇಕು. ರಾಜ್ಯದಲ್ಲಿ ಮತ್ತೆ ಬಡವರ ಪರ ಸರ್ಕಾರ ಬರಬೇಕಾದರೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು…
Read More » -
ಅಧಿವೇಶನದ ವೇಳೆ ಪ್ರತಿಭಟನೆ: ಪೊಲೀಸರ ಸೂಚನೆ ನೋಡಿ
ಡಿಸೆಂಬರ್ 13ರಿಂದ 24ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಕಾಲಕ್ಕೆ ಪ್ರತಿಭಟನೆ ಕೈಗೊಳ್ಳಲು ಹಾಗೂ ಮನವಿಯನ್ನು ಸಲ್ಲಿಸುವವರು ಮುಂಚಿತವಾಗಿಯೇ ಬೆಳಗಾವಿ ಪೊಲೀಸ್ ಕಮೀಷನರ…
Read More » -
ಮಂಗಳವಾರ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ: ಹಲವಾರು ಗಣ್ಯರು ಭಾಗಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡ, ಉದ್ಯಮಿ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
Read More » -
ನಾಗನಗೌಡ ಬೆಳ್ಳುಳ್ಳಿಯವರಿಗೆ ‘ಬುದ್ಧ ಬೀಮ ಪ್ರಶಸ್ತಿ’
ಅಂಬೇಡ್ಕರ್ ದಲಿತ ಸೇನೆ(ರಿ.) ಶುಭೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಸಂಯುಕ್ತಾಶ್ರಯದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅಂದರ ಜೀವ ಬೆಳಕು ಸಂಸ್ಥೆ ಸಂಸ್ಥಾಪಕರಾದ ನಾಗನಗೌಡ ಬೆಳ್ಳುಳ್ಳಿ ಅವರ ಸಮಾಜ…
Read More »