Kannada News
-
24 ಗಂಟೆಯಲ್ಲಿ ಕಾಂಗ್ರೆಸ್ ನ 5 ಶಾಸಕರನ್ನು ಬಿಜೆಪಿಗೆ ತರುತ್ತೇನೆ: ರಮೇಶ್ ಜಾರಕಿಹೊಳಿ ಹೊಸ ಬಾಂಬ್
ಮನಸ್ಸು ಮಾಡಿದರೆ ಇನ್ನು 24 ಗಂಟೆಯಲ್ಲಿ ಕಾಂಗ್ರೆಸ್ ನ 5 ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More » -
ಉಪಚುನಾವಣೆಗೆ ಬೆಳಗಾವಿ ರೆಡಿ: ಸೋಮವಾರ/ಮಂಗಳವಾರ ದಿನಾಂಕ ಘೋಷಣೆ
ಉಪಚುನಾವಣೆಗೆ ಬೆಳಗಾವಿ ಲೋಕಸಭಾ ಕ್ಷೇತ್ರ ಸಜ್ಜಾಗಿದೆ. ಇಂತಹ ಸಂದೇಶ ರಾಜ್ಯ ಚುನಾವಣೆ ಆಯೋಗದಿಂದ ಕೇಂದ್ರ ಚುನಾವಣೆ ಆಯೋಗಕ್ಕೆ ರವಾನೆಯಾಗಿದ್ದು, ಸೋಮವಾರ ಇಲ್ಲವೇ ಮಂಗಳವಾರ ಚುನಾವಣೆಯ ದಿನಾಂಕ ಘೋಷಣೆಯಾಗುವ…
Read More » -
ಬೆಳಗಾವಿ: ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ
ಕಳೆದ ಮೂರು ದಿನಗಳಿಂದ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ, ಇದೀಗ ಘಟಪ್ರಭಾ ನದಿಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More » -
ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆ
ಸಧ್ಯಕ್ಕಿರುವ ಮಾಹಿತಿ ಪ್ರಕಾರ ಬಿಜೆಪಿಯಲ್ಲಿ 30 ಆಕಾಂಕ್ಷಿಗಳ ಹೆಸರು ಸಲ್ಲಿಕೆಯಾಗಿದೆ. ಕಾಂಗ್ರೆಸ್ ನಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ, ಮಾಜಿ…
Read More » -
ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು ಒತ್ತಾಯ
ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು, ಫೆ. 21ರಂದು ಕೇಂದ್ರ…
Read More » -
ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಶಾಸಕ ಅಭಯ ಪಾಟೀಲ
ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ನಿರ್ಮಿಸಲು ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ…
Read More » -
ಬೆಳಗಾವಿ ಎಂದಿಗೂ ನಮ್ಮದೇ; ಗಡಿ ವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ; ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
Read More » -
ಜೂನ್ ತಿಂಗಳಲ್ಲಿ ಕಿಣೆ ಡ್ಯಾಂ ಚಾಲನೆ: ಸಚಿವ ರಮೇಶ ಜಾರಕಿಹೊಳಿ
ಜಾಂಬೋಟಿ ರಸ್ತೆ ಬಳಿಯ ಅಣೆಕಟ್ಟು ಡ್ಯಾಂ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಮತ್ತೊಮ್ಮೆ ತಾಂತ್ರಿಕವಾಗಿ ಪರಿಶೀಲಿಸಿದ ಬಳಿಕ ಜೂನ್ ತಿಂಗಳಲ್ಲಿ ಅಣೆಕಟ್ಟು ಉದ್ಘಾಟಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ…
Read More » -
ಹಲಗಾ -ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರ ವಿರೋಧ
ಹಲಗಾ -ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More » -
ಬೆಳಗಾವಿ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರ
ಶೀಘ್ರದಲ್ಲಿಯೇ ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
Read More »