Kannada News
-
ವಿದ್ಯುತ್ ಸ್ಪರ್ಶಿಸಿ ರೈತ ಸಾವು
ಮೇವು ತರಲು ಹೊಲಕ್ಕೆ ತೆರಳಿದ್ದ ರೈತರೊಬ್ಬರು ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ತಾಲೂಕಿನ ಕೊಡಚವಾಡ ಗ್ರಾಪಂ ವ್ಯಾಪ್ತಿಯ ಚಿಕದಿನಕೊಪ್ಪ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.
Read More » -
ಈ ಬಾರಿ ಕರಾಳ ದಿನಾಚರಣೆಗೆ ಅವಕಾಶ ಇಲ್ಲ – ಜಿಲ್ಲಾಧಿಕಾರಿ
ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು…
Read More » -
ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೌಮ್ಯ ಸ್ವಭಾವದ ನಾಯಕಿ : ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು
ಹುಕ್ಕೇರಿ ಹಿರೇಮಠದ ದಸರಾ ಉತ್ಸವ ಕಾರ್ಯಕ್ರಮದ ನಿಮಿತ್ಯ ಮಂಗಳವಾರ ನಡೆದ ಚಂಡಿಕಾ ಯಾಗದಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬಾಗಿಯಾಗಿ ಶ್ರೀ ಸರಸ್ವತಿ ಮಹಾಮಂಡಲಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
Read More » -
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಿದ್ದಾರೆ.
Read More » -
ಜಗಜ್ಯೋತಿ ಬಸವೇಶ್ವರವರ ನೂತನ ಮೂರ್ತಿಯ ಅನಾವರಣ
ಬಸವಣ್ಣ ಒಬ್ಬ ವಿಶ್ವ ನಾಯಕ, ಅವರ ಸಿದ್ಧಾಂತಗಳನ್ನು ಅರಿತವರೇ ಲಿಂಗಾಯತರು. ಲಿಂಗಾಯತರಿಗಷ್ಟೇ ಸೀಮಿತರಾದವರು ಅವರಲ್ಲ, ದೇಶದಲ್ಲಿ ಇರುವ ಎಲ್ಲರಿಗೂ ಬೇಕಾದವರಲ್ಲಿ ಒಬ್ಬರು ನಮ್ಮ ಮಹಾತ್ಮ ವಿಶ್ವಗುರು ಬಸವಣ್ಣನವರು…
Read More » -
ಗ್ರಾಮದೇವಿ ಮಂದಿರಕ್ಕೆ ಕನ್ನ: ಲಕ್ಷಾಂತರ ಮೌಲ್ಯದ ನಗ-ನಾಣ್ಯ ಕಳ್ಳತನ
ತಾಲ್ಲೂಕಿನ ಬೀಡಿ ಮಹಾಲಕ್ಷ್ಮೀ ದೇವಾಲಯಕ್ಕೆ ಕನ್ನ ಹಾಕಿದ ಕಳ್ಳರು ದೇವಾಲಯದಲ್ಲಿದ್ದ ಲಕ್ಷಾಂತರ ಮೌಲ್ಯದ ಬೆಲೆ ಬಾಳುವ ವಸ್ತುಗಳು ಮತ್ತು ದೇವಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
Read More » -
ಮಹಿಳಾ ಶಕ್ತಿಯಿಂದ ದೇಶದಲ್ಲಿ ದೊಡ್ಡ ಬದಲಾವಣೆ ಸಾಧ್ಯ – ಲಕ್ಷ್ಮಿ ಹೆಬ್ಬಾಳಕರ್
ಮಹಿಳೆಯ ಶಕ್ತಿ ಅಪಾರವಾಗಿದ್ದು, ಅದು ಸಂಘಟನೆ ರೂಪದಲ್ಲಿ ಕ್ರೋಡೀಕರಣಗೊಂಡಾಗ ಅದು ನೂರ್ಮಡಿಗೊಳ್ಳುತ್ತದೆ. ಅದನ್ನು ಧನಾತ್ಮಕವಾಗಿ ಬಳಸಿಕೊಂಡರೆ ಈ ದೇಶದಲ್ಲಿ ದೊಡ್ಡ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಶಾಸಕಿ…
Read More » -
ಸಮಾಜ ಅಭಿವೃದ್ದಿಗೆ ಶ್ರಮಿಸುವುದೆ ಸಮಾಜ ಸೇವೆ – ಶಾಸಕ ಅಭಯ ಪಾಟೀಲ
ಸಮಾಜದ ಅಭವೃದ್ದಿಗೆ ನಿರಂತರ ಶ್ರಮಿಸುವದೇ ಸಮಾಜ ಸೇವೆಯಾಗಿದ್ದು, ಲಭಿಸಿದ ಅವಕಾಶಗಳನ್ನು ಸದುಪಯೋಗ ಪಡೆಸಿಕೊಂಡು ನಿಸ್ವಾರ್ಥ ಭಾವನೆಯಿಂದ ಸಮಾಜ ಸೇವೆಗೆ ಮುಂದಾಗಬೇಕೆಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ…
Read More » -
ಬಿಜೆಪಿಯಿಂದ ಗೌಪ್ಯ ಮಾಹಿತಿ ಸಂಗ್ರಹ
ಬರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುವ ನಿರ್ಧಾರ ಮಾಡಿದರೆ ಎರಡೂ ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ವಿಶ್ವಾಸ ಪಕ್ಷಕ್ಕಿದೆ. ಈ ಬಗ್ಗೆ…
Read More » -
ಹುಕ್ಕೇರಿ ಹಿರೇಮಠದ ದಸರಾದಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ಧಾರಾವಾಹಿ ತಂಡ
ಬೆಳಗಾವಿ ಹುಕ್ಕೇರಿ ಹಿರೇಮಠದ ದಸರಾ ಕಾರ್ಯಕ್ರಮದಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ಧಾರವಾಹಿಯ ನಟಿ ಹಾಗೂ ಖ್ಯಾತ ಕಾಮಿಡಿ ಕಿಲಾಡಿಯಲ್ಲಿ ಭಾಗವಹಿಸಿ ಇಡೀ ದೇಶ ವಿದೇಶದಲ್ಲಿ ಹೆಸರುವಾಸಿಯಾಗಿರುವ ನಯನಾ ಮತ್ತು…
Read More »