Kannada News
-
ಒಂದುವರೆ ವರ್ಷದ ಬಳಿಕ ಬಾಗಿಲು ತೆರೆದ ಸವದತ್ತಿ ಯಲ್ಲಮ್ಮ ದೇವಾಲಯ
ಒಂದುವರೆ ವರ್ಷದಿಂದ ಬಾಗಿಲು ಮುಚ್ಚಿದ್ದ ಸವದತ್ತಿ ಯಲ್ಲಮ್ಮ ರೇಣುಕಾದೇವಿ ದೇವಾಲಯ ಇಂದು ತೆರೆಯಲಾಗಿದ್ದು, ಭಕ್ತರಲ್ಲಿ ಸಂತಸ ಮನೆ ಮಾಡಿದೆ.
Read More » -
ಕೆಎಲ್ಇ ಆಸ್ಪತ್ರೆಯಲ್ಲಿ ಸೆ.29ರಂದು ಉಚಿತ ಹೃದಯ ತಪಾಸಣಾ ಶಿಬಿರ
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ವಿಶ್ವ ದಿನಾಚರಣೆ ಅಂಗವಾಗಿ ಇದೇ ದಿ. ೨೯ ಸಪ್ಟೆಂಬರ ೨೦೨೧ರಂದು…
Read More » -
ಚೆಂಬರ್ ಆಫ್ ಕಾಮರ್ಸ್: ಬಿಸಿಸಿಐ ಡೆವಲಪ್ ಮೆಂಟ್ ಪ್ಯಾನೆಲ್ ಜಯಭೇರಿ
ಬೆಳಗಾವಿ ವಾಣಿಜ್ಯೋದ್ಯಮ ಸಂಘ (ಚೆಂಬರ್ ಆಫ್ ಕಾಮರ್ಸ್) ಚುನಾವಣೆಯಲ್ಲಿ ಬಿಸಿಸಿಐ ಡೆವಲಪ್ ಮೆಂಟ್ ಪ್ಯಾನೆಲ್ ಜಯಭೇರಿ ಭಾರಿಸಿದೆ.
Read More » -
ಪ್ರವಾಹ ಪರಿಹಾರ ಕೂಡಲೇ ಕಲ್ಪಿಸಿಕೊಡಿ: ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು…
Read More » -
ಬೆಳಗಾವಿಯಲ್ಲಿ ರೈತರ ಅರೆಬೆತ್ತಲೆ ಪ್ರತಿಭಟನೆ; ಧರಣಿ ವೇಳೆ ಎಲ್ಲಮ್ಮ ದೇವಿ ಮೈಮೇಲೆ ಬಂತೆಂದು ಮಹಿಳೆ ಹೈಡ್ರಾಮಾ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
Read More » -
ಭಾರತ್ ಬಂದ್; ಬೆಳಗಾವಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಅನ್ನದಾತ ಬೀದಿಗಿಳಿದು ಹೋರಾಟ ನಡೆಸಿದ್ದಾನೆ. ಹಲವು ಜಿಲ್ಲೆಗಳಲ್ಲಿ…
Read More » -
ಬೆಳಗಾವಿ ಪತ್ರಕರ್ತರ ಸಂಘದಿಂದ ಸಿಎಂಗೆ ಮನವಿ
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗಾವಿಯ ಪತ್ರಕರ್ತರ ಸಂಘ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.
Read More » -
ಮುರಗೋಡ ತಾಲೂಕು ರಚಿಸಿ, ಇಲ್ಲದಿದ್ದರೆ……. : ಸಿಎಂಗೆ ಮನವಿ ಸಲ್ಲಿಕೆ
ಬೈಲಹೊಂಗಲ ಮತಕ್ಷೇತ್ರಕ್ಕೆ ಒಳಪಟ್ಟ ಸವದತ್ತಿ ತಾಲೂಕಿನ ಗ್ರಾಮಗಳನ್ನು ಒಟ್ಟುಗೂಡಿಸಿ ಮುರಗೋಡ ತಾಲೂಕ ರಚಿಸಿ ಇಲ್ಲದಿದ್ದರೆ ಬೈಲಹೊಂಗಲ ತಾಲೂಕಿಗೆ ಸೆರ್ಪಡೆಗೊಳಿಸಿ ಎಂದು ಶಂಕರಯ್ಯ ಮಲ್ಲಯ್ಯನವರಮಠ, ಎಫ್.ಎಸ್.ಸಿದ್ದನಗೌಡರ, ಸುರೇಶ್ ಮ್ಯಾಕಲ್,…
Read More » -
ಬಾಲಚಂದ್ರ ಜಾರಕಿಹೊಳಿ ಅವರಿಂದ ಶಿಕ್ಷಣ ರಂಗದಲ್ಲಿ ಅಮೂಲಾಗ್ರ ಬದಲಾವಣೆ
ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ…
Read More » -
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ಡಿಸೆಂಬರ್ ವೇಳೆಗೆ ಸರ್ಕಾರಿ ಕಚೇರಿಗಳ ಸ್ಥಳಾಂತರ
ಅಕ್ಟೋಬರ್ 3 ರಿಂದ ಸಕ್ಕರೆ ನಿರ್ದೇಶನಾಲಯ ಬೆಳಗಾವಿಯಲ್ಲಿ ಕಾರ್ಯಾರಂಭ ಮಾಡಲಿದೆ. ಡಿಸೆಂಬರ್ ನಲ್ಲಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುವುದು. ಆ ವೇಳೆಗೆ ಸಾಧ್ಯವಿರುವಷ್ಟು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ…
Read More »