Kannada News
-
ಯಡೂರಿನ ಶ್ರೀ ವೀರಭದ್ರೇಶ್ವರ ದರ್ಶನ ಹಾಗೂ ಭದ್ರಕಾಳೇಶ್ವರಿ ದೇವಿ ದರ್ಶನ ಪಡೆದ ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ ತಾಲೂಕಿನ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳೇಶ್ವರಿ ದೇವಿಯ ದರ್ಶನ ಪಡೆದ ಮುಜರಾಯಿ, ಹಜ್ ಮತ್ತು ವಕ್ಫ ಸಚಿವರಾದ ಶಶಿಕಲಾ…
Read More » -
ರಮೇಶ್ ಜಾರಕಿಹೊಳಿಗೆ ಇನ್ನೊಂದು ಸಂಕಷ್ಟ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಚಕ್ ಬೌನ್ಸ್ ಪ್ರಕರಣಕ್ಕೆ ಹೈಕೋರ್ಟ್ ಮರುಜೀವನೀಡಿದ್ದು, ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
Read More » -
ಯುವತಿ ಕಾಣೆ
ಕುಮಾರಿ ಅಪ್ಸಾನ ವಯಸ್ಸು ೧೭ ವರ್ಷ ಇವಳು ಆಗಸ್ಟ್ ೧ ರಂದು ಗೋವಾದ ಮಡಗಾಂವ ರೈಲು ನಿಲ್ದಾಣದಿಂದ ಹಾವೇರಿಗೆ ಹೋಗುವಾಗ ರಾತ್ರಿ ೧೧.೧೦ ಗಂಟೆಗೆ ರೈಲಿನಲ್ಲಿ ಲೋಂಡಾ…
Read More » -
ಗಜಾನನ ಪಾವಶೆ ನಿಧನ
ಇಲ್ಲಿಯ ತರಕಾರಿ ವ್ಯಾಪಾರಸ್ಥರ ಸಂಘದ ಮಾಜಿ ಅಧ್ಯಕ್ಷ ಗಜಾನನ ದೇವಪ್ಪ ಪಾವಶೆ ನಿಧನರಾಗಿದ್ದಾರೆ.
Read More » -
ಶಗುನ್ ಸೀರೆ ಪ್ರದರ್ಶನ ಮಂಗಳವಾರ ಕೊನೆಯ ದಿನ
ಬೆಳಗಾವಿಯ ಗೋವಾವೇಸ್ ಮರಾಠಾ ಮಂದಿರದಲ್ಲಿ ‘ಶಗುನ್’ ಆಯೋಜಿಸಿದ್ದ ವೀವರ್ಸ್ ವರ್ಕರ್ಸ್ ಪ್ರದರ್ಶನಕ್ಕೆೆ ಬೆಳಗಾವಿಯ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Read More » -
ಕೆ.ಗೋಪಾಲಕೃಷ್ಣ ಭಟ್ ನಿಧನ
ಇಲ್ಲಿಯ ರಾಣಿ ಚನ್ನಮ್ಮ ನಗರ ನಿವಾಸಿಯಾಗಿದ್ದ ಕೆ.ಗೋಪಾಲಕೃಷ್ಣ ಭಟ್ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
Read More » -
ದೇವಸ್ಥಾನ ಜೀರ್ಣೋದ್ಧಾರ: ಶಾಸಕರ ನಿಧಿಯಿಂದ 6 ಲಕ್ಷ, ಸ್ವಂತ 2 ಲಕ್ಷ ರೂ ನೀಡಿದ ಲಕ್ಷ್ಮಿ ಹೆಬ್ಬಾಳಕರ್
ಬೆಕ್ಕಿನಕೇರಿ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನದ ಮುಖ್ಯ ದ್ವಾರದ ಅಳವಡಿಕೆಗೆ (ಚೌಕಟ್ಟು) ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ಪೂಜೆ ನೆರವೇರಿಸಿದರು.
Read More » -
ರಾಜ್ಯದ ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಶಶಿಕಲಾ ಜೊಲ್ಲೆ ಭರವಸೆ
ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾಗಿ ನೇಮಕಗೊಂಡಿರುವ ಶಶಿಕಲಾ ಜೊಲ್ಲೆಯವರು ವಿಜಯಪುರ ನಗರದ ಐತಿಹಾಸಿಕ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ…
Read More » -
ಸಂಕಷ್ಟದ ವೇಳೆಯಲ್ಲಿ ಅಧಿಕಾರಕ್ಕಾಗಿ ಜಗಳ – ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್ ವಾಗ್ದಾಳಿ
ರಾಜ್ಯದಲ್ಲಿ ಕೋವಿಡ್, ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಇಂತಹ ಸಂದರ್ಭದಲ್ಲಿ ಖಾತೆಗೋಸ್ಕರ ಕಿತ್ತಾಡುತ್ತಿದ್ದಾರೆ. ಇದಕ್ಕೆ ಅಧಿಕಾರದ ದಾಹವೇ ಕಾರಣ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್…
Read More » -
ಬೆಳಗಾವಿ: ಕೊರೋನಾಕ್ಕೆ ಪತ್ರಕರ್ತ ಬಲಿ
ಕಳೆದ 10 -12 ದಿನದಿಂದ ಜ್ವರದಿಂದ ಬಳಲುತ್ತಿದ್ದ ಅವರನ್ನು ಇಂದು ಬೆಳಗ್ಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಅವರು ಸಾವನ್ನಪ್ಪಿದರು.
Read More »