Kannada News
-
ಮನೆಗೆ ಮರಳಿದ ಮದನಕುಮಾರ ಭೈರಪ್ಪನವರ್
ಇಂದು ಬೆಳಗ್ಗೆ ಅಪಹರಣಕ್ಕೊಳಗಾಗಿದ್ದ ಇಲ್ಲಿಯ ರಿಯಲ್ ಎಸ್ಟೇಟ್ ಉದ್ಯಮಿ, ಶೃತಿ ಕನ್ಸ್ಟ್ರಕ್ಷನ್ ಮಾಲಿಕ ಮದನ್ ಕುಮಾರ ಭೈರಪ್ಪನವರ್ ಪತ್ತೆಯಾಗಿದ್ದು, ಮನೆಗೆ ಮರಳಿದ್ದಾರೆ.
Read More » -
ಮದನಕುಮಾರ ಭೈರಪ್ಪನವರ್ ಅಪಹರಣ: ಬೆಳಗಾವಿಯಲ್ಲಿ ತಲ್ಲಣ
ಇಂದು ಬೆಳಗ್ಗೆ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ 3 -4 ಜನ ಕಾರಿನಲ್ಲಿ ಬಂದು ಅವರನ್ನು ಕಾರು ಸಮೇತ ಅಪಹರಿಸಿದ್ದಾರೆ. ನಂತರ ಅವರ ಕಾರನ್ನು ಕಾಕತಿ ಬಳಿ…
Read More » -
ಸಿಎಂ ಯಡಿಯೂರಪ್ಪ ಬೆಳಗಾವಿ ಪ್ರವಾಸ ಪಟ್ಟಿ
ಬೆಳಗ್ಗೆ 10.15ಕ್ಕೆ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, 10.30ರಿಂದ 1.30ರ ವರೆಗೆ ಪ್ರವಾಹಪೀಡಿತ ಪ್ರದೇಶ ಮತ್ತು ಸಾಂತ್ವನ ಕೇಂದ್ರಗಳ ಪರಿಶೀಲನೆ ನಡೆಸಲಿದ್ದಾರೆ.
Read More » -
ರಾಷ್ಟ್ರೀಯ ಹೆದ್ದಾರಿ ಬಂದ್: ಪುಣಾದಿಂದ ಬಂದಿದ್ದ ರೋಗಿ ಹುಬ್ಬಳ್ಳಿಗೆ ಶಿಫ್ಟ್
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರೋಗಿಯೊಬ್ಬರು ಶಸ್ತ್ರಚಿಕಿತ್ಸೆಗಾಗಿ ಪುಣಾದಿಂದ ಆಗಮಿಸುತ್ತಿದ್ದ…
Read More » -
ಬೆಳಗಾವಿಯಲ್ಲಿ ಆಸ್ಪತ್ರೆಗೆ ನುಗ್ಗಿದ ನೀರು; ಗರ್ಭಿಣಿ ಪರದಾಟ
ಭಾರಿ ಮಳೆಯಿಂದಾಗಿ ಕುಂದಾನಗರಿ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಂದ್ರಪ್ರಸ್ತ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ನೀರು ನುಗ್ಗಿದೆ.
Read More » -
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವಾಗಿ ಪತ್ತೆ
ಹಳ್ಳ ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಗೈ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ರಾಮನಗರ ಕಾಲೋನಿಯಲ್ಲಿ ನಡೆದಿದೆ.
Read More » -
ಮಹಿಳಾ ಇನ್ಸ್ ಪೆಕ್ಟರ್ ಸೇರಿ ಮೂವರ ಪೊಲೀಸರ ವಿರುದ್ಧ ಎಫ್ ಐ ಆರ್
ಉದ್ಯಮಿಗೆ 10 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬೆಂಗಳೂರಿನ ವೈಟ್ ಫೀಲ್ಡ್ ಕ್ರೈಂ ಇನ್ಸ್ ಪೆಕ್ಟರ್ ರೇಣುಕಾ ಸೇರಿ ಮೂವರು ಪೊಲೀಸರ ವಿರುದ್ಧ…
Read More » -
ನಾಳೆ ಬೆಳಗಾವಿಗೆ ಸಿಎಂ ಯಡಿಯೂರಪ್ಪ ಭೇಟಿ
ಬೆಳಗಾವಿಯಲ್ಲಿ ಕಳೆದ 3 -4 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಯಡಿಯೂರಪ್ಪ ಅವಲೋಕನ ನಡೆಸಲಿದ್ದಾರೆ.
Read More » -
ಪ್ರೊ. ಜಿ.ಕೆ. ಖಡಬಡಿ ನಿಧನ
ಬಳ್ಳಾರಿ ಕೊಟ್ಟೂರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿ ನಂತರ ಬೆಳಗಾವಿಯ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯ ಪ್ರಾರಂಭಿಕ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು.
Read More » -
ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ರಾಜ್ಯ ಹೆದ್ದಾರಿಗಳ ಪರಿವರ್ತನೆ
೨೦೧೮-೧೯ ನೇ ಸಾಲಿನಲ್ಲಿ ಕರ್ನಾಟಕದಲ್ಲಿ ೧೩೨ ಕಿಮಿ, ೨೦೧೯-೨೦ ರಲ್ಲಿ ಮಹಾರಾಷ್ಟ್ರದಲ್ಲಿ ೧೭೪ ಕಿಮಿ, ೨೦೨೦-೨೧ ನೇ ಸಾಲಿನಲ್ಲಿ ಮಹಾರಾಷ್ಟ ರಾಜ್ಯದಲ್ಲಿ ೨೬೫ ಮತ್ತು ಕರ್ನಾಟಕದಲ್ಲಿ ೯೨…
Read More »