Kannada News
-
ಮರಾಠಿ ಭಾಷಿಕ ನಿರ್ಮಿಸಿದ ಕನ್ನಡ ಚಿತ್ರ “ಮುಖವಾಡ ಇಲ್ಲದವನು 84” ಬೆಳ್ಳಿತೆರೆಗೆ
ಬೆಳಗಾವಿ ತಾಲೂಕಿನ ಹಿಂಡಲಗಾ ಬಳಿಯ ಸುಳಗಾ ಗ್ರಾಮದ ಗಣಪತ್ ಪಾಟೀಲ ನಿರ್ಮಿಸಿದ ಕನ್ನಡ ಚಿತ್ರ "ಮುಖವಾಡ ಇಲ್ಲದವನು 84" ನವೆಂಬರ್ 27 ರಂದುಶುಕ್ರವಾರ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.
Read More » -
ಜಿಲ್ಲಾಧಿಕಾರಿ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ ೧೫ ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ…
Read More » -
ಚನ್ನರಾಜ ಹಟ್ಟಿಹೊಳಿ ಜನ್ಮದಿನ ನಿಮಿತ್ತ ರಕ್ತದಾನ ಶಿಬಿರ
ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಅವರ 36ನೇ ಜನ್ಮದಿನದ ನಿಮಿತ್ತ ಶುಕ್ರವಾರ ಕಾರ್ಖಾನೆಯಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು.
Read More » -
ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಅನಿಶ್ಚಿತತೆಯ ಕಾರ್ಮೋಡ
ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಅನಿಶ್ಚಿತತೆಯ ಕಾರ್ಮೋಡ ಕವಿದಿದೆ. ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು, ಪಕ್ಷದ ಎಲ್ಲ…
Read More » -
ಬೆಳಗಾವಿ ಲೋಕಸಭೆ ಉಪಚುನಾವಣೆ: ಎರಡೂ ಪಕ್ಷಗಳಲ್ಲಿ ಮಹತ್ವದ ಬೆಳವಣಿಗೆ
ಈಗ ನಡೆಯಲಿರುವ ಉಪಚುನಾವಣೆಯಲ್ಲಿ ಯಾವುದೇ ಪ್ರಮುಖ ಅಲೆ ಕಾಣಿಸುತ್ತಿಲ್ಲ. ಹಾಗಾಗಿ ಎರಡೂ ಪಕ್ಷಗಳಿಗೆ ಗೆಲ್ಲುವ ಅವಕಾಶ ಅಭ್ಯರ್ಥಿ ಆಯ್ಕೆಯ ಮೇಲೆಯೇ ಇದೆ. ಉತ್ತಮ ಅಭ್ಯರ್ಥಿ ಆಯ್ಕೆಯಿಂದ ಮಾತ್ರ…
Read More » -
ಸುರೇಶ ಅಂಗಡಿ ಸ್ಮಾರಕ ಕೆಲಸ ಪರಿಶೀಲಿಸಿದ ಗಿರೀಶ್ ಹೊಸೂರ
ಬಸವ ಇಂಟರ್ ನ್ಯಾಶನಲ್ ಸೆಂಟರ್ ಟ್ರಸ್ಟ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ತೆರಳಿದ ಗಿರೀಶ್ ಹೊಸೂರ್, ಕೆಲಸವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.
Read More » -
ಸಮಷ್ಠಿ ಪ್ರಜ್ಞೆಯ ನಾಯಕ ಚನ್ನರಾಜ ಹಟ್ಟಿಹೊಳಿ
ಸಮಾಧಾನ, ತಾಳ್ಮೆ, ಮಾನವೀಯತೆ, ಎಲ್ಲರನ್ನೂ ಒಟ್ಟಾಗಿಸಿಕೊಂಡು ಹೋಗುವ ನಾಯಕತ್ವ, ಎಂತಹ ಸಂದರ್ಭದಲ್ಲೂ ಧೈರ್ಯಗುಂದದೇ ಮುನ್ನುಗ್ಗುವ ಗುಣ, ಎದುರಿಗಿದ್ದವರನ್ನು ತಮ್ಮತ್ತ ಸೆಳೆಯುವ ವ್ಯಕ್ತಿತ್ವ, ಯೋಚಿಸಿ ನಿರ್ಧಾರ ತೆಗೆದುಕೊಳ್ಳುವ ಚಾಣಾಕ್ಷತೆ…
Read More » -
ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಕೂಡ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಕ್ರಮ ಖಂಡಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನ ಸಂಗೊಳ್ಳಿ ರಾಯಣ್ಣ…
Read More » -
ಶಾಲೆಗಳಲ್ಲಿ ನೀರು, ಶೌಚಾಲಯ; ಅಂಗನವಾಡಿಗೆ ವಿದ್ಯುತ್ ಸಂಪರ್ಕ ಒದಗಿಸಲು ಸೂಚನೆ
ಜಿಲ್ಲೆಯ ಪ್ರತಿಶಾಲೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ಕಡ್ಡಾಯವಾಗಿ ಒದಗಿಸಬೇಕು. ಅದೇ ರೀತಿ ಪ್ರತಿಯೊಂದು ಅಂಗನವಾಡಿ ಕೇಂದ್ರಕ್ಕೂ ವಿದ್ಯುತ್ ಸಂಪರ್ಕ ಒದಗಿಸಬೇಕು. ವಿದ್ಯುತ್ ಸಂಪರ್ಕ ಒದಗಿಸಲು…
Read More » -
ರಸ್ತೆಗಳ ಅಭಿವೃದ್ಧಿಗೆ 21.27 ಕೋಟಿ ರೂ ಬಿಡುಗಡೆ – ಬಾಲಚಂದ್ರ ಜಾರಕಿಹೊಳಿ
ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ ೨೧.೨೭ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು…
Read More »