Kannada News
-
*ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ…
Read More » -
*ಗುರುವಾರ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಉದ್ಘಾಟನೆ, ನಾಮಕರಣ ಸಮಾರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವೀರಶೈವ ಲಿಂಗಾಯತ ಸಮಾಜದ ಬಡ ಹೆಣ್ಣು ಮಕ್ಕಳು ಅದರಲ್ಲಿಯೂ ಗ್ರಾಮೀಣ ಭಾಗದ ಕಡುಬಡ ವಿದ್ಯಾರ್ಥಿನಿಯರು ಶೈಕ್ಷಣಿಕ ಕ್ಷೇತ್ರದಲ್ಲಿ ಅಗಾಧವಾದ ಸಾಧನೆಯನ್ನು ಗೈಯಬೇಕು,…
Read More » -
*ನಿಮೋನಿಯಾ ಎಂದು ಆಸ್ಪತ್ರೆಗೆ ತೆರಳಿದ್ದ ಮಹಿಳೆಯಲ್ಲಿ ಅಪರೂಪದ ಕಾಯಿಲೆ ಪತ್ತೆ: ಯಶಸ್ವಿ ಚಿಕಿತ್ಸೆ*
ಪ್ರಗತಿವಾಹಿನಿ ಸುದ್ದಿ: ಮೇಲ್ನೋಟಕ್ಕೆ ಸಾಮಾನ್ಯ ವೈರಲ್ ನಿಮೋನಿಯಾ ಕಾಯಿಲೆ ಲಕ್ಷಣ ಹೊಂದಿದ್ದ ಮಹಿಳೆಯಲ್ಲಿ, ತಪಾಸಣೆ ಬಳಿಕ ಅತಿ ಅಪರೂಪದ ಕಾಯಿಲೆಗಳಲ್ಲಿ ಒಂದಾದ ಶ್ವಾಸಕೋಶದ ಗಾಳಿ ಚೀಲದಲ್ಲಿ ಅಸಾಮಾನ್ಯವಾಗಿ…
Read More » -
*ಕಾರು ಅಪಘಾತದಲ್ಲಿ ಮೃತಪಟ್ಟ ಇನ್ಸ್ ಪೆಕ್ಟರ್ ಮನೆಗೆ ಡಿಜಿ-ಐಜಿಪಿ ಸಲಿಂ ಭೇಟಿ*
ಪ್ರಗತಿವಾಹಿನಿ ಸುದ್ದಿ: ಕಾರ್ ಅಪಘಾತದಲ್ಲಿ ಮೃತಪಟ್ಟ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರ ಮನೆಗೆ ರಾಜ್ಯ ಪೊಲೀಸ ಮಹಾನಿರ್ದೇಶಕ ಎಂ.ಎ.ಸಲೀಂ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ…
Read More » -
*ಬೆಳಗಾವಿಯಲ್ಲಿ ಯಾವೆಲ್ಲ ಪ್ರತಿಭಟನೆ ನಡೆಯಿತು..? ಇಲ್ಲಿದೆ ಸಂಪೂರ್ಣ ಮಾಹಿತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಳಿಗಾಲದ ಅಧಿವೇಶನದ ಎರಡನೇ ದಿನ ನಡೆದ ಸಾಲು ಸಾಲು ಪ್ರತಿಭಟನೆಗಳ ಬಿಸಿ ರಾಜ್ಯ ಸರ್ಕಾರಕ್ಕೆ ತಟ್ಟಿತು. ಇಂದು ಒಟ್ಟು 8 ಸಂಘಟನೆಗಳು ತಮ್ಮ…
Read More » -
*ಪತ್ರಕರ್ತ ಮಹಾಂತೇಶ ಕುರಬೇಟಗೆ ಪಿತೃವಿಯೋಗ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಷ್ಯಾನೆಟ್ ಸುವರ್ಣ ನ್ಯೂಸ್ ದಾವಣಗೆರೆ ವರದಿಗಾರ ಮಹಾಂತೇಶ ಕುರಬೇಟ ಅವರ ತಂದೆ ದೇಮಣ್ಣ ಮಲ್ಲಪ್ಪ ಕುರಬೇಟ (72) ಮಂಗಳವಾರ ಮಧ್ಯಾಹ್ನ ನಿಧನರಾದರು. ಬೆಳಗಾವಿ…
Read More » -
*ಬೆಳಗಾವಿ ಖಾಸಗಿ ಹೊಟೇಲ್ನಲ್ಲಿ ಮಹತ್ವದ ಕಾಂಗ್ರೆಸ್ CLP ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಖಾಸಗಿ ಹೊಟೇಲ್ನಲ್ಲಿ ಕಾಂಗ್ರೆಸ್ ವಿಧಾನಮಂಡಲ ಪಕ್ಷ (CLP) ಸಭೆ ಜರುಗುತ್ತಿದೆ. ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಮುಖ್ಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚೆ…
Read More » -
*5.75 ಕೋಟಿ ರೂ.ಗಳ ವೆಚ್ಚದಲ್ಲಿ ಬಿಳಿಗಿರಿ ರಂಗನಬೆಟ್ಟ ಪ್ರದೇಶ ಅಭಿವೃದ್ಧಿಗೆ ಕ್ರಮ: ಹೆಚ್.ಕೆ. ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾರ್ಯ ಸರ್ಕಾರದ…
Read More » -
*ಬಸ್ ಇಳಿದು ನಿಂತಿದ್ದ ಬಾಲಕಿ ಮೇಲೆಯೇ ಹರಿದ ಶಾಲಾ ಬಸ್: ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬಸ್ ಇಳಿದು ನಿಂತಿದ್ದ ಪುಟ್ಟ ಬಾಲಕಿ ಮೇಲೇಯೇ ಶಾಲಾ ಬಸ್ ಹರಿದು ಹೋಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ…
Read More » -
*ಮದ್ಯ ಮಾರಾಟಕ್ಕೆ ಗುರಿ ನಿಗದಿ ವಿಚಾರ: ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು…
Read More »