Kannada News
-
58 ಲಕ್ಷ ರೂ ಮೊತ್ತದಲ್ಲಿ ಅಥಣಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ – ಡಿಸಿಎಂ ಸವದಿ
ಒಂದು ನಿಮಿಷಕ್ಕೆ 250 ಲೀಟರ್* ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ…
Read More » -
ಕುಸ್ತಿ ಮೇಲೆ ಸಿಎಂ ಬದಲಾವಣೆಯ ನಿರ್ಧಾರ ನಿಂತಿದೆ: ಸತೀಶ ಜಾರಕಿಹೊಳಿ
"ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕುಸ್ತಿ ಪ್ರಾರಂಭವಾಗಿದೆ. ಅವರ ಪಕ್ಷದ ಶಾಸಕರು ಪರ, ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ರಾಜ್ಯದ ಸಿಎಂ ಮುಂದುವರೆಯುವುದು ಬಿಡುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ"…
Read More » -
ಬೆಳಗಾವಿಯಲ್ಲಿ ಪೊಲೀಸರಿಗೇ ಹೊಡೆದ ಯುವಕರು
ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಗುಂಪಾಗಿ ಸೇರಿದ್ದ ಯುವಕರಿಗೆ ಮನೆಗೆ ತೆರಳುವಂತೆ ಸೂಚಿಸಿದ್ದಕ್ಕೆ ಯುವಕರ ಗುಂಪು ಪೊಲೀಸರನ್ನೇ ಥಳಿಸಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
Read More » -
ಅರಭಾವಿ ಕ್ಷೇತ್ರದ ಎಲ್ಲ ಪಿಎಚ್ಸಿಗಳಿಗೆ ರಕ್ಷಾ ಕವಚ ವಾಹನ : ಬಾಲಚಂದ್ರ ಜಾರಕಿಹೊಳಿ
ಕೊರೋನಾ ವ್ಯಾಪಕವಾಗಿ ಹರಡಲು ಇತ್ತಿಚೆಗೆ ನಡೆದಿರುವ ಜಾತ್ರೆ-ಹಬ್ಬ ಹರಿದಿನಗಳು ಮತ್ತು ಮದುವೆಗಳು ಕಾರಣವಾಗಿರಬಹುದು, ಇವುಗಳನ್ನು ಮುಂಚಿತವಾಗಿಯೇ ಹತ್ತಿಕ್ಕಿದ್ದರೆ ಕೊರೋನಾ ಹೆಚ್ಚುತ್ತಿರಲಿಲ್ಲ, ಇನ್ನು ಮುಂದಾದರೂ ಸಾರ್ವಜನಿಕರು ಜಾಗೃತಿಯಿಂದ ಇರುವಂತೆ…
Read More » -
ಪೆಟ್ರೋಲ್ ಬೆಲೆ ಏರಿಕೆಗೆ ಖಂಡನೆ; ಪ್ರಧಾನಿ ಮೋದಿಯನ್ನು ಸನ್ಮಾನಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
"ಪೆಟ್ರೋಲ್ 100 ನಾಟೌಟ್" ಹೋರಾಟದ ಭಾಗವಾಗಿ ಗೋಕಾಕನಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
Read More » -
ಹುಲಿಯನ್ನು ಜೀವಿತಾವಧಿ ದತ್ತು ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ…
Read More » -
ಶೌರ್ಯ ದತ್ತು ಸ್ವೀಕರಿಸುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಭೂತರಾಮನಟ್ಟಿಯ ರಾಣಿ ಚನ್ನಮ್ಮ ಮೃಘಾಲಯದಲ್ಲಿರುವ ಶೌರ್ಯ ಹೆಸರಿನ ಹುಲಿಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ದತ್ತು ಸ್ವೀಕರಿಸಲಿದ್ದಾರೆ.
Read More » -
ಕೆಎಲ್ಇ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವುದು ಹೇಗೆ?
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಅನುಸಾರ ೧೮ ವರ್ಷ ಮೇಲ್ಪಟ್ಟ ಯುವಕರಿಗೆ ಕೊರೊನಾ ಲಸಿಕೆ (ವ್ಯಾಕ್ಸಿನ್)…
Read More » -
ಒಂದೇ ಮನೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟರೆ?
ಲಾಕ್ ಡೌನ್ ಅವಧಿಯಲ್ಲಿ ಶತಾಯಗತಾಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಮುಂದಾಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಇಂದು ಭಾನುವಾರ ರಾಯಬಾಗ ಹಾಗೂ ಚಿಕ್ಕೋಡಿ ತಾಲ್ಲೂಕುಗಳಿಗೆ ಭೇಟಿ ನೀಡಿ…
Read More »
